ಜುಲೈ 31ರ ಒಳಗೆ ಸರ್ಕಾರ ರಚನೆ ಮಾಡದಿದ್ದರೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಇದೆ : ರಮೇಶ್ ಕುಮಾರ್…

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು ವಿಶ್ವಾಸ ಮತಯಾಚನೆ ಪ್ರಕ್ರಿಯೆ ಬಳಿಕ ಮೈತ್ರಿ ಸರ್ಕಾರ ಪತನವಾಗಿದ್ದು, ಜುಲೈ 31ರ ಒಳಗೆ ಹೊಸ ಸರ್ಕಾರ ರಚನೆಯಾಗದಿದ್ದರೆ ಹಣಕಾಸು ವಿಚಾರದಲ್ಲಿ ಸಮಸ್ಯೆಯಾಗುತ್ತದೆ....

ಸುಳ್ಳು ಆರೋಪಗಳ ವಿಷ ಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ : ಸಿದ್ದರಾಮಯ್ಯ ಟ್ವೀಟ್…

0
ಬೆಂಗಳೂರು : ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಅವರ ಮಾತಿನಂತೆ ದೂರ ಉಳಿದಿದ್ದೇವೆ ಎಂಬ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ...

ಬಿಜೆಪಿಯಿಂದ ಸ್ಥಿರ ಸರ್ಕಾರ ಅಸಾಧ್ಯ : ಹೆಚ್.ಡಿ. ಕುಮಾರಸ್ವಾಮಿ.

0
ಬೆಂಗಳೂರು : ಉಸ್ತುವಾರಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಲಕ್ಕಸಂದ್ರದಲ್ಲಿರುವ ಶಾಸಕ ರಾಮಲಿಂಗಾರೆಡ್ಡಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಸುಮಾರು 2ಗಂಟೆಗಳ ಕಾಲ ರಾಮಲಿಂಗಾರೆಡ್ಡಿ ಅವರ ಜೊತೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ...

ಸಿದ್ದರಾಮಯ್ಯ ಅವರ ಸೂಚನೆಯಂತೆ ನಾವು ದೂರ ಉಳಿದಿದ್ದೇವೆ : ಶಿವರಾಮ್ ಹೆಬ್ಬಾರ್…

0
ಕಾರವಾರ : ಮೈತ್ರಿ ಸರ್ಕಾರದಿಂದ ಬೇಸತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...

ರಾಜೀನಾಮೆಗೂ ಮುನ್ನ ರೈತರಿಗೆ ಹಾಗೂ ಬಡವರಿಗೆ ಉತ್ತಮ ಕೊಡುಗೆ ನೀಡಿದ ಉಸ್ತುವಾರಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ…

0
ಬೆಂಗಳೂರು : ವಿಶ್ವಾಸ ಮತವನ್ನು ಸಾಬೀತು ಪಡಿಸಲಾಗದೆ ಅಧಿಕಾರ ಕಳೆದುಕೊಂಡ ಉಸ್ತುವಾರಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದರೂ ರೈತರಿಗೆ ಹಾಗೂ ಬಡವರಿಗೆ ಉತ್ತಮವಾದ ಕೊಡುಗೆಯನ್ನು ನೀಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರು...

ನಾನು ತಟಸ್ಥನಾಗಿ ಇರುತ್ತೇನೆಯೇ ಒರತು ಬಿಜೆಪಿಗೆ ಬೆಂಬಲ ನೀಡಲ್ಲ : ಎನ್. ಮಹೇಶ್…

0
ಬೆಂಗಳೂರು : ಕೊಳ್ಳೆಗಾಲ ಕ್ಷೇತ್ರದ ಬಿಎಸ್‍ಪಿ ಶಾಸಕ ಎನ್. ಮಹೇಶ್ ಅವರನ್ನು ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆಗೆ ಹಾಜರಾಗಿ ಮೈತ್ರಿ ಸರ್ಕಾರಕ್ಕೆ ಬೆಂಬಲಿಸುವಂತೆ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಟ್ವಿಟರ್ ಮೂಲಕ...

ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು…

0
ಮೈಸೂರು : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಟಿ. ನರಸೀಪುರ ಹೆದ್ದಾರಿ ಬಳಿ ನಡೆದಿದೆ. ಕಂಚಮಳ್ಳಿ ನಿವಾಸಿ ಮಧುಕುಮಾರ್, ಒಡಿಶಾ ಮೂಲದ ಅಹಮ್ಮದ್ ಖಾನ್ ,...

ಅನಾರೋಗ್ಯದಿಂದ ಬಳಲುತ್ತಿದ್ದ ಬಾಗಲಕೋಟೆ ಮೂಲದ ಸಿ ಆರ್ ಪಿ ಎಫ್ ಯೋಧ ಸಾವು…

0
ಬಾಗಲಕೋಟೆ : ಅನಾರೋಗ್ಯದಿಂದ ಬಳಲುತ್ತಿದ್ದ ಸಿ ಆರ್ ಪಿ ಎಫ್ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಹಿರೇಬೂದಿಹಾಳ ಗ್ರಾಮದ ರಂಗಪ್ಪ ಬೀಮಪ್ಪ ಬಡಿಗೇರ್(39) ಮೃತ ಯೋಧರು ಎನ್ನಲಾಗಿದ್ದು,...

ಬೆಂಗಳೂರಿನ ಬಸ್ ನಿಲ್ದಾಣದಲ್ಲಿ ಮೂಡಿಗೆರೆಯ ನಾಮಫಲಕವಿಲ್ಲದೇ ಪ್ರಯಾಣಿಕರ ಪರದಾಟ! ಸಾರ್ವಜನಿಕರ ಆರೋಪ…

0
ಮೂಡಿಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಮೆಜೆಸ್ಟಿಕ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಮೂಡಿಗೆರೆಗೆ ಬರುವ ಬಸ್ಸುಗಳಿಗೆ ಪ್ಲಾಟ್ ಪಾರಂ ವ್ಯವಸ್ಥೆ ಹಾಗೂ ನಾಮಫಲಕ ಇಲ್ಲದೇ ಮೂಡಿಗೆರೆಗೆ ಬರಲು ಪ್ರಯಾಣಿಕರು ಪರಿತಪಿಸುತ್ತಿದ್ದಾರೆ. ಮೂಡಿಗೆರೆ...

ರಾಜೀನಾಮೆ ಅರ್ಜಿ ವಿಚಾರಣೆಗೆ ಸ್ಪೀಕರ್ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದ ಅತೃಪ್ತ ಶಾಸಕರು…

0
ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ಸಲ್ಲಿಕೆ ಹಾಗೂ ಶಾಸಕರ ಅನರ್ಹತೆ ಕುರಿತು ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ನೀಡಿರುವ ಅರ್ಜಿಗೆ ಸಂಬಂಧಿಸಿದಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರಿಗೆ ಇಂದು ಬೆಳಿಗ್ಗೆ...
error: Content is protected !!