ಆಟೋ ಹಾಗೂ ಬಸ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು…

0
ಬೆಂಗಳೂರು : ಆಟೋ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ. ಹಸೀನಾ(30), ಸಾನಿಯಾ(17), ಸಾಜಿಯಾ(8), ಜೊಯಾ(05)...

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿದ ಸಿಂಗಂ  ಅಣ್ಣಾಮಲೈ; ಸೆಲ್ಫಿಗೆ ಮುಗಿ ಬಿದ್ದ ಜನ…

0
https://www.youtube.com/watch?v=avzaqDp_3OY ಬೆಂಗಳೂರು/ಕೇರಳ: ಕರ್ನಾಟಕದ ಸಿಂಗಂ ಖ್ಯಾತಿಯ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜಿನಾಮೆ ಕೊಟ್ಟು ಶಬರಿಮಲೆ ಅಯ್ಯಪ್ಪನ ದರ್ಶನ ಮಾಡಿದ್ದಾರೆ. ಇತ್ತೀಚೆಗೆ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಸಂಕ್ರಾಂತಿ ದಿನ ಮಣಿಕಂಠನ ದರ್ಶನ...

ಕೆಲಸದಾಕೆಯನ್ನು ಅತ್ಯಾಚಾರವೆಸಗಿದ ಗ್ಯಾಸ್ ಸ್ಟೋವ್ ಅಂಗಡಿ ಮಾಲಿಕನ ಬಂಧನ…

0
ಮಂಗಳೂರು: ಮನೆಯ ಕೆಲಸದಾಕೆಯನ್ನು ಅತ್ಯಾಚಾರವೆಸಗಿ ಗರ್ಭವತಿಯಾಗಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನನ್ನು ಬೆಂದೂರ್ ವೆಲ್ ನಿವಾಸಿ ರವಿ ಉಚ್ಚಿಲ್ (65) ಎಂದು ಗುರುತಿಸಲಾಗಿದೆ. ರವಿ ಉಚ್ಚೀಲ್ ಗ್ಯಾಸ್ಕೋ ಸ್ಟೋವ್ ರಿಪೆರಿ ಶಾಪನ್ನು...

ಚಿಕ್ಕಮಗಳೂರು: ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಚಿಕ್ಕಮಗಳೂರು ಐಎಂಎ ಶಾಖೆ ಬೆಂಬಲ…

0
https://www.youtube.com/watch?v=QuIUki77TH8 ಚಿಕ್ಕಮಗಳೂರು: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ದೇಶವ್ಯಾಪಿ ವೈದ್ಯರ ಮುಷ್ಕರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ ಓಪಿಡಿ...

ಚಿಕ್ಕಮಗಳೂರು : ಇಂದು ದೇಶದಾಧ್ಯಂತ ವೈದ್ಯರ ಮುಷ್ಕರ, ಚಿಕ್ಕಮಗಳೂರಿನಲ್ಲೂ ವೈದ್ಯರ ಮುಷ್ಕರಕ್ಕೆ ಬೆಂಬಲ…

0
ಚಿಕ್ಕಮಗಳೂರು : ಇಂದು ದೇಶದಾಧ್ಯಂತ ವೈದ್ಯರ ಮುಷ್ಕರ ಹಿನ್ನೆಲೆ ಚಿಕ್ಕಮಗಳೂರಿನಲ್ಲೂ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಯನ್ನು ಸ್ಥಗಿತಗೊಳಿಸಿದ್ದು, ತುರ್ತು ಚಿಕಿತ್ಸೆ ಮಾತ್ರ ಎಂದಿನಂತೆ ಮುಂದುವರಿಯಲಿದೆ. ಎಲ್ಲಾ ಸರ್ಕಾರಿ...

ಕೊಟ್ಟಿಗೆಹಾರ: ಮಂಗಳೂರಿನ ರಾಜಣ್ಣ ಹಾಗೂ ಕೊಕ್ಕಡದ ವಿಲ್ಪೆಡ್ ಅವರಿಂದ ಇಂಧನ ಉಳಿತಾಯ ಜಾಗೃತಿಗೆ ಸೈಕಲ್ ಜಾಥಾ…

0
ಕೊಟ್ಟಿಗೆಹಾರ: ಮಂಗಳೂರಿನ ರಾಜಣ್ಣ ಹಾಗೂ ಕೊಕ್ಕಡದ ವಿಲ್ಪೆಡ್ ಅವರು ಸೈಕಲ್ ಬಳಕೆಗೆ ಪ್ರೋತ್ಸಾಹ, ಇಂಧನ ಉಳಿತಾಯ ಜಾಗೃತಿ ಮೂಡಿಸುವ ಸಲುವಾಗಿ ಚಾರ್ಮಾಡಿ ಘಾಟ್‍ನಿಂದ ಪ್ರಾರಂಭವಾದ ಸೈಕಲ್ ಜಾಥಾ ಭಾನುವಾರ ಕೊಟ್ಟಿಗೆಹಾರ ತಲುಪಿತು. ಚಾರ್ಮಾಡಿ...

ಕೃಷ್ಣಮೃಗ ಬೇಟೆ ಪ್ರಕರಣ ಇಬ್ಬರ ಬಂಧನ.

0
ಮಂಗಳೂರು: ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆ ಪೊಲೀಸರು ಮತ್ತು ರೌಡಿ ನಿಗ್ರಹ ದಳದ ಪೊಲೀಸರು ಜಂಟಿಯಾಗಿ ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತರನ್ನು ವಿಜಯಪುರ ಜಿಲ್ಲೆ ಇಂಡಿ ತಾಲೂಕು ನಿವಾಸಿಗಳಾದ ರಮೇಶ್ ಮಲ್ಲಪ್ಪ ಯಾದವಾಡ್ (51)...

ಭರವಸೆ ಸಮಿತಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ರಾಜೀನಾಮೆ…

0
ಬೆಂಗಳೂರು : ಸರ್ಕಾರದ ಭರವಸೆ ಸಮಿತಿ ಅಧ್ಯಕ್ಷರಾದ ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಬಿಎಂ ಕಾಲುವೆ ಬಳಿ ಇರುವ 305 ಎಕರೆ...

ಹಾಸನ : ಖಾಸಗಿ ಶಾಲಾ ವಾಹನಕ್ಕೆ ಟ್ಯಾಂಕರ್ ಡಿಕ್ಕಿ…

0
https://www.youtube.com/watch?v=kDwEjwRlLy0 ಹಾಸನ : ಖಾಸಗಿ ಶಾಲಾ ವಾಹನಕ್ಕೆ ಟ್ಯಾಂಕರ್ ಡಿಕ್ಕಿಯಾಗಿ ನಾಲ್ಕು ಮಕ್ಕಳು ಗಾಯಗೊಂಡು ಓರ್ವ ವಿದ್ಯಾರ್ಥಿಯ ಕೈ ಮುರಿದು ಹೋಗಿರುವ ಘಟನೆ ಜಿಲ್ಲೆಯ ಮೊಸಳೆ ಗ್ರಾಮದ ಬಳಿ ನಡೆದಿದೆ. ಶಾಲಾ ವಾಹನದಲ್ಲಿ ಒಟ್ಟು...

ಸೀಮೆಎಣ್ಣೆ ಸುರಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ…

0
ಬೆಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳು ಯುವಕರ ಕಿರುಕುಳ ತಾಳಲಾರದೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲ್ಲೂಕಿನ ಎಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಧನಲಕ್ಷ್ಮಿ(14) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಆರೋಪಿ ಜಗದೀಶ್...
error: Content is protected !!