ದೇಶಕ್ಕೆ ನರೇಂದ್ರ ಮೋದಿ ಅವರು ಹೇಗೋ ಹಾಗೆಯೇ ರಾಜ್ಯಕ್ಕೆ ಕುಮಾರಸ್ವಾಮಿ : ಜಿ.ಟಿ. ದೇವೇಗೌಡ…
ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಅವರು ರಾಜ್ಯದಲ್ಲಿ ಸರ್ಕಾರ ಸುಭದ್ರವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇನ್ನೂ 4ವರ್ಷ ಆಡಳಿತ ನಡೆಸುತ್ತಾರೆ. ಹಾಗೆಯೇ ರಾಷ್ಟ್ರದಲ್ಲಿ...
ಇಂದಿರಾ ಕ್ಯಾಂಟಿನ್ ಅನ್ನ-ಸಾಂಬಾರ್ ರುಚಿ ಸವಿದ ಸಚಿವ ಯು.ಟಿ. ಖಾದರ್…
ಕಲಬುರಗಿ: ಕಲಬುರಗಿ ನಗರ ಪ್ರದಕ್ಷಿಣೆ ನಡೆಸಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲಿಸಿದರು.ಜಯದೇವ ಹೃದ್ರೋಗ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ನ ಮಾಸ್ಟರ್ ಕಿಚನ್ಗೆ...
ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ : ಮೂವರು ಮೃತ್ಯು; ಓರ್ವ ಗಂಭೀರ…
ನೆಲ್ಯಾಡಿ: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.ಮಂಗಳೂರಿನಿಂದ ಬೆಂಗಳೂರು...
ಅತೃಪ್ತರಿಗೆ ಕರೆ ಮಾಡಿ ಸಿಎಂ ಮನವೊಲಿಕೆ…
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈತ್ರಿ ಪಕ್ಷದ ಅತೃಪ್ತ ಶಾಸಕರಿಗೆ ಕರೆ ಮಾಡಿ ಮನವೊಲಿಕೆ ಮಾಡಿದ್ದು, ವಿದೇಶ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು 7ಜನ ಅತೃಪ್ತ ಶಾಸಕರಿಗೆ ಕರೆ ಮಾಡಿ...
ಕೈ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ…
ಬೆಂಗಳೂರು : ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಸ್ವತಃ ತಮ್ಮ ಕೈ ಬರಹದಲ್ಲೇ ರಾಜೀನಾಮೆ ಪತ್ರ ಬರೆದು ಫ್ಯಾಕ್ಸ್ ಮೂಲಕ ಕಳುಹಿಸಿದ್ದು, ಕಾಂಗ್ರೆಸ್ ಪಕ್ಷದ 2ನೇ ವಿಕೆಟ್ ಪತನವಾಗಿದ್ದು, ರಾಜೀನಾಮೆ ಪತ್ರದಲ್ಲಿ...
ಮಂಗಳೂರು: ಈಜುಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು…
ಮಂಗಳೂರು: ಮೂಡುಶೆಡ್ಡೆ ಸಮೀಪದ ರೆಸಾರ್ಟ್ವೊಂದರ ಈಜುಕೊಳದಲ್ಲಿ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.ಖಾಸಗಿ ಕಾಲೇಜಿನ ವಿದ್ಯಾರ್ಥಿ ಅಲ್ಟಾನ್ (20) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ವಿದ್ಯಾರ್ಥಿಯು ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ದ್ವಿತೀಯ...
ಯುವತಿ ಹಾಗೂ ವ್ಯಕ್ತಿಯೊಬ್ಬರ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಮಂಗಳೂರು : ಯುವತಿ ಹಾಗೂ ವ್ಯಕ್ತಿಯೊಬ್ಬರ ಅಶ್ಲೀಲ ವೀಡಿಯೋ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ವೀಡಿಯೋದಲ್ಲಿರುವ ವ್ಯಕ್ತಿಯೇ ಪೊಲೀಸ್...
ಹಾಸನ : ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹೇಳಿದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ಮಚ್ಚಿನೇಟು…
https://www.youtube.com/watch?v=8I3TguCNwRc
ಹಾಸನ : ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹೇಳಿದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಸುಭಾನ್ ಷರೀಫ್, ಹಲ್ಲೆಗೊಳಗಾದ ಅರಕಲಗೂಡು ಪಟ್ಟಣ ಪಂಚಾಯಿತಿ ಸದಸ್ಯ ಎನ್ನಲಾಗಿದ್ದು,...
ಕಾರ ಹುಣ್ಣಿಮೆಯ ಕರಿ ಹರಿಯುವ ಜಾತ್ರೆಯಲ್ಲಿ ಎತ್ತು ಗುದ್ದಿ ವ್ಯಕ್ತಿ ಸಾವು…
ವಿಜಯಪುರ : ಜೂನ್ 23 ರಂದು ನಡೆದ ಕಾರಹುಣ್ಣಿಮೆ ಕರಿ ಹರಿಯುವ ಜಾತ್ರೆಯಲ್ಲಿ ಎತ್ತು ಗುದ್ದಿ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾಖಂಡಕಿ ಗ್ರಾಮದಲ್ಲಿ ನಡೆದಿದೆ. ಬಲಭೀಮ ಮೈಲಾರಿ ಪೋಳ(41) ಮೃತ ದುರ್ದೈವಿ....
ಹಾಸನ : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ವೇಳೆ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಎನ್ ಬಾಲಕೃಷ್ಣ…
https://www.youtube.com/watch?v=9nGRS0x3Hss
ಹಾಸನ : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಶ್ರವಣಬೆಳಗೊಳದ ಶಾಸಕ ಸಿ.ಎನ್ ಬಾಲಕೃಷ್ಣ ಅವರು ತಮಟೆ ತಾಳಕ್ಕೆ ಸಖತ್ ಸ್ಟೆಪ್ ಹಾಕಿದ್ದು, ಈ ವೇಳೆ ಶಾಸಕರೊಂದಿಗೆ...












