ಸಿಇಟಿ ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣು…
ಚೆನ್ನೈ : ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ವಿಲ್ಲುಪುರಂ ನಿವಾಸಿ ಎಂ. ಮೋನಿಷಾ(18) ಕಳೆದ ಬಾರಿ ಬರೆದ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ...
ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ ವಿಧಿವಶ…
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ. ಸತ್ಯನಾರಾಯಣ(74) ವಿಧಿವಶರಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನವನ್ನು ಅವರ ಹುಟ್ಟೂರಾದ ಮೈಸೂರಿನ...
ಬೆಳ್ತಂಗಡಿ:ಅಕ್ರಮ ದನ ಸಾಗಾಟ ; ಸೂಕ್ತ ಕ್ರಮಕ್ಕೆ ಆಗ್ರಹ
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಪೋಲಿಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಹಸುಗಳನ್ನು ತುಂಬಿಕೊಂಡು ಬಂದಿದ್ದಾರೆ ಅನ್ನೊ ಆರೋಪ ಕೇಳಿಬಂದಿದೆ. ಇನ್ನು ಕಾರಿನಲ್ಲಿ ೬ ಹಸುಗಳನ್ನ ತುಂಬಿಕೊಂಡು...
ಹೇಮಾವತಿ ಜಲಾಶಯದ ಕೀ ಕೊಟ್ಟರೆ ನಾನು ನೀರುಗಂಟಿ ಕೆಲಸ ಮಾಡಲು ಸಿದ್ದನಿದ್ದೇನೆ : ಜಿ.ಎಸ್. ಬಸವರಾಜು…
ತುಮಕೂರು : ಲೋಕೊಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ಬಸವರಾಜು ಒಬ್ಬ ಅನ್ಫಿಟ್ ವ್ಯಕ್ತಿ. ಹೇಮಾವತಿ ಜಲಾಶಯದ ಕೀ ಅವರ ಬಳಿ ಕೊಡುತ್ತೇನೆ. ನೀರು ಹರಿಸಿಕೊಳ್ಳಲಿ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ...
ಶಿವಮೊಗ್ಗ : 30 ಅಡಿ ಕಂದಕಕ್ಕೆ ಉರುಳಿದ ಕಾರು, ಮೂವರು ಗಂಭೀರ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾರಣಗಿರಿ ಶರಾವತಿ ಸೇತುವೆ ಸಮೀಪ ಬೈಕ್ಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬೈಕ್ ಸವಾರ ತಜಾಮುಲ್(21) ಎಂಬುವವರಿಗೆ ತೀವ್ರ ಗಾಯವಾಗಿದ್ದು, ಕಾರಿನಲ್ಲಿದ್ದ ಶ್ರೀಧರ್ ಹಾಗೂ...
ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಧಕ್ಕೆ ತರುವ ಯತ್ನ -ಪ್ರೊ.ಎಂ.ಬಿ. ಪುರಾಣಿಕ್…
ಮಂಗಳೂರು: ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠದ ಪಾವಿತ್ರ್ಯಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ. ಮೂರು ದಿನಗಳ ಹಿಂದೆ ನಡೆದ ದೇವಸ್ಥಾನ ಮತ್ತು ಮಠದ ನಡುವೆ ಸಂಘರ್ಷ ಉಂಟುಮಾಡುವ...
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಶ್ವ ಪರಿಸರ ದಿನಾಚರಣೆ…
ಮಂಗಳೂರು : ಇತ್ತೀಚಿನ ದಿನಗಳಲ್ಲಿ ವಾಯು ಮಾಲಿನ್ಯದಿಂದಾಗಿ ಪರಿಸರ ನಾಶವಾಗುತ್ತಿದೆ. ಪರಿಸರ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ ಆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರಾಗ್ರಹದ ಅಧೀಕ್ಷಕ ಚಂದನ್ ಪಾಟೀಲ್ ಹೇಳಿದರು. ಮಂಗಳೂರಿನ ಐಸಿರಿ...
2-3 ದಿನಗಳಲ್ಲಿ ವಿಶ್ವನಾಥ್ ಅವರು ರಾಜೀನಾಮೆಯನ್ನು ವಾಪಸ್ ಪಡೆಯುತ್ತಾರೆ : ಪ್ರಜ್ವಲ್ ರೇವಣ್ಣ…
ಹಾಸನ : ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಇನ್ನೂ 2-3 ದಿನಗಳಲ್ಲಿ ವಿಶ್ವನಾಥ್ ಅವರು ರಾಜೀನಾಮೆಯನ್ನು ವಾಪಸ್...
ಹಾಸನ : ಸರಕಾರಕ್ಕೆ ಯಾವುದೇ ಧಕ್ಕೆ ಇಲ್ಲ, ಸುಭದ್ರವಾಗಿರುತ್ತದೆ : ಪ್ರಜ್ವಲ್ ರೇವಣ್ಣ…
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅವರು ಸಂಸದರಾದ ಬಳಿಕ ಕಲಾಭವನ ಆವರಣದಲ್ಲಿ ಆಯೋಜಿಸಿದ್ದ 5ದಿನಗಳ ಮಾವು ಮೇಳ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ್ದು, ಶಾಲಾ ಮಕ್ಕಳು ಹಾಗೂ ಪೋಷಕರಿಗೆ...
ಬೆಂಗಳೂರು : ಖಾಸಗಿ ಸುದ್ದಿವಾಹಿನಿಯ ವರದಿಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…
ಬೆಂಗಳೂರು : ವರದಿಗಾರರೊಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಯಾಜ್ ಖಾನ್(36) ಆತ್ಮಹತ್ಯೆಗೆ ಶರಣಾದ ವರದಿಗಾರ ಎನ್ನಲಾಗಿದ್ದು, ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು...












