ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು…

0
ಬೆಂಗಳೂರು : ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದ್ದು, ರೇಣುಕಾಚಾರ್ಯ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪದೇ ಪದೇ ಗೈರಾಗುತ್ತಿದ್ದರು...

ಎಸಿ ಕಾರು ಬಿಟ್ಟು ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ…

0
ಉಡುಪಿ : ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ...

ಬಿಜೆಪಿ ನಾಯಕನನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು…

0
ಬೆಳಗಾವಿ : ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಬೈಲೂರು ಗ್ರಾಮದ ಬಳಿ ನಡೆದಿದೆ. ನಾಗಪ್ಪಾ ಜಿಡ್ಡನ್ನವರ(45) ಕೊಲೆಯಾದ ವ್ಯಕ್ತಿ. ನಾಗಪ್ಪಾ ಜಿಡ್ಡನ್ನವರ ಅವರು ಸಂತಿ ಬಸ್ತವಾಡ...

ರೈಲ್ವೆ ನಿಲ್ದಾಣದಲ್ಲಿ ಅನುಮಾನಸ್ಪದ ವಸ್ತು ಪತ್ತೆ…

0
ಬೆಂಗಳೂರು : ಅನುಮಾನಸ್ಪದ ವಸ್ತುವನ್ನು ಕಂಡು ಪ್ರಯಾಣಿಕರು ಭಯಬೀತರಾಗಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಅನುಮಾನಸ್ಪದ ವಸ್ತು ಗ್ರೆನೇಡ್ ರೀತಿಯಲ್ಲಿ ಕಂಡು ಬಂದಿದ್ದು, ಅದನ್ನು ಕಂಡು ಪ್ರಯಾಣಿಕರು ಸ್ಥಳದಿಂದ...

ಹೆಣ್ಣುಮಕ್ಕಳ ಬಗ್ಗೆ ಲಕ್ಷ್ಮಣಗೆ ತಾತ್ಸಾರ – ತಂದೆಯಿಂದಲೇ ಹೆಣ್ಣು ಮಗುವಿನ ಕೊಲೆ…

0
ಮಂಗಳೂರು: ನಗರದ ಬೋಳಾರ್‌ ಸಮೀಪ ನೇತ್ರಾವತಿ ನದಿ ದಡದಲ್ಲಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ತಂದೆಯೇ ಉಸಿರು ಗಟ್ಟಿಸಿ, ಕೊಲೆ ಮಾಡಿರುವುದು ವಿಚಾರಣೆಯಿಂದ ಬಯಲಾಗಿದೆ.ಹೆಣ್ಣು...

ಜುಲೈ ಕೊನೆಯ ವಾರದೊಳಗೆ ಪಂಪ್ ವೆಲ್ ಫ್ಲೈ ಓವರ್ ಕಾಮಗಾರಿ ಪೂರ್ಣ – ನಳಿನ್ ಕುಮಾರ್ ಕಟೀಲ್…

0
ಮಂಗಳೂರು: ಪಂಪ್ವೆಲ್ ಫ್ಲೈಓವರ್ನ ಕಾಮಗಾರಿ ಜುಲೈ ಕೊನೆಯ ವಾರದಲ್ಲಿ ಪೂರ್ಣಗೊಳ್ಳಲಿದ್ದು, ಲೋಕಾರ್ಪಣೆ ಆಗಲಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದರು.ನಗರದ ಪಂಪ್ವೆಲ್ ಫ್ಲೈಓವರ್ ಕಾಮಗಾರಿಯನ್ನು ಬುಧವಾರ ಸಂಜೆ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಳೆಗಾಲದಲ್ಲಿಯೂ...

ಶಿಶುಮರಣ ಹೆಚ್ಚಳ : ಸಮಗ್ರ ವರದಿ ನೀಡಿ – ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ…

0
ಉಡುಪಿ: ಏಪ್ರಿಲ್‌ನಲ್ಲಿ 7 ಶಿಶುಗಳು ಸಾವನ್ನಪ್ಪಿದ್ದು, ಪ್ರತಿಯೊಂದು ಪ್ರಕರಣದಲ್ಲೂ ಕೂಲಂಕಷ ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಮಂಡ್ಯ ಜನತೆಯ ಉದ್ದೇಶವನ್ನು ಕೇಳಿ ಮುನ್ನಡೆಯುತ್ತೇನೆ : ಸುಮಲತಾ ಅಂಬರೀಶ್…

0
ಬೆಂಗಳೂರು : ಅಂಬರೀಶ್ ಅವರ ಹುಟ್ಟುಹಬ್ಬದ ಅಂಗವಾಗಿ ಸುಮಲತಾ ಅಂಬರೀಶ್ ಹಾಗೂ ಅಭಿಷೇಕ್ ಅವರು ಅಂಬರೀಶ್‍ರವರ ಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್ ಅವರು ನಾನು ಇನ್ನೂ ಸಂಸದೆಯಾಗಿ...

ಸ್ವಾಭಿಮಾನಿ ಸಮಾವೇಶದಲ್ಲಿ ಅಭಿಮಾನಿಗಳಿಂದ ಸಿಹಿ ಹಂಚಿಕೆ…

0
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಗೆಲುವನ್ನು ಸಾಧಿಸಿದ್ದು, ಅಂಬರೀಶ್ ಅವರ ಹುಟ್ಟುಹಬ್ಬ ಹಾಗೂ ಸುಮಲತಾ ಅಂಬರೀಶ್ ಅವರ ಗೆಲುವಿನ ಅಂಗವಾಗಿ ಮಂಡ್ಯದಲ್ಲಿ ಇಂದು ಸ್ವಾಭಿಮಾನಿ ಸಮಾವೇಶವನ್ನು ಏರ್ಪಡಿಸಲಾಗಿದೆ. ಈ...

ಸರ್ಕಾರಿ ನೌಕರರಿಗೆ ವಿವಿಧ ಜಯಂತಿ ಹಾಗೂ ಹಬ್ಬಗಳಿಗೆ ನೀಡುತ್ತಿದ್ದ ರಜೆ ರದ್ದು, ಆಡಳಿತ ಸುಧಾರಣೆ ಇಲಾಖೆ ಆದೇಶ…

0
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿ ಹಾಗೂ ಕಹಿ ಸುದ್ದಿಯನ್ನು ಹರಡಿಸಿದ್ದು, ನೌಕರರಿಗೆ ವಿವಿಧ ಜಯಂತಿ ಹಾಗೂ ಹಬ್ಬಗಳಿಗೆ ನೀಡುವ ರಜೆಗಳನ್ನು ರದ್ದುಪಡಿಸಿ...
error: Content is protected !!