ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳ ದಾಳಿ…
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳಗಾವಿಯ ಜೋಯಿಡಾ ಉಪ ವಿಭಾಗದ ಎಇಇ ಉದಯ ಚಬ್ಬಿ, ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ...
ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಭಿನಂದನೆ ತಿಳಿಸಿದ ನಿಖಿಲ್ ಕುಮಾರಸ್ವಾಮಿ…
ಬೆಂಗಳೂರು : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ವಿಜಯವಾಡಾದಲ್ಲಿ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದು, ಹತ್ತು ವರ್ಷಗಳಿಗೂ...
ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆ; ಶಾಸಕ ಕಾಮತ್ ಧೀಡಿರ್ ಭೇಟಿ…
ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಧೀಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ...
ಹಾಸನ : ನೀರಿನ ಸಂಪ್ನಲ್ಲಿ ಬಿದ್ದು 9ವರ್ಷದ ಬಾಲಕ ಸಾವು…
https://www.youtube.com/watch?v=d-YSmH6ro6o
ಹಾಸನ : ನೀರಿನ ಸಂಪ್ನಲ್ಲಿ ಬಿದ್ದು 9ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಹೊಳೆನರಸೀಪುರದ ಆದರ್ಶನಗರದಲ್ಲಿ ನಡೆದಿದೆ. ಕಾರ್ತಿಕ್(9) ಪುಟ್ಟಾಚಾರಿ ಎಂಬುವವರ ಮಗ ಎಂದು ತಿಳಿದು ಬಂದಿದ್ದು, ನಿರ್ಮಾಣ ಹಂತದಲ್ಲಿದ್ದ ಮನೆಯನ್ನು ಮಾಲಿಕ ಕೇಶವಮೂರ್ತಿ...
ಐಎಂಎ ಪ್ರಕರಣವನ್ನು ಸಿಸಿಬಿಗೆ ಒಪ್ಪಿಸಿದ ರಾಜ್ಯ ಸರ್ಕಾರ…
ಬೆಂಗಳೂರು : ಐಎಂಎ ಜ್ಯುವೆಲ್ಲೆರ್ಸ್ ಮಾಲಿಕ ಮನ್ಸೂರ್ ಖಾನ್ ಅವರು ಸಾವಿರಾರು ಹೂಡಿಕೆದಾರರಿಗೆ ವಂಚನೆ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಐಎಂಎ ಪ್ರಕರಣವನ್ನು ಸರ್ಕಾರ...
ಚಲಿಸುತ್ತಿರುವ ಕಾರಿನಿಂದ ಪತ್ನಿಯನ್ನು ಹೊರಗೆ ತಳ್ಳಿದ ಪತಿ…
ಕೊಯಮತ್ತೂರು : ಚಲಿಸುತ್ತಿರುವ ಕಾರಿನಿಂದ ಪತ್ನಿಯನ್ನು ಹೊರಗೆ ತಳ್ಳಿ ಕೊಲೆ ಮಾಡಲು ಯತ್ನಿಸಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಆರತಿ ಎಂಬ ಮಹಿಳೆ ಕಾರಿನಿಂದ ಹೊರ ಬೀಳುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು,...
ಡೆತ್ ನೋಟ್ ಬರೆದಿಟ್ಟು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ಮಹಿಳೆ ನೇಣು ಬಿಗಿದು ಆತ್ಮಹತ್ಯೆ…
ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ತನ್ನ ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮನೋರಾಯನ ಪಾಳ್ಯದಲ್ಲಿ ನಡೆದಿದೆ. ಪುಷ್ಪಾವತಿ(30) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ...
ಪ್ರೇಯಸಿಯನ್ನು ಹಿಂದೆ ಕೂರಿಸಿಕೊಂಡು ಸ್ಕೂಟಿ ವೀಲಿಂಗ್ ಮಾಡಿದ್ದ ಯುವಕನನ್ನು ಬಂಧಿಸಿದ ಪೊಲೀಸರು…
ಬೆಂಗಳೂರು : ಪ್ರೇಯಸಿಯನ್ನು ಹಿಂದೆ ಕೂರಿಸಿಕೊಂಡು ಸ್ಕೂಟಿ ವೀಲಿಂಗ್ ಮಾಡಿದ್ದ ಯುವಕನನ್ನು ಹೆಬ್ಬಾಳ ಟ್ರಾಫಿಕ್ ಪೊಲೀಸರು ಬಂಧಿಸಿದ್ದಾರೆ. ನೂರ್ ಅಹಮದ್ ಬಂಧಿತ ಯುವಕ. ಯುವಕ ವೀಲಿಂಗ್ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಚಿಕ್ಕಮಗಳೂರು :ವಿದ್ಯಾರ್ಥಿನಿ ಅಂಜನಾ ಕೊಲೆ ಪ್ರಕರಣ: ಪೊಲೀಸರಿಂದ ಕೃತ್ಯ ನಡೆದ ಸ್ಥಳ ಮಹಜರು…
ಮಂಗಳೂರು: ಕೋಚಿಂಗ್ ಪಡೆಯಲು ಬಂದಿದ್ದ ವಿದ್ಯಾರ್ಥಿನಿ, ಚಿಕ್ಕಮಗಳೂರು ತರೀಕೆರೆಯ ಅಂಜನಾ ವಸಿಷ್ಠ (22) ಎಂಬಾಕೆಯನ್ನು ಕೊಲೆಗೈದ ವಿಜಯಪುರ ಜಿಲ್ಲೆಯ ಸಿಂಧಗಿಯ ಸಂದೀಪ್ ರಾಥೋಡ್ (24) ಎಂಬಾತನನ್ನು ಪೊಲೀಸರು ಮಂಗಳೂರಿಗೆ ಕರೆ ತಂದು ಕೊಲೆ...
ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ: ಕರಾವಳಿಯಲ್ಲಿ ಭಾರೀ ಮಳೆ, ಬಿರುಗಾಳಿ ಎಚ್ಚರಿಕೆ…
ಮಂಗಳೂರು: ಪಶ್ಚಿಮ ಕರಾವಳಿ ಅರಬೀಸಮುದ್ರದ ಆಗ್ನೇಯ ಭಾಗದ ಲಕ್ಷದ್ವೀಪ ಪರಿಸರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದೆ ಇನ್ನಷ್ಟು ತೀವ್ರಗೊಂಡು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ...












