ಡೆತ್‍ನೋಟ್ ಬರೆದಿಟ್ಟು ಬಸ್ ಕಂಡಕ್ಟರ್ ಆತ್ಮಹತ್ಯೆ…

0
ಬೆಳಗಾವಿ : ಮೇಲಾಧಿಕಾರಿಯ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಬಸ್ ಕಂಡಕ್ಟರ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ 2ನೇ ಬಸ್ ಡಿಪೋದಲ್ಲಿ ನಡೆದಿದೆ. ಆನಂದ್ ಕೋಲ್ಕಾರ್(55) ಆತ್ಮಹತ್ಯೆಗೆ ಶರಣಾದ ಬಸ್...

ಶಾಸಕರ ರಾಜೀನಾಮೆ ವಿಚಾರದಲ್ಲಿ ತಲೆಕೆಡಿಸಿಕೊಳ್ಳಲ್ಲ- ಕ್ಷೇತ್ರದ ಅಭಿವೃದ್ದಿ ನನ್ನ ಗುರಿ – ಯು. ಟಿ. ಖಾದರ್…

0
ಮಂಗಳೂರು: ಅತೃಪ್ತಗೊಂಡಿರುವ ಶಾಸಕರ ರಾಜೀನಾಮೆ ವಿಚಾರದಲ್ಲಿ ನಾನು ತಲೆಕೆಡಿಸಿಕೊಳ್ಳುವುದಿಲ್ಲ ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯೇ ನನ್ನ ಕರ್ತವ್ಯ ಎಂದು ಸಚಿವ ಯು. ಟಿ. ಖಾದರ್ ಹೇಳಿದ್ದಾರೆ. ಅವರು ಅತೃಪ್ತ ಶಾಸಕರ ರಾಜೀನಾಮೆ ವಿಚಾರದಲ್ಲಿ ಮಾಧ್ಯಮದವರ...

ಪುತ್ತೂರು: ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ…

0
ಪುತ್ತೂರು: ಹದಿನೈದು ವರ್ಷದ ಬಾಲಕಿಯನ್ನು ಅತ್ಯಾಚ್ಯಾರಗೈದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರು ನಿವಾಸಿ ಅಜಿತ್ ಎಂದು ಗುರುತಿಸಲಾಗಿದೆ. ಆರೋಪಿ ಅಜಿತ್ ಶಾಲೆಗೆ ಹೋಗುವ ಸುಮಾರು ಹದಿನೈದು ವರ್ಷ ಪ್ರಾಯದ...

ಶಾಸಕರು ರಾಜೀನಾಮೆ ನೀಡುವ ವಿಷಯ ನನಗೆ ಗೊತ್ತಿಲ್ಲ : ಹೆಚ್.ಡಿ. ದೇವೇಗೌಡ…

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಇಂದು 11 ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದು, ಶಾಸಕರು ರಾಜೀನಾಮೆ ನೀಡುವ...

ಮೈತ್ರಿ ಸರ್ಕಾರಕ್ಕೆ ಶಾಕ್, 13 ಶಾಸಕರ ರಾಜೀನಾಮೆ?

0
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಬದಲಾವಣೆ ಕಾಣುತ್ತಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ 13 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಬಂಡಾಯಗಾರರಾದ ಗೋಕಾಕ್ ಶಾಸಕ ರಮೇಶ್...

ಕಾರ್ಕಳ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ನಿಧನ…

0
ಕಾರ್ಕಳ: ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿಯವರು ಹೃದಯಾಘಾತದಿಂದ ಗುರುವಾರ ಸಂಜೆ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.ಬೆಂಗಳೂರಿನಿಂದ ಗುರುವಾರ ಮಧ್ಯಾಹ್ನ 2 ಗಂಟೆಗೆ ಹೊರಟಿದ್ದ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿದ್ದ ಭಂಡಾರಿಯವರು ಮಂಗಳೂರಿನ...

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ತಿಳಿಸಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…

0
ಬೆಂಗಳೂರು : ಮುಖ್ಯಮಮತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಇಂದು ಲೋಕಸಭಾ ಅಧಿವೇಶನದಲ್ಲಿ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯುವಂತೆ ಪ್ರಕಟಿಸಿದ ಹಣಕಾಸು ಸಚಿವೆ ನಿರ್ಮಲಾ...

ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಐವರ ಸಾವು…

0
ತುಮಕೂರು : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮಲ್ಲಸಂದ್ರ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಗುಬ್ಬಿಯಿಂದ...

ಲೋಕಸಭೆಯಲ್ಲಿ ಅಡಿಕೆ ಕೃಷಿಕರ ಸಮಸ್ಯೆಗಳ ಬಗ್ಗೆ ಗಮನ ಸೆಳೆದ ನಳಿನ್ ಕುಮಾರ್…

0
ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು.ಅಡಿಕೆ ಕೃಷಿಯನ್ನೇ ನಂಬಿ ಬದುಕುಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ...

ಖಾಸಗಿ ಬಸ್ ಹಾಗೂ ಟಾಟ ಏಸ್ ನಡುವೆ ಮುಖಾಮುಖಿ ಡಿಕ್ಕಿ, 11 ಮಂದಿ ಸಾವು…

0
ಚಿಕ್ಕಬಳ್ಳಾಪುರ : ಖಾಸಗಿ ಬಸ್ ಹಾಗೂ ಟಾಟ ಏಸ್ ನಡುವೆ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಬಳಿ ನಡೆದಿದೆ. ಇಂದು ಮಧ್ಯಾಹ್ನ ಮುರುಗಮಲ್ಲದಿಂದ ಚಿಂತಾಮಣಿ...
error: Content is protected !!