ಜೂನ್ ತಿಂಗಳಿನಿಂದ ಸರ್ಕಾರಿ ಬಸ್ಗಳ ದರ ಏರಿಕೆ…
ಬೆಂಗಳೂರು : ಜೂನ್ ತಿಂಗಳಿನಿಂದ ಬಿ.ಎಂ.ಟಿ.ಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಗಳ ಶೇಕಡಾ 20ರಷ್ಟು ದರ ಏರಿಕೆ ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಅವರು ತಿಳಿಸಿದ್ದಾರೆ.
2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ…
ಬೆಂಗಳೂರು : 2019-20ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದ್ದು, ಇಂಜಿನಿಯರ್ ವಿಭಾಗದ ಜಫಿನ್ ಬಿಜು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಫಲಿತಾಂಶ ಪಟ್ಟಿಯನ್ನು ಉನ್ನತ ಶಿಕ್ಷಣ ಸಚಿನ ಜಿ.ಟಿ. ದೇವೇಗೌಡ ಅವರು ಬಿಡುಗಡೆ ಮಾಡಿದ್ದು,...
ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ವಚ್ಛತಾ ಅಭಿಯಾನ…
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಶುಕ್ರವಾರ ದೇವಸ್ಥಾನದ ನೌಕರರು, ವಾಹನ ಚಾಲಕರು ಮತ್ತು ಮಾಲಕರು, ಊರಿನವರು, ಗ್ರಾಮ...
ಸಂಸದ ನಳಿನ್ ರನ್ನು ಸನ್ಮಾನಿಸಿದ ಶಾಸಕ ಕಾಮತ್…
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭೂತಪೂರ್ವ ವಿಜಯವನ್ನು ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಶಾಸಕ ಡಿ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಆಚರಿಸಲಾಯಿತು.
ವಿಜಯಿ ಅಭ್ಯರ್ಥಿ ಹಾಗೂ ಸಂಸದರೂ...
ರಾಜ್ಯ ಸರಕಾರವು ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಐದು ವರ್ಷ ಸುಭದ್ರವಾಗಿ ಮುಂದುವರೆಯಲಿದೆ : ಡಾ. ಜಿ. ಪರಮೇಶ್ವರ್…
ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಡಾ. ಜಿ. ಪರಮೇಶ್ವರ್ ಅವರು ಲೋಕಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ....
ದೇವೇಗೌಡರ ಸೋಲಿಗೆ ಕಣ್ಣೀರಿಟ್ಟ ಭವಾನಿ ರೇವಣ್ಣ…
ಬೆಂಗಳೂರು : ಪದ್ಮನಾಭ ನಗರದಲ್ಲಿರುವ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಮಾತನಾಡಿದ ಭವಾನಿ ರೇವಣ್ಣ ಅವರು ನಮ್ಮಿಂದಾಗಿಯೇ ನಿಮಗೆ ಸೋಲಾಗಿದೆ. ನಮ್ಮನ್ನು ಕ್ಷಮಿಸಿ ಬಿಡಿ. ನಿಮ್ಮ ಸೋಲನ್ನು ನಮಗೆ ಅರಗಿಸಿಕೊಳ್ಳಲು ಸಾಧ್ಯವಿಲ್ಲ. ಪ್ರಜ್ವಲ್...
ಅಂಬರೀಶ್ ಅವರ ಕನಸನ್ನು ಪೂರ್ಣಗೊಳಿಸುವುದೇ ನನ್ನ ಮೊದಲ ಕೆಲಸ : ಸುಮಲತಾ ಅಂಬರೀಶ್…
ಬೆಂಗಳೂರು : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಂಸದೆ ಸುಮಲತಾ ಅಂಬರೀಶ್ ಅವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ 6ತಿಂಗಳ ಪುಣ್ಯಸ್ಮರಣೆಯ ಪೂಜೆಯನ್ನು ಸಲ್ಲಿಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದು, ಅಂಬರೀಶ್...
ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು…
ಮಂಡ್ಯ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ. ಜಯದೀಪ್(29), ಪತ್ನಿ ಜ್ಞಾನತೀರ್ಥ(26), ಕಿರಣ್ (30), ಪತ್ನಿ ಜಾನ್ಸಿ (27) ಮೃತ...
ಹಾಸನ : ನಾನು ರಾಜೀನಾಮೆ ಕೊಡುವ ತೀರ್ಮಾನಕ್ಕೆ ಬಂದಿದ್ದೇನೆ, ಮತ್ತೆ ದೇವೇಗೌಡರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ :...
https://www.youtube.com/watch?v=6Es9xvwpf6s
ಹಾಸನ : ಸಂಸದರಾಗಿ ಆಯ್ಕೆಯಾದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ ಅವರು ಜೆಡಿಎಸ್ ಪಾಳೆಯದಲ್ಲಿ ಒಂದೆಡೆ ಸಂತೋಷ ಹಾಗೂ ಇನ್ನೊಂದೆಡೆ ಬೇಸರ ಇದೆ. ಜಿಲ್ಲೆಯ ಜನರು ನನ್ನನ್ನು ಗೆಲ್ಲಿಸಿರುವುದಕ್ಕೆ ಪ್ರತಿಯೊಬ್ಬರಿಗೂ ಕೃತಜ್ಞತೆಗಳು....
ಮಂಡ್ಯ : ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸುಮಲತಾ ಅಂಬರೀಶ್…
ಮಂಡ್ಯ : ಲೋಕಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ, ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇದು ನನ್ನ ಗೆಲುವಲ್ಲ ಅಂಬರೀಶ್ ಅವರ ಗೆಲುವು. ನಾನು...












