ರಮೇಶ್ಗೆ ಮುಖ್ಯಮಂತ್ರಿ ಅಥವಾ ಪ್ರಧಾನಿ ಹುದ್ದೆ ಕೊಟ್ಟರೂ ಸರ್ಕಾರ ಬೀಳಿಸುವ ಪ್ರಯತ್ನ ಬಿಡುವುದಿಲ್ಲ : ಸತೀಶ್ ಜಾರಕಿಹೊಳಿ…
ಬೆಳಗಾವಿ : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಸಹೋದರ ರಮೇಶ್ ಜಾರಕಹೊಳಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಯಾವುದೇ ಕಾರಣಕ್ಕೂ ವಾಪಸ್ ಬರುವುದಿಲ್ಲ. ಅವನಿಗೆ...
ವಿಶ್ವಾಸ ಮತಯಾಚನೆ ಬಗ್ಗೆ ನಮಗೆ ಯಾವುದೇ ಭಯವಿಲ್ಲ : ಜಿ.ಟಿ. ದೇವೇಗೌಡ…
ಮೈಸೂರು : ಸರ್ಕಾರಕ್ಕೆ ಏನೂ ಆಗುವುದಿಲ್ಲ, ಸುಭದ್ರವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ಹೇಳಿದ್ದು, ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ 5 ವರ್ಷ ಇರುತ್ತದೆ ಎಂದು...
ವಿರೋಧ ಪಕ್ಷದ ಕಡೆ ಆಸನ ವ್ಯವಸ್ಥೆ ಕಲ್ಪಿಸುವಂತೆ ಸ್ಪೀಕರ್ ಅವರಿಗೆ ಪತ್ರ ಬರೆದ ಪಕ್ಷೇತರ ಶಾಸಕರು…
ಬೆಂಗಳೂರು : ಪಕ್ಷೇತರ ಶಾಸಕರಾದ ನಾಗೇಶ್ ಹಾಗೂ ಆರ್. ಶಂಕರ್ ಅವರು ವಿರೋಧ ಪಕ್ಷದ ಕಡೆಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದು, ಇಬ್ಬರೂ ಶಾಸಕರು ಲೋಕಸಭಾ...
ತಡಮಾಡದೇ ಕೂಡಲೇ ರಾಜೀನಾಮೆಯನ್ನು ಅಂಗೀಕರಿಸುವಂತೆ ಸುಪ್ರೀಂ ಕೊರ್ಟ್ಗೆ ಮನವಿ ಸಲ್ಲಿಸಿದ ಐವರು ಅತೃಪ್ತ ಶಾಸಕರು…
ಬೆಂಗಳೂರು : ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವಂತೆ ಸೂಚನೆ ನೀಡಲು ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಮತ್ತೆ 5 ಜನ ಶಾಸಕರು ರಾಜೀನಾಮೆಯನ್ನು ಅಂಗೀಕರಿಸುವಂತೆ ಸುಪ್ರೀಂ ಕೋರ್ಟ್ಗೆ...
ಕೆಲವೇ ದಿನಗಳಲ್ಲಿ ಮೈತ್ರಿ ಸರ್ಕಾರ ಬೀಳುವುದು ನಿಶ್ಚಿತ : ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ಬಗ್ಗೆ ಪ್ರತಿಕ್ರಯಿಸಿದ್ದು, ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವುದಾಗಿ ತಿಳೀಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಉಳಿದ...
ರಾಜೀನಾಮೆ ವಾಪಸ್ ಪಡೆಯಬೇಕಾದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು : ಎಂಟಿಬಿ ನಾಗರಾಜ್…
ಬೆಂಗಳೂರು : ಸಚಿವ ಡಿ.ಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ.ಜಿ ಪರಮೇಶ್ವರ್ ಅವರು ಇಂದು ಬೆಳಿಗ್ಗೆಯಿಂದ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವೊಲಿಸಲು ಪ್ರಯತ್ನ ಮಾಡುತ್ತಿದ್ದು, ಸತತ...
ಟಿಕ್ ಟಾಕ್ ವೀಡಿಯೋ ಮಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿ ಸಾವು…
ಕೋಲಾರ : ಟಿಕ್ ಟಾಕ್ ವೀಡಿಯೋ ಮಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಾಲಾ ಎಂದು ಗುರುತಿಸಲಾಗಿದ್ದು, ಕೃಷಿ ಹೊಂಡದ...
ಅತೃಪ್ತ ಶಾಸಕರ ರಾಜೀನಾಮೆ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್…
ನವದೆಹಲಿ : ಅತೃಪ್ತ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಮುಂದೂಡಿದ್ದು, ಮಂಗಳವಾರದವರೆಗೂ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಆದೇಶ ಹೊರಡಿಸಿದ್ದು, ಶಾಸಕರ ಅನರ್ಹತೆ ಕೈಗೊಳ್ಳುವಂತಿಲ್ಲ ಹಾಗೂ ಶಾಸಕರ...
ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಇಂದು ನಡೆದ ಮೊದಲ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ನನ್ನ ಮೇಲೆ ವಿಶ್ವಾಸ ಇದ್ದರೆ ಮಾತ್ರ ನಾನು ಈ ಸ್ಥಾನದಲ್ಲಿ...
ಯಾರನ್ನೂ ಖುಷಿಪಡಿಸಲು ಹಾಗೂ ಅಸಂತೋಷಪಡಿಸಲು ನಾನೇನು ನೃತ್ಯಗಾರ್ತಿಯಲ್ಲ : ರಮೇಶ್ ಕುಮಾರ್…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜ್ಯದ ಜನತೆಯ ಮನಸ್ಸಿನಲ್ಲಾದ ನೋವಿಗೆ ನಾನು ಗೌರವ ಕೊಡುತ್ತೇನೆ. ರಾಜ್ಯ ಜನತೆಯ ನೋವಿಗೆ ಗೌರವ ಕೊಡುವುದು ನನ್ನ ಆದ್ಯ ಕರ್ತವ್ಯ. ಅದರಿಂದ...












