ಕುಖ್ಯಾತ ರೌಡಿ ಉಮ್ಮರ್ ಫಾರೂಕ್ ಮೇಲೆ ಪೊಲೀಸರಿಂದ ಗುಂಡು; ಬಂಧನ…

0
ಮಂಗಳೂರು: ಬಂಧಿಸಲು ತೆರಳಿದ್ದ ವೇಳೆ ಪೊಲೀಸರಿಂದ, ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕುಖ್ಯಾತ ರೌಡಿ ಮೇಲೆ ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳವಾರ ತಡರಾತ್ರಿ ನಗರದ ಪಚ್ಚನಾಡಿ ಬಳಿ ಸಂಭವಿಸಿದೆ. ಕುಖ್ಯಾತ...

ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಅನುಭವಿಸುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ : ಡಿ.ಕೆ ಶಿವಕುಮಾರ್…

0
ಬೆಂಗಳೂರು : ಚುನಾವಣಾ ಫಲಿತಾಂಶಕ್ಕೂ ಮುನ್ನ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಡಿ.ಕೆ ಶಿವಕುಮಾರ್ ಅವರು ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದು, ಚುನಾವಣಾ ಫಲಿತಾಂಶ ನನಗೆ ಆಶ್ಚರ್ಯ...

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶ…

0
ನವದೆಹಲಿ : ಕಾವೇರಿ ನೀರಿನ ವಿಚಾರದಲ್ಲಿ ಜೂನ್ ತಿಂಗಳಿನಿಂದ ತಮಿಳುನಾಡಿಗೆ 9.25 ಟಿಎಂಸಿ ನೀರನ್ನು ಬಿಡಬೇಕು ಎಂದು ತಮಿಳುನಾಡು ಸರ್ಕಾರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದು, ಎರಡೂ ರಾಜ್ಯಗಳ ವಾದಗಳನ್ನು ಪರಿಗಣಿಸಿ ದೆಹಲಿಯ ಜಲಮಂಡಳಿ...

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ?…

0
ಬೆಂಗಳೂರು: ರಾಜ್ಯದ ಖಡಕ್ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.‘ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ಆಗಿ ಕೆಲಸ ಮಾಡುತ್ತಿರುವ ಅಣ್ಣಾಮಲೈ ಅವರು ಸದ್ಯದಲ್ಲೇ ಗೃಹ ಇಲಾಖೆಯ...

ಹೊರ ರಾಜ್ಯದ ಮಹಿಳೆಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ; ಮೂವರ ಸೆರೆ…

0
ಮಂಗಳೂರು: ಹೊರ ರಾಜ್ಯದ ಮಹಿಳೆಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ಜಾಲದಲ್ಲಿ ತೊಡಗಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕ್ಯಾಲಿಕಟ್ ತಳೇರಿಯನ ಜುನೈಸ್ (36), ಸುರತ್ಕಲ್ ನ ಅಬ್ದುಲ್ ನಝೀರ್ (36) ಮತ್ತು ಎಡಪದವಿನ ನಿಯಾಝ್ (29)...

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಎಂದು ಸ್ನೇಹಿತನನ್ನೇ ಕೊಲೆ ಮಾಡಿದ ವ್ಯಕ್ತಿ…

0
ಬೆಂಗಳೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಪಟೇಗಾರಪಾಳ್ಯದಲ್ಲಿ ನಡೆದಿದೆ. ರಾಬಿನ್(35) ಕೊಲೆಯಾದವರು. ಮೃತ ರಾಬಿನ್ ಹಾಗೂ ಅವರ ಪತ್ನಿ ಚಿಂದಿ ಆಯುವ...

ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ : ಸಿದ್ದರಾಮಯ್ಯ…

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಸ್. ಯಡಿಯೂರಪ್ಪ ಅವರ ವಿರುದ್ದ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದು, ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು...

ಮೈತ್ರಿ ಪಕ್ಷದ ಸೋಲಿಗೆ ಝೀರೋ ಟ್ರಾಫಿಕ್ ಕಾರಣ : ಕೆ.ಎನ್. ರಾಜಣ್ಣ…

0
ತುಮಕೂರು : ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಡಾ. ಜಿ. ಪರಮೇಶ್ವರ್‍ಗೆ ಸ್ವಯಂ ನಾನು ಸಹಕಾರ...

ಸರ್ಕಾರಿ ಆಂಬುಲೆನ್ಸ್ ಹಾಗೂ ಕಾರ್ ನಡುವೆ ಡಿಕ್ಕಿ, ಒಂದೇ ಕುಟುಂಬದ ಐವರು ಸಾವು…

0
ಬೆಂಗಳೂರು : ಸರ್ಕಾರಿ ಆಂಬುಲೆನ್ಸ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ....

ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಕೈಗೆ ಶಾಹಿ ಹಾಕಿದ್ದ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ…

0
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಕ್ಕೆ ಅಭಿಮಾನಿಯೊಬ್ಬರು ತಮ್ಮ ತೋರು ಬೆರಳನ್ನು ಕತ್ತರಿಸಿಕೊಂಡಿರುವ ಘಟನೆ ಮದ್ದೂರು ತಾಲ್ಲೂಕಿನ ಅಬಲವಾಡಿ ಗ್ರಾಮದಲ್ಲಿ ನಡೆದಿದೆ. ಸುನಿಲ್ ಎಂಬುವವರು ಜೆಡಿಎಸ್ ಕಾರ್ಯಕರ್ತರಾಗಿದ್ದು, ತನ್ನ...
error: Content is protected !!