ಕುಮಾರಸ್ವಾಮಿಗೆ ದೇವರು ಕೊಟ್ಟಿರುವ ಸರ್ಕಾರ ಇದು : ಹೆಚ್.ಡಿ. ರೇವಣ್ಣ…
ಮೈಸೂರು : ಸರ್ಕಾರವನ್ನು ಉಳಿಸಿಕೊಳ್ಳಲು ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಚಾಮುಂಡೇಶ್ವರಿ ಮೊರೆ ಹೋಗಿದ್ದು, ಈ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರಿನಲ್ಲಿ ಸಂಕಲ್ಪ ಮಾಡಿಕೊಂಡಿದ್ದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ...
ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದ ಅತೃಪ್ತ ಶಾಸಕರು…
ಬೆಂಗಳೂರು : ಅತೃಪ್ತ ಶಾಸಕರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಅವರನ್ನು ಖುದ್ದಾಗಿ ಭೇಟಿ ನೀಡಿ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದರೆ ಮತ್ತೊಮ್ಮೆ ರಾಜೀನಾಮೆ ಸಲ್ಲಿಸುವಂತೆ ಆದೇಶ...
ನಮಗೂ ಅತೃಪ್ತ ಶಾಸಕರ ರಾಜೀನಾಮೆ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ : ಆರ್.ಅಶೋಕ್…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್ ಅವರು ಅತೃಪ್ತ ಶಾಸಕರ ರಾಜೀನಾಮೆ ಕುರಿತು ಪ್ರತಿಕ್ರಯಿಸಿದ್ದಾರೆ. ನಮಗೂ ಅತೃಪ್ತ ಶಾಸಕರ ರಾಜೀನಾಮೆ ವಿಷಯಕ್ಕೂ ಯಾವುದೇ ಸಂಬಂಧವಿಲ್ಲ. ನಾನು ಮುಂಬೈನ ಹೋಟೆಲ್ನಲ್ಲಿ ಪಕ್ಷೇತರ...
ಸರ್ಕಾರ ಸುಭದ್ರವಾಗಲಿದೆ ಎಂದು ಭರವಸೆ ನೀಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಕ್ಯಾಬಿನೇಟ್ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಸರ್ಕಾರ ಸುಭದ್ರವಾಗಲಿದೆ ಎಂದು ಭರವಸೆ ನೀಡಿದ್ದು, ಸ್ಪೀಕರ್ ಹಾಗೂ ಕಾನೂನಿನ ಮುಖಾಂತರ ನಾವು ಸರ್ಕಾರವನ್ನು ಉಳಿಸಿಕೊಳ್ಳುತ್ತೇವೆ....
ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರದಲ್ಲಿ ಅಭಿವೃದ್ದಿಯ ಕೆಲಸಗಳು ಆಗುತ್ತಿಲ್ಲ : ಸೌಮ್ಯಾ ರೆಡ್ಡಿ…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ನಾನು ಎಲ್ಲರ ಬಳಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ರಾಜೀನಾಮೆ ನೀಡುವುದಾದರೆ ನಾನು...
ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ ಸ್ಪೀಕರ್ ರಮೇಶ್ ಕುಮಾರ್…
ಬೆಂಗಳೂರು : ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿರುವ ವಿಷಯವಾಗಿ ಇಂದು ಸಂಜೆ 6ಗಂಟೆಯೊಳಗೆ ಶಾಸಕರ ರಾಜೀನಾಮೆ ಅಂಗೀಕಾರದ ಬಗ್ಗೆ ನಿರ್ಧಾರ ತೆಗೆದುಕೊಂಡು ನಾಳೆ ತಿಳಿಸುವಂತೆ ಆದೇಶ ಹೊರಡಿಸಿತ್ತು. ಆದರೆ ಸ್ಪೀಕರ್...
ನಾನೇಕೆ ರಾಜೀನಾಮೆ ಕೊಡಬೇಕು? ರಾಜೀನಾಮೆ ಕೊಡಬೇಕಾದ ಸನ್ನಿವೇಶ ನನಗೆ ಇನ್ನೂ ಉದ್ಭವವಾಗಿಲ್ಲ : ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ಅವರು ಮೈತ್ರಿ ಸರ್ಕಾರ ತನ್ನ ಸಂಖ್ಯಾಬಲವನ್ನು ಕಳೆದುಕೊಂಡಿದ್ದು, ಕೂಡಲೇ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ...
ಮಾಧ್ಯಮದವರ ಮೇಲೆ ಅಸಮಾಧಾನವನ್ನು ಹೊರಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ…
ಬೆಂಗಳೂರು : ರಾಜೀನಾಮೆ ನೀಡಿರುವ ಕೆಲವು ಶಾಸಕರು ಸಿದ್ದರಾಮಯ್ಯ ಅವರ ಆಪ್ತರು ಎಂದು ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದುದನ್ನು ಗಮನಿಸಿದ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಮಾಧ್ಯಮದವರ ಮೇಲೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ರಾಜೀನಾಮೆ...
ರಾಜೀನಾಮೆ ಅರ್ಜಿ ವಿಚಾರ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್…
ಮುಂಬೈ : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸದ ಕಾರಣ ನಿನ್ನೆ ಸ್ಪೀಕರ್ ಅವರ ವಿರುದ್ಧ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಇಂದು...
ಮೈತ್ರಿ ನಾಯಕರ ಬಿಜೆಪಿ ಸೇರ್ಪಡೆಗೆ ಬಿಜೆಪಿ ಕಾರ್ಯಕರ್ತರ ವಿರೋಧ…
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಕೆಲವು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮುಖಾಂತರ ಮೈತ್ರಿ ಸರ್ಕಾರವು ತಮ್ಮ ಸಂಖ್ಯಾಬಲವನ್ನು ಕಳೆದುಕೊಂಡಿದ್ದು, ಮೈತ್ರಿ ಪಕ್ಷದ ಕೆಲ ನಾಯಕರ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಬಿಜೆಪಿಯ...












