ವಾಕಿ ಟಾಕಿಗಳು ಸ್ಫೋಟ: 20 ಸಾವು, 450 ಮಂದಿಗೆ ಗಾಯ; ಇದು ಯುದ್ಧದ ಹೊಸ ಅಧ್ಯಾಯ ಎಂದ ಇಸ್ರೇಲ್.
ಲೆಬನಾನ್: ಲೆಬನಾನ್‍ನಲ್ಲಿ ಹಲವೆಡೆ ಎಲೆಕ್ಟ್ರಾನಿಕ್ಸ್ ವಾಕಿಟಾಕಿ ಮತ್ತು ಸೋಲಾರ್ ಸಲಕರಣೆಗಳು ಸ್ಫೋಟಗೊಂಡಿದ್ದು, ಕನಿಷ್ಠ 20 ಜನರು ಮೃತಪಟ್ಟು, 450 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಲೆಬೆನಾನ್ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಹಿಜ್ಬುಲ್ಲಾ...
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ.
ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‍ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ....
ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಆರೋಪ.
ಅಮರಾವತಿ: ಆಂಧ್ರ ಪ್ರದೇಶದಲ್ಲಿ ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ದೇಶದ ಪ್ರಸಿದ್ಧ, ಶ್ರೀಮಂತ ಹಿಂದೂ ದೇವಾಲಯ ತಿರುಪತಿ ತಿರುಮಲದ ಬಾಲಾಜಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಲಾಗುತ್ತಿತ್ತು ಎಂದು ಆಂಧ್ರ...
ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ (Jammu and Kashmir Assembly Election) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಇಂದು ಶ್ರೀನಗರದ ಶೇರ್ ಇ ಪಾರ್ಕ್‍ನಲ್ಲಿ...
ಭಾರತ ವಿರುದ್ಧ ಟಾಸ್ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ.
ಚೆನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯ ಆರಂಭವಾಗಿದೆ. ಚೆನೈ ನ ಚೆಪಾಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡು ರೋಹಿತ್ ಬಳಗವನ್ನು...
ಕಳಸಾ-ಬಂಡೂರಿ ಯೋಜನೆಗೆ ಶೀಘ್ರ ಅನುಮೋದನೆ ನೀಡಿ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ.
ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ...
ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ 10,000 ರೂ.ವರೆಗೆ ಸಬ್ಸಿಡಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ.
Subsidy On EV Two Wheeler:: ಎಲೆಕ್ಟ್ರಿಕ್ ವಾಹನಗಳಿಗೆ ಪ್ರೋತ್ಸಾಹ ನೀಡುತ್ತಿರುವ ಭಾಗವಾಗಿ ಹೊಸದಾಗಿ ಪರಿಚಯಿಸಲಾದ ಪಿಎಂ ಇ-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಖರೀದಿದಾರರು 10,000 ರೂ.ವರೆಗೆ ಸಬ್ಸಿಡಿ ಪಡೆಯುತ್ತಾರೆ. ಎರಡನೇ...
ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ : ಸಿಎಂ ಕೊಟ್ಟ ಖಡಕ್ ಎಚ್ಚರಿಕೆ ಏನು?
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಯಂತ್ರಣ ಮಾಡುವುದು ರಾಜ್ಯ ಸರ್ಕಾರಕ್ಕೆ ಬಹು ದೊಡ್ಡ ಸವಾಲಾಗಿದೆ. ಅದರಲ್ಲಿ ನೋವಿನ ಮಾತ್ರೆಗಳು (ಪೇನ್ ಕಿಲ್ಲರ್) ಆತಂಕ ಸೃಷ್ಟಿಸಿದೆ. ಮೆಡಿಕಲ್‍ಗಳಲ್ಲಿ ಇದು ಸುಲಭವಾಗಿ ದೊರೆಯುತ್ತಿದ್ದು, ರಾಜ್ಯ ಸರ್ಕಾರಕ್ಕೆ...
ಇಂದಿನಿಂದ 3 ದಿನ ಬೆಂಗಳೂರಿನಲ್ಲಿ ಸ್ಪೇಸ್ ಎಕ್ಸ್ ಪೋ 2024 ಸಮ್ಮೇಳನ
ಬೆಂಗಳೂರು: ಎಂಟನೇ ಆವೃತ್ತಿಯ ಅಂತರಾಷ್ಟ್ರೀಯ ಬೆಂಗಳೂರು ಸ್ಪೇಸ್ ಎಕ್ಸ್ ಪೋ 2024 ಸಮ್ಮೇಳನ ಇಂದಿನಿಂದ ಆರಂಭವಾಗಿದೆ. ಸಮ್ಮೇಳನ ಸೆಪ್ಟೆಂಬರ್ 18 ರಿಂದ 20ರವರೆಗೆ ನಡೆಯಲಿದೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ವಿವಿಧ ದೇಶಗಳ...
ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ.
ಬೆಂಗಳೂರು: ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯ ಎನ್‍ಟಿಟಿಎಫ್ ಕಾಲೇಜು ಕಾಂಪೌಂಡ್ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ...












