ಕಾಫಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೆಜಿಎಫ್ ಪದಾಧಿಕಾರಿಗಳ ನಿಯೋಗ ಕೇಂದ್ರ ವಾಣಿಜ್ಯ ಸಚಿವ ಪಿಯೋಶ್ ಗೋಯಲ್ ಬೇಟಿ…
ಚಿಕ್ಕಮಗಳೂರು :ಅತಿವೃಷ್ಟಿ, ಆನಾವೃಷ್ಟಿ, ಬೆಲೆಕುಸಿತ, ಬೆಳೆಕುಂಠಿತ,ಕಾರ್ಮಿಕರ ಕೊರತೆ ಸೇರಿದಂತೆ ಆನೇಕ ಸಮಸ್ಯೆಗಳಿಂದ ಜರ್ಝರಿತರಾಗಿರುವ ಕಾಫಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೆಜಿಎಫ್ ಪದಾಧಿಕಾರಿಗಳ ನಿಯೋಗ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಸಂಸದರಾದ ಶೋಭಕರಂದ್ಲಾಜೆ, ಪ್ರತಾಪ್ ಸಿಂಹ ,ಪ್ರಜ್ವಲ್...
ರಾಯಚೂರು : ಪ್ರತಿಭಟನಾಕಾರರ ವಿರುದ್ಧ ಗರಂ ಆದ ಸಿಎಂ…
ರಾಯಚೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕರೇಗುಡ್ಡ ಗ್ರಾಮಕ್ಕೆ ಗ್ರಾಮವಾಸ್ತವ್ಯ ಮಾಡಲೆಂದು ಬಸ್ಸಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರತಿಭಟನಾಕಾರರು ಹಾಗೂ ಸಚಿವರ ವಿರುದ್ಧ ಸಿಟ್ಟಾಗಿದ್ದು, ಯರಮರಸ್ ಸರ್ಕೀಟ್ ಹೌಸ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು...
ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 6ಮಂದಿ ಸಾವು…
ಬೀದರ್ : ಮನೆಯ ಮೇಲ್ಛಾವಣಿ ಕುಸಿದು 6ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ನಗರದ ಚಿಲ್ಲಾ ಬಡಾವಣೆಯಲ್ಲಿ ನಡೆದಿದೆ. ನದೀಮ್ ಶೇಖ್(44), ಫರಿದಾ ಬೇಗಂ(35), ಆಯುಷಾ ಬಾನು (15), ಮೇಹತಾಬಿ(14), ಫಜಾನಲಿ(09) ಹಾಗೂ...
ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ ಬಸ್ ಮರಕ್ಕೆ ಡಿಕ್ಕಿ…
ಚಾಮರಾಜನಗರ : ಕೆ.ಎಸ್.ಆರ್.ಟಿ.ಸಿ ಬಸ್ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದ್ದು,...
ಬೀದಿ ನಾಯಿಗಳ ಅಟ್ಟಹಾಸ, 5ವರ್ಷದ ಬಾಲಕ ಬಲಿ…
ಬೆಂಗಳೂರು : ಬೀದಿ ನಾಯಿಗಳು ಕಚ್ಚಿ 5ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಅಜ್ಜೇಗೌಡನಪಾಳ್ಯದಲ್ಲಿ ನಡೆದಿದೆ. ದುರ್ಗೇಶ್(5) ಮೃತ ಬಾಲಕ ಎನ್ನಲಾಗಿದ್ದು, ಬಾಲಕ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಲ್ಲಪ್ಪ ಎಂಬುವವರ ಮಗ...
ಕರ್ನಾಟಕದಲ್ಲಿ ಉತ್ತಮ ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರು ಹರಿಸುವಂತೆ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ…
ನವದೆಹಲಿ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯಲ್ಲಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮಸೂದ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ...
ಹಾಸಿಗೆಗೆ ಬೆಂಕಿ ತಗುಲಿ 8ವರ್ಷದ ಬಾಲಕಿ ಸಾವು…
ಬೆಳಗಾವಿ : ಮನೆಗೆ ಬೆಂಕಿ ಬಿದ್ದು 8ವರ್ಷದ ಬಾಲಕಿ ಸಜೀವದಹನವಾಗಿರುವ ಘಟನೆ ಬೆಳಗಾವಿಯ ಅನಗೋಳದಲ್ಲಿ ನಡೆದಿದೆ. ಕಸ್ತೂರಿ(8) ಮೃತ ಬಾಲಕಿ ಎನ್ನಲಾಗಿದ್ದು, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ದೇವರಿಗೆ ಹಚ್ಚಿದ್ದ ದೀಪ...
ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಗ್ರಾಮವಾಸ್ತವ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಸಿಎಂ ಒಂದು ದಿನದ ಗ್ರಾಮ ವಾಸ್ತವ್ಯಕ್ಕೆ 1.22 ಕೋಟಿ ರೂಅನ್ನು...
ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ರೈತರ ಆಕ್ರೋಶ…
ಮಂಡ್ಯ : ಮೈಸೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರ ಕಾರನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಕೆಆರ್ಎಸ್ ಅಣೆಕಟ್ಟಿನಿಂದ ನೀರು ಬಿಡುವಂತೆ ಆಗ್ರಹಿಸಿ ಕಳೆದ 3ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು,...
ಕಬ್ಬು ತುಂಬಿದ ಲಾರಿಯನ್ನು ಅಡ್ಡಗಟ್ಟಿದ ಕಾಡಾನೆ…
ಚಾಮರಾಜನಗರ : ಕಾಡಾನೆಯೊಂದು ಕಬ್ಬು ತುಂಬಿದ ಲಾರಿಯನ್ನು ಅಡ್ಡಗಟ್ಟಿ ಒಂದೊದೇ ಕಬ್ಬನ್ನು ಎಳೆದು ತಿಂದಿರುವ ಘಟನೆ ಆಸನೂರು ಬಳಿ ನಡೆದಿದೆ. ಗಡಿ ಪ್ರದೇಶವಾದ ತಳವಾಡಿಯಿಂದ ಲಾರಿಯಲ್ಲಿ ಕಬ್ಬನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಕಾಡಾನೆ ಲಾರಿಯನ್ನು...












