ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆ, ಸರ್ಕಾರಿ ಕಚೇರಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ…
ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಹಿನ್ನೆಲೆ ಇಂದು ರಾಜ್ಯಾಧ್ಯಂತ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇಂದು ನಡೆಯಬೇಕಿದ್ದ ಎಲ್ಲಾ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು : ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ…
ಬೆಂಗಳೂರು : ನಟ, ಕನ್ನಡದ ಹಿರಿಯ ಸಾಹತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್(81) ಅವರು ಇಂದು ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ...
ಕರಾವಳಿಗೆ ಇನ್ನೆರಡು ದಿನಗಳಲ್ಲಿ ಮುಂಗಾರು ಆಗಮನ…
ಫಸ್ಟ್ ಸುದ್ದಿ : ಇಂದು ಕೇರಳದ ಕರಾವಳಿಗೆ ಮುಂಗಾರು ಆಗಮಿಸಿದ್ದು, ಮುಂದಿನ 48 ಗಂಟೆ ಒಳಗೆ ಕರ್ನಾಟಕ ಕರಾವಳಿಗೆ ಮುಂಗಾರು ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 10ರಂದು ಕೇರಳದ ತಿರುವನಂತಪುರಂ,...
ಚಿಕ್ಕಮಗಳೂರಿನ ಅಂಜನಾ ವಸಿಷ್ಟ ಎಂಬುವವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ…
ಮಂಗಳೂರು : ಅತ್ತಾವರ ಮೆಡಿಕಲ್ ಕಾಲೇಜ್ ಬಳಿ ಇರುವ ಮನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಅಂಜನಾ ವಸಿಷ್ಟ ಎಂಬ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ
ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು...
ಕೇರಳದ ಶ್ರೀ ಕೃಷ್ಣ ದೇವಾಲಯದಲ್ಲಿ ತುಲಭಾರ ಸೇವೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ…
ಕೇರಳ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆಯ ನಂತರ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದು, ವಿದೇಶ ಪ್ರವಾಸಕ್ಕೆ ತೆರಳುವ ಮುನ್ನ ಕೇರಳದ ಗುರುವಾಯುರು...
ಸಮಸ್ಯೆ ಹೇಳಿಕೊಳ್ಳಲು ಬಂದ ಗ್ರಾಮಸ್ಥರನ್ನು ತರಾಟೆಗೆ ತೆಗೆದುಕೊಂಡ ಸಚಿವ…
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಬಳಿಕ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರು ಮದ್ದೂರು ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಶಂಕುಸ್ಥಾಪನೆ ವೇಳೆ ಗ್ರಾಮಸ್ಥರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ....
ಮಂಗಳೂರಿನ ಅತ್ತಾವರದಲ್ಲಿ ಚಿಕ್ಕಮಗಳೂರು ಮೂಲದ ವಿದ್ಯಾರ್ಥಿನಿಯ ಶವ ಪತ್ತೆ…
ಮಂಗಳೂರು : ಅತ್ತಾವರ ಸಮೀಪದ ಮನೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅಂಜನಾ ವಸಿಷ್ಟ(22) ಎಂದು ಗುರುತಿಸಲಾಗಿದೆ. ಉಜಿರೆ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಇವರು ಒಂದು ವಾರದ ಹಿಂದೆ ಪ್ರಿಯಕರನ ಜೊತೆ ಬಂದು ಮನೆಯನ್ನು ಬಾಡಿಗೆ...
ಜೂನ್ 11 : ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಉಡುಪಿ ಪ್ರವಾಸ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಅವರು, ಜೂನ್ 11 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ...
ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಸಿ ರಹಿತ ದಿನ- ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ
ಉಡುಪಿ: ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ...










