ಶಾಸಕರ ರಾಜೀನಾಮೆ ಸ್ವೀಕರಿಸಲು ಅನರ್ಹತೆ ಪ್ರಕ್ರಿಯೆ ಬಾಕಿ ಇರುವುದು ಅಡ್ಡಿಯಾಗುವುದಿಲ್ಲ : ಮುಕುಲ್ ರೋಹ್ಟಗಿ ವಾದ…
ನವದೆಹಲಿ : ಅತೃಪ್ತ ಶಾಸಕರು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರ ನೇತೃತ್ವದಲ್ಲಿ ನಡೆಯಿತು. ಅತೃಪ್ತ ಶಾಸಕರ ಪರವಾಗಿ ಮೊದಲು ವಾದ ಮಂಡಿಸಿದ ಹಿರಿಯ ವಕೀಲ...
ಕೇತುಗ್ರಸ್ತ ಚಂದ್ರಗ್ರಹಣ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದ ಪೂಜಾ ಸಮಯ ಬದಲಾವಣೆ…
ಮಂಗಳೂರು : ಕೇತುಗ್ರಸ್ತ ಚಂದ್ರಗ್ರಹಣ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದ ಪೂಜಾ ಸಮಯ ಬದಲಾವಣೆ ಮಾಡಲಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಪ್ರತಿದಿನ ರಾತ್ರಿ 7ಕ್ಕೆ ನಡೆಯುತ್ತಿದ್ದ ಮಹಾ ಪೂಜೆ ಇಂದು 6:30ಕ್ಕೆ...
ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು…
ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರೋಷನ್ ಬೇಗ್ ಅವರಿಗೆ 2ಬಾರಿ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ...
ನಾನು ಕರ್ನಾಟಕಕ್ಕೆ ಬರುತ್ತೇನೆ, ಬೆಂಗಳೂರು ಪೊಲೀಸರು ನನ್ನನ್ನು ಕಾಪಾಡುತ್ತಾರ? : ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್…
ಬೆಂಗಳೂರು : ಸಾವಿರಾರು ಜನ ಹಣ ಹೂಡಿಕೆದಾರರಿಗೆ ವಂಚಿಸಿ ದುಬೈ ಸೇರಿದ್ದ ಐಎಂಎ ಜ್ಯುವೆಲ್ಲರ್ಸ್ ಸಂಸ್ಥಾಪಕ ಮನ್ಸೂರ್ ಖಾನ್ ಅವರು ಇಂದು ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ್ದು, ನನಗೆ ಭಾರತದ ಸಂವಿಧಾನದ ಮೇಲೆ...
ಗುರುವಾರ ವಿಶ್ವಾಸ ಮತಯಾಚನೆ ಮಾಡಲಿರುವ ಸಿಎಂ ಕುಮಾರಸ್ವಾಮಿ…
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಗುರುವಾರ ವಿಶ್ವಾಸ ಮತಯಾಚನೆ ಮಾಡುವುದಾಗಿ ನಿರ್ಧಾರ ಮಾಡಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಸಿಎಂ ಕುಮಾರಸ್ವಾಮಿ...
ಇಂದಿನ ರಾಜಕೀಯ ಬೆಳವಣಿಗೆಗೆ ಮುಖ್ಯಮಂತ್ರಿಗಳೇ ಕಾರಣ : ಚಲುವರಾಯಸ್ವಾಮಿ…
ಮಂಡ್ಯ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಚಲುವರಾಯಸ್ವಾಮಿ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಆರೋಪಿಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಇಂದಿನ ರಾಜಕೀಯ ಬೆಳವಣಿಗೆಗೆ ಮುಖ್ಯಮಂತ್ರಿಗಳೇ ಕಾರಣ. ಆದರೆ ರೇವಣ್ಣ ಅವರಿಂದ...
ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳುತ್ತಿರುವ ಜಿ.ಟಿ. ದೇವೇಗೌಡ ಅವರಿಗೆ ಸ್ವಾಗತ : ಪೋಸ್ಟ್ ವೈರಲ್
ಬೆಂಗಳೂರು : ಜಿ.ಟಿ. ದೇವೇಗೌಡ ಅವರು ಬಿಜೆಪಿ ಪಕ್ಷಕ್ಕೆ ಸೇರುತ್ತಾರೆ ಎಂದು ಅಭಿಮಾನಿಗಳು ಬಿಜೆಪಿಗೆ ಸೇರುತ್ತಿರುವ ಜಿ.ಟಿ. ದೇವೇಗೌಡ ಅವರಿಗೆ ಸ್ವಾಗತ ಎಂದು ಬರೆದು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ಆ...
ಅತ್ತಾವರದಲ್ಲಿ ಡ್ರಗ್ಸ್ ಜಾಲ ಪತ್ತೆ: ನಾಲ್ವರ ಬಂಧನ…
ಮಂಗಳೂರು: ಡ್ರಗ್ಸ್ ಹಾವಳಿ ವಿರುದ್ಧ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ದಾಳಿ ಮುಂದುವರಿದಿದ್ದು, 1 ಕೆ.ಜಿ. 200 ಗ್ರಾಂ ಗಾಂಜಾ ಸಹಿತ ನಾಲ್ವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.ಎಕ್ಕೂರು ಕಲ್ಕರ್ ಮನೆ ನಿವಾಸಿ ಪೃಥ್ವಿ...
ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದ ಅತೃಪ್ತ ಶಾಸಕರು…
ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ರಿನೈಸೆನ್ಸ್ ಹೋಟೆಲ್ನಲ್ಲಿರುವ 14 ಅತೃಪ್ತ ಶಾಸಕರು ತಮಗೆ ರಕ್ಷಣೆ ಕೋರಿ ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ನಾಯಕರು ನಮಗೆ ಜೀವ ಬೆದರಿಕೆ...
ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವುದಾದರೆ ನಾನು ಸ್ವಾಗತಿಸುತ್ತೇನೆ : ಉಮೇಶ್ ಜಾಧವ್…
ಬೆಂಗಳೂರು : ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಂಸದ ಉಮೇಶ್ ಜಾಧವ್ ಅವರು ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುವುದಾದರೆ ನಾನು ಸ್ವಾಗತಿಸುತ್ತೇನೆ. ದಲಿತರೊಬ್ಬರು ಸಿಎಂ ಆದರೆ ನಾನು ಕೂಡಾ ಖುಷಿ ಪಡುತ್ತೇನೆ....












