ಗೋ ಕಳ್ಳರ ವಿರುದ್ದ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡಿ: ಶಾಸಕ ಡಾ.ಭರತ್ ಶೆಟ್ಟಿ ವೈ ಒತ್ತಾಯ…

0
ಮಂಗಳೂರು : ಗೋಕಳ್ಳರ ವಿರುದ್ದ ರೌಡಿ ಶೀಟರ್ ಕೇಸು ದಾಖಲಿಸಿ ಗಡಿಪಾರು ಮಾಡುವಂತೆ ಸುರತ್ಕಲ್ ಶಾಸಕ ಡಾ|ಭರತ್ ವೈ ಶೆಟ್ಟಿ ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ಗೋಕಳ್ಳತನ ಇಂದು ಬಂಡವಾಳ...

ಇಂದ್ರಾಳಿ ಜಯದೇವ್ ಮೋಟಾರ್ಸ್ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಭಾರಿ ಬೆಂಕಿ…

0
ಉಡುಪಿ: ಇಲ್ಲಿನ ಇಂದ್ರಾಳಿ ರೈಲ್ವೇ ಸೇತುವೆ ಬಳಿ ಇರುವ ದ್ವಿಚಕ್ರ ವಾಹನಗಳ ಶೋರೂಂ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಆದಿತ್ಯವಾರ ರಾತ್ರಿ ಸಂಭವಿಸಿದೆ. ಮೂರು ಮಹಡಿಗಳ ಕಟ್ಟಡ ಇದಾಗಿದ್ದು ಎರಡನೇ ಮಹಡಿಯಲ್ಲಿ ದ್ವಿಚಕ್ರ...

ಪತ್ರಕರ್ತ ಮುಹಮ್ಮದ್ ಆರಿಫ್ ಅವರಿಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ…

0
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾನವೀಯ ವೌಲ್ಯ ಮತ್ತು ಸೌಹಾರ್ದತೆಯನ್ನು ಬಿಂಬಿಸುವ ವರದಿಗೆ ನೀಡಲಾಗುವ ಸುಕೇಶ್ ಕುಮಾರ್ ದತ್ತಿನಿಧಿ ‘ಬ್ರಾಂಡ್ ಮಂಗಳೂರು ಪ್ರಶಸ್ತಿಗೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯ ಹಿರಿಯ ವರದಿಗಾರ...

ಪತ್ನಿಗೆ 4.8ಕೋಟಿ ರೂ ಮೌಲ್ಯದ ಕಾರನ್ನು ಉಡುಗೊರೆಯಾಗಿ ನೀಡಿದ ಉದ್ಯಮಿ…

0
ಬೆಂಗಳೂರು : ಉದ್ಯಮಿಯೊಬ್ಬರು ತಮ್ಮ ಪತ್ನಿಗೆ 4.8 ಕೋಟಿ ರೂ ಮೌಲ್ಯದ ಲ್ಯಾಂಬೊರ್ಗಿನಿ ಕಾರನ್ನು ಉಡುಗೊರೆಯಾಗಿ ನೀಡಿದ್ದು, ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಲಾ ಫೆಮ್ಮ ಎಂಬ ಕಂಪನಿಯ ಸಿಇಓ ಆಗಿರುವ...

ದಕ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ…

0
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡುವ ರಾಷ್ಟ್ರಪತಿಗಳ `ಶ್ಲಾಘನೀಯ’ ಸೇವಾ ಪದಕ, `ವಿಶಿಷ್ಟ’ ಸೇವಾ ಪದಕಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಡಿಜಿಪಿ ಡಾ. ಎಸ್ ಪರಶಿವಮೂರ್ತಿ ಅವರು...

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಹೋದರ ಎಸ್,ಎಂ ಶಂಕರ್ ವಿಧಿವಶ…

0
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ ಶಂಕರ್(82) ವಿಧಿವಶರಾಗಿದ್ದು, ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ...

ಕುಡಿದ ಮತ್ತಿನಲ್ಲಿ ಪಬ್‍ನ ಮೂರನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕ ಯುವತಿ ಸಾವು…

0
ಬೆಂಗಳೂರು : ಕುಡಿದ ಮತ್ತಿನಲ್ಲಿ ಪಬ್‍ನ ಮೂರನೆ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಯುವಕ ಯುವತಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‍ನಲ್ಲಿ ಇರುವ ಆಶ್‍ಬೀರ್ ಪಬ್‍ನಲ್ಲಿ ನಡೆದಿದೆ. ಪವನ್ ಅತ್ತಾವರ್ ಹಾಗೂ...

ಚಿಕ್ಕಮಗಳೂರು : ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು…

0
ಚಿಕ್ಕಮಗಳೂರು : ಕೇರಳ, ಕರ್ನಾಟಕ, ಆಂಧ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಖಾಲಿದ್ ಬಂಧಿತ ವ್ಯಕ್ತಿ ಎನ್ನಲಾಗಿದ್ದು, ಕಡೂರು ಮೂಲದವರು ಎಂದು...

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವಾ ಸಂಶಯವೂ ಇಲ್ಲ : ಹೆಚ್.ಡಿ. ದೇವೇಗೌಡ…

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ರಾಜ್ಯ ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವುದರಲ್ಲಿ ಯಾವಾ...

ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ, ಬಾಲಕಿ ಸಾವು…

0
ಚಿತ್ರದುರ್ಗ : ಬೈಕ್‍ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಶಾಲೆಗೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೆಎಂಐಟಿ ವೃತ್ತದ ಬಳಿ ನಡೆದಿದೆ. ಅಮೃತ(13) ಮೃತ ಬಾಲಕಿ ಎನ್ನಲಾಗಿದ್ದು,...
error: Content is protected !!