ಹೋಟೆಲ್ ಒಳಗೆ ಬಿಡದಿದ್ದರೇ ನಾನು ಇಡೀ ದಿನ ಇಲ್ಲೇ ಕಾಯುತ್ತೇನೆ : ಡಿ. ಕೆ. ಶಿವಕುಮಾರ್…
ಮುಂಬೈ : ಅತೃಪ್ತ ಶಾಸಕರನ್ನು ಮನವೊಲಿಸಲು ಮುಂಬೈನ ರಿನೈಸೆನ್ಸ್ ಹೋಟೆಲ್ಗೆ ತೆರಳಿದ ಡಿ. ಕೆ. ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ಒಳಗೆ ಬಿಡಲು ಪೊಲೀಸರು ನಿರಾಕರಿಸಿದ್ದಾರೆ. ಈ ವೇಳೆ ಡಿ.ಕೆ. ಶಿವಕುಮಾರ್ ಅವರು...
ಚಿಕ್ಕಮಗಳೂರು : ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋದ ಹೆಚ್.ಡಿ. ರೇವಣ್ಣ…
ಚಿಕ್ಕಮಗಳೂರು : ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆ ಹೋಗಿದ್ದು, ಶೃಂಗೇರಿಯ ಶಾರದಾಂಬ ದೇವಾಲಯಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ವಾಪಸ್ಸಾಗಿದ್ದಾರೆ.
ಶಾಸಕರನ್ನು ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಳಿಸಬೇಕೆಂದು ಮನವಿ ಮಾಡುತ್ತೇನೆ : ಸಿದ್ದರಾಮಯ್ಯ…
ಬೆಂಗಳೂರು : ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತೃಪ್ತ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದು, ರಾಜೀನಾಮೆ...
ಚಿಕ್ಕಮಗಳೂರು : ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…
https://www.youtube.com/watch?v=M4tzelE4Ph8&feature=youtu.be
ಚಿಕ್ಕಮಗಳೂರು : ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ...
ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ : ರಮೇಶ್ ಕುಮಾರ್…
ಬೆಂಗಳೂರು : ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜಿನಾಮೆಯನ್ನು ಅಂಗೀಕಾರ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ತುರ್ತಾಗಿ ಅಂಗೀಕರಿಸಲು ಸಾಧ್ಯವಿಲ್ಲ. ನೀತಿ ನಿಯಮದ ಪ್ರಕಾರ...
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಿವಾಜಿನಗರ ಶಾಸಕ ರೋಷನ್ ಬೇಗ್…
ಬೆಂಗಳೂರು : ದಿನದಿಂದ ದಿನಕ್ಕೆ ರಾಜೀನಾಮೆ ನೀಡುವ ಶಾಸಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಸ್ಪೀಕರ್ ಕಚೇರಿಗೆ ಭೇಟಿ ನೀಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಜೀನಾಮೆ...
ಈಗಾ ನಾನು ಇಡುವ ಪ್ರತಿ ಹೆಜ್ಜೆಯೂ ಇತಿಹಾಸವಾಗಲಿದೆ : ಸ್ಪೀಕರ್ ರಮೇಶ್ ಕುಮಾರ್
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರು ರಾಜೀನಾಮೆ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದ ಇವರು ನಾನು ಕಚೇರಿಯಲ್ಲಿ ಇಲ್ಲದ ವೇಳೆ ಶಾಸಕರು ರಾಜೀನಾಮೆಯನ್ನು ನೀಡಿದ್ದಾರೆ. ನಾನು ಕಚೇರಿಗೆ...
ಮಂಗಳೂರು: ತಡರಾತ್ರಿ ಒಂಟಿ ಮಹಿಳೆಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದ ಎಎಸ್ಐ…
ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ವಯೋವೃದ್ಧ ತಂದೆಗಾಗಿ ಔಷಧಿ ತರಲು ತಡರಾತ್ರಿ ಆಟೊಗಾಗಿ ಕಾಯುತ್ತಾ ನಿಂತಿದ್ದ ಮಹಿಳೆಗೆ ನೆರವಾಗುವ ಮೂಲಕ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಸಂತೋಷ್ ಮಾನವೀಯತೆ...
ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ :...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು, ಇಂದು ಡಿಸಿಎಂ ಡಾ.ಜಿ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ಉಪಾಹಾರಕೂಟ ಸಭೆ ಬಳಿಕ ಕಾಂಗ್ರೆಸ್ ಪಕ್ಷದ 21 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ...
ಸಮ್ಮಿಶ್ರ ಸರ್ಕಾರದ ಮತ್ತೊಂದು ವಿಕೆಟ್ ಪತನ…
ಬೆಂಗಳೂರು : ರಾಜ್ಯ ರಾಜಾಕಾರಣದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು, ನಾಗೇಶ್ ಅವರು ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಮುಳುಬಾಗಿಲು ಕ್ಷೇತ್ರದಿಂದ ಪಕ್ಷೇತರ ಶಾಸಕರಾಗಿ ಆಯ್ಕೆಯಾದ...












