ನನ್ನ ಸಾಲವನ್ನು ತೀರಿಸಲು ರಿಯಲ್ ಎಸ್ಟೇಟ್ ಮಹೇಶ್ ಅವರನ್ನು ಕೇಳಲು ಸಾಧ್ಯವೇ? : ಹೆಚ್. ವಿಶ್ವನಾಥ್

0
ಬೆಂಗಳೂರು : ಸಾ.ರಾ ಮಹೇಶ್ ಅವರು ಹೆಚ್. ವಿಶ್ವನಾಥ್ ಅವರ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಿದ್ದು, ವಿಶ್ವನಾಥ್ ಅವರಿಗೆ 28ಕೋಟಿ ರೂ ಸಾಲವಿದೆ, ಅದನ್ನು ತೀರಿಸಲು ವಿಶ್ವನಾಥ್ ಅವರು ಬಿಜೆಪಿ ನಾಯಕರಿಂದ 28ಕೋಟಿ...

ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದ ಶಾಸಕ ಶ್ರೀಮಂತ್ ಪಾಟೀಲ್…

0
ಬೆಂಗಳೂರು : ಅನಾರೋಗ್ಯದ ಹಿನ್ನಲೆ ಮುಂಬೈ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ನಾನು ಬಿಜೆಪಿ ನಾಯಕರಿಂದ ಅಪಹರಣವಾಗಿಲ್ಲ. ರೆಸಾರ್ಟ್‍ನಿಂದ ವೈಯಕ್ತಿಕ ಕಾರಣದಿಂದ...

ಸಿಎಂ ಕುಮಾರಸ್ವಾಮಿ ಅವರಿಗೆ ಮರುಜ್ಞಾಪನ ಪತ್ರ ಸಲ್ಲಿಸಿದ ರಾಜ್ಯಪಾಲರು…

0
ಬೆಂಗಳೂರು : ವಿಶ್ವಾಸಮತ ಸಾಬೀತು ಪಡಿಸಲು ರಾಜ್ಯ ಸರ್ಕಾರ ವಿಫಲವಾದ ಹಿನ್ನೆಲೆ ರಾಜ್ಯಪಾಲರಾದ ವಜುಭಾಯ್ ವಾಲಾ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮರುಜ್ಞಾಪನ ಪತ್ರ ಸಲ್ಲಿಸಿದ್ದು, ರಾಜ್ಯಪಾಲರು ಸಿಎಂ ಕುಮಾರಸ್ವಾಮಿ ಅವರಿಗೆ...

ಭಾರಿ ಮಳೆ ಹಿನ್ನಲೆ ದಕ ಜಿಲ್ಲೆಯ ಶಾಲೆಗಳಿಗೆ ಶನಿವಾರ ರಜೆ ಘೋಷಣೆ…

0
ಮಂಗಳೂರು: ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ  ಶನಿವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶನಿವಾರ...

ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗಬೇಕೆಂದು ಚಾಮುಂಡೇಶ್ವರಿ ಮೊರೆ ಹೋದ ಸಂಸದೆ ಶೋಭ ಕರಂದ್ಲಾಜೆ…

0
ಮೈಸೂರು : ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಬೇಕು ಎಂದು ಸಂಸದೆ ಶೋಭ ಕರಂದ್ಲಾಜೆ ಅವರು ಮೈಸೂರು ಚಾಮುಂಡೇಶ್ವರಿ ಮೊರೆ ಹೋಗಿದ್ದು, ಇಂದು ಆಷಾಢ ಶುಕ್ರವಾರ ಅಂಗವಾಗಿ ಬರಿಗಾಲಿನಲ್ಲಿ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ...

ಶ್ರೀಮಂತ್ ಪಾಟೀಲ್ ಅವರ ಪತ್ರ ಸಹಜವೆಂಬಂತೆ ಕಾಣುತ್ತಿಲ್ಲ : ರಮೇಶ್ ಕುಮಾರ್…

0
ಬೆಂಗಳೂರು : ಶಾಸಕ ಶ್ರೀಮಂತ್ ಪಾಟೀಲ್ ಅವರು ಮುಂಬೈ ಆಸ್ಪತ್ರೆಗೆ ದಾಖಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಮೈತ್ರಿ ಪಕ್ಷ ಹಾಗೂ ಪ್ರತಿ ಪಕ್ಷ ಸದಸ್ಯರ ನಡುವೆ ವಾಗ್ವಾದ ಸಂಭವಿಸಿದ್ದು, ಈ ಕುರಿತು ಸ್ಪೀಕರ್...

ನಮ್ಮ ಶಾಸಕರನ್ನು ಬಿಜೆಪಿಯವರು ಅಪಹರಿಸಿ ಮುಂಬೈ ಆಸ್ಪತ್ರೆಯಲ್ಲಿ ಬಲವಂತವಾಗಿ ದಾಖಲಿಸಿದ್ದಾರೆ : ಡಿ.ಕೆ ಶಿವಕುಮಾರ್…

0
ಬೆಂಗಳೂರು : ಶಾಸಕ ಶ್ರೀಮಂತ್ ಪಾಟೀಲ್ ಅವರು ಎದೆ ನೋವಿನ ಹಿನ್ನೆಲೆ ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಕುರಿತು ಸದನದಲ್ಲಿ ಚರ್ಚಿಸಿದ ಡಿ.ಕೆ ಶಿವಕುಮಾರ್ ಅವರು ನಮ್ಮ ಶಾಸಕರನ್ನು ಬಿಜೆಪಿಯವರು ಅಪಹರಿಸಿ ಮುಂಬೈ...

ಸದನದಲ್ಲಿ ನಾನು ಪ್ರತಿಪಕ್ಷ ನಾಯಕ ಎಂದ ಮಾಜಿ ಸಿಎಂ ಸಿದ್ದರಾಮಯ್ಯ…

0
ಬೆಂಗಳೂರು : ಇಂದು ವಿಶ್ವಾಸ ಮತಯಾಚನೆ ಹಿನ್ನೆಲೆ ಸದನದಲ್ಲಿ ಸಿಎಂ ಕುಮಾರಸ್ವಾಮಿ ಅವರು ಚರ್ಚಿಸುತ್ತಿದ್ದ ವೇಳೆ ಮಧ್ಯದಲ್ಲಿ ಸಿಎಂ ಭಾಷಣವನ್ನು ತಡೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಲು ಆರಂಭಿಸಿದ್ದು, ನಾನು ಈ...

ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ…

0
ವಿಜಯಪುರ : ಸಾಲಬಾಧೆ ತಾಳಲಾಗದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ. ಶಿವಯೋಗಿ(45) ಮೃತ ರೈತ ಎನ್ನಲಾಗಿದ್ದು, ಶಿವಯೋಗಿ ಅವರು ಗ್ರಾಮೀಣ ಬ್ಯಾಂಕ್‍ನಲ್ಲಿ...

ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತ : ಬಿ.ಎಸ್. ಯಡಿಯೂರಪ್ಪ…

0
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಶಾಸಕರೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ಇಂದು ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲು ಖಚಿತ....
error: Content is protected !!