ಸಮ್ಮಿಶ್ರ ಸರ್ಕಾರದ ಇನ್ನೆರಡು ವಿಕೆಟ್ ಪತನ, ಸಚಿವ ಎಂಟಿಬಿ ನಾಗರಾಜ್, ಶಾಸಕ ಸುಧಾಕರ್ ರಾಜೀನಾಮೆ…
ಬೆಂಗಳೂರು : ಸಮ್ಮಿಶ್ರ ಸರ್ಕಾರದ ಇನ್ನೆರಡು ವಿಕೆಟ್ ಪತನವಾಗಿದ್ದು, ಸಚಿವ ಎಂಟಿಬಿ ನಾಗರಾಜ್ ಹಾಗೂ ಶಾಸಕ ಸುಧಾಕರ್ ಅವರು ನೇರವಾಗಿ ಸ್ಪೀಕರ್ ರಮೇಶ್ ಕುಮಾರ್ ಅವರ ಕಚೇರಿಗೆ ಭೇಟಿ ನೀಡಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ....
ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ…
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ನಿಯೋಗ ಮನವಿ ಮಾಡಿದ್ದು, ಮೈತ್ರಿ ಸರ್ಕಾರಕ್ಕೆ ಬೇಸತ್ತು ಶಾಸಕರು...
ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದರೆ ಮತ್ತೊಮ್ಮೆ ಸಲ್ಲಿಸಬೇಕು : ವಿ.ಆರ್. ವಾಲಾ…
ಬೆಂಗಳೂರು : ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲು ಸ್ಪೀಕರ್ ರಮೇಶ್ ಕುಮಾರ್ ಅವರ ಬಳಿ ಹೇಳುವಂತೆ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ಮನವಿ ಮಾಡಿದ್ದು, ಬಿಜೆಪಿ...
ರಾಜಭವನದಲ್ಲಿ ದೋಸ್ತಿ ನಾಯಕರ ಹೈಡ್ರಾಮ, ಕೈ ನಾಯಕರನ್ನು ವಶಕ್ಕೆ ಪಡೆದ ಪೋಲಿಸರು…
ಬೆಂಗಳೂರು: ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಮೈತ್ರಿ ಸರ್ಕಾರದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮೈತ್ರಿ ಸರ್ಕಾರದ ಒಡಕನ್ನು ರಾಜ್ಯಪಾಲರು ಶೀಘ್ರ ನಿವಾರಿಸಬೇಕೆಂದು ರಾಜಭವನಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿಂದತೆ ಹಲವು...
ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆದ ಮುಂಬೈ ಪೊಲೀಸರು…
ಮುಂಬೈ : ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮನವೊಲಿಸಲು ಡಿ.ಕೆ ಶಿವಕುಮಾರ್ ಅವರು ಮುಂಬೈಗೆ ತೆರಳಿದ್ದು, ಇಂದು ಬೆಳಿಗ್ಗೆಯಿಂದ ಮುಂಬೈನ ರಿನೈಸೆನ್ಸ್ ಹೋಟೆಲ್ ಬಳಿ ಕುಳಿತಿದ್ದ ಡಿ.ಕೆ ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು...
ಬಿಜೆಪಿ ಪಕ್ಷದಿಂದ ನನಗೆ ಬಹಳ ಒತ್ತಡ ಬಂದಿದೆ : ಟಿ.ಡಿ. ರಾಜೇಗೌಡ…
ಮಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ಆಪರೇಶನ್ ಕಮಲದ ಬಗ್ಗೆ ಸ್ಪೋಟಕ ಮಾಹಿತಿಯನ್ನು ನೀಡಿದ್ದು, ಬಿಜೆಪಿ ಪಕ್ಷದಿಂದ ನನಗೆ ಬಹಳ ಒತ್ತಡ ಬಂದಿದೆ. ರಾಜಕಾರಣದಲ್ಲಿ ಹಣ ಹಾಗೂ...
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಗ್ರಾಪಂ ಸಿಬ್ಬಂದಿ ಸಹಿತ ಮೂವರು ವಶಕ್ಕೆ…
ಬಂಟ್ವಾಳ: ವಿಟ್ಲದ ಅಪ್ರಾಪ್ತ ವಯಸ್ಸಿನ ಬಾಲಕಿಯ ಸರಣಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.ಮುಡ್ನೂರು ಗ್ರಾಮ ಪಂಚಾಯತ್ನ ತೆರಿಗೆ ಸಂಗ್ರಹಕ ಕೃಷ್ಣ...
ವಸತಿ ನಿಲಯದ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ…
ಬಾಗಲಕೋಟೆ : ವಸತಿ ನಿಲಯದ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಪ್ರಿಯಾಂಕ ಮೇತ್ರಿ(17) ಮೃತ ವಿದ್ಯಾರ್ಥಿನಿ ಎನ್ನಲಾಗಿದ್ದು, ಪ್ರಿಯಾಂಕ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ...
ರಾಜೀನಾಮೆ ಅಂಗೀಕಾರ ವಿಳಂಬ, ಸುಪ್ರೀಂ ಕೋರ್ಟ್ ಮೊರೆ ಹೋದ ಅತೃಪ್ತ ಶಾಸಕರು…
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸದ ಕಾರಣ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ಸುಪ್ರೀಂ ಕೋರ್ಟ್ಗೆ...
ನಾವು ರಾಜೀನಾಮೆ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ : ರಮೇಶ್ ಜಾರಕಿಹೊಳಿ…
ಮುಂಬೈ : ಸುದ್ದಿಗಾರರೊಂದಿಗೆ ಮಾತನಾಡಿದ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರು ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಏನೇ ಪ್ರಯತ್ನ ಮಾಡಿದರು ನಾವು ರಾಜೀನಾಮೆ ವಾಪಸ್ ಪಡೆಯುವ...












