ಅಂತರ್ಜಾಲವನ್ನು ದೇಶಕ್ಕೆ ಪರಿಚಯಿಸಿದ ರಾಜೀವ್ ಗಾಂಧಿಯನ್ನು ಅವಮಾನಿಸುವ ಕೆಲಸ ಬಿಜೆಪಿ ನಡೆಸುತ್ತಿದೆ – ಮಿಥುನ್ ರೈ…

0
ಮಂಗಳೂರು: ಅಂತರ್ಜಾಲವನ್ನು ದೇಶಕ್ಕೆ ಪರಿಚಯಿಸಿದ ರಾಜೀವ್ ಗಾಂಧಿಯನ್ನು ಅವಮಾನಿಸುವ ಕೆಲಸ ಬಿಜೆಪಿ ನಡೆಸುತ್ತಿದೆ ಎಂದು ದಕ ಜಿಲ್ಲಾ ಲೋಕ ಸಭಾ ಅಭ್ಯರ್ಥಿ ಮಿಥುನ್ ರೈ ಹೇಳಿದರು. ಅವರು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್...

ಕಾಂಗ್ರೆಸ್ ನಾಯಕರ ವಿರುದ್ಧ ವಿವಾಧಾತ್ಮ ಹೇಳಿಕೆ ನೀಡಿದ್ದ ರೋಷನ್ ಬೇಗ್ ಅವರಿಗೆ ಕೆಪಿಸಿಸಿಯಿಂದ ನೋಟೀಸ್…

0
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾಧಾತ್ಮಕ ಹೇಳಿಕೆಯನ್ನು ನೀಡಿದ ರೋಷನ್ ಬೇಗ್ ಅವರಿಗೆ ಕೆಪಿಸಿಸಿ ಕಚೇರಿಯಿಂದ ದಿನೇಶ್ ಗುಂಡೂರಾವ್ ಅವರು ನೋಟೀಸ್...

ದಿನೇಶ್ ಗುಂಡೂರಾವ್ ಪ್ಲಾಫ್ ಷೋ ಇದ್ದ ಹಾಗೆ ಅವರಿಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ : ರೋಷನ್...

0
ಬೆಂಗಳೂರು : ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ರಾಜ್ಯ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಮಾಜಿ ಸಚಿವ ರೋಷನ್ ಬೇಗ್ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಇದು ಕೇವಲ ಎಕ್ಸಿಟ್ ಪೋಲ್, ಎಕ್ಸಾಕ್ಟ್ ಪೋಲ್ ಅಲ್ಲ : ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಎಕ್ಸಿಟ್ ಪೋಲ್ ಕುರಿತು ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಕೇವಲ ಒಂದು ಪಕ್ಷ ಪರವಾಗಿ ವರಧಿಯನ್ನು ತೋರಿಸುತ್ತಿದೆ. ಎಲ್ಲಾ ವಿಪಕ್ಷಗಳು ಪ್ರಧಾನಿ...

ನನಗೆ ಚುನಾವಣಾ ಸಮೀಕ್ಷೆಗಳ ಬಗ್ಗೆ ವಿಶ್ವಾಸವಿಲ್ಲ : ಡಾ.ಜಿ. ಪರಮೇಶ್ವರ್…

0
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದಂತೆ ಇದೆ. ದೇಶದಲ್ಲಿನ ಪ್ರಸ್ತುತ ವಸ್ತು ಸ್ಥಿತಿ ಬೇರೆ ರೀತಿಯಲ್ಲಿ ಇದೆ. 300 ಸೀಟು...

ಆಟೋಚಾಲಕರ ಮೇಲೆ ದರೋಡೆಕೋರರ ಅಟ್ಟಹಾಸ…

0
ಬೆಂಗಳೂರು : ಆಟೋಚಾಲಕರ ಮೇಲೆ ದರೋಡೆಕೋರರು ಅಟ್ಟಹಾಸ ಮೆರೆದಿರುವ ಘಟನೆ ಬೆಂಗಳೂರಿನ ಮೆಟ್ರೋ ನಿಲ್ದಾಣದ ಬಳಿ ನಡೆದಿದೆ. ನಿನ್ನೆ ರಾತ್ರಿ ದರೋಡೆಕೋರರು ಮೊಬೈಲ್ ಕಳುವಾಗಿದೆ ಮೊಬೈಲ್ ಕೊಡು ಎಂದು ಆಟೋ ಚಾಲಕನನ್ನು ಥಳಿಸಿದ್ದಾರೆ....

ಎರಡು ಪಕ್ಷಗಳ ಸಮನ್ವಯಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ : ಹೆಚ್. ವಿಶ್ವನಾಥ್…

0
ಬೆಂಗಳೂರು : ಗೊಂದಲಗಳ ಮಧ್ಯೆ ಹೋಗುವುದಕ್ಕಿಂತ ಸರ್ಕಾರ ವಿಸರ್ಜನೆ ಮಾಡಬೇಕು ಎಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರು ಬಸವರಾಜ ಹೊರಟ್ಟಿಯವರು ತಮ್ಮ ವೈಯಕ್ತಿಕ...

ದೇವೇಗೌಡರ ಹುಟ್ಟುಹಬ್ಬದ ಆಚರಣೆ ವೇಳೆ ಮನದ ನೋವು ಹೇಳಿಕೊಂಡ ಭವಾನಿ ರೇವಣ್ಣ…

0
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಆಚರಣೆಯ ಸಂದರ್ಭದಲ್ಲಿ ದೇವೇಗೌಡರ ಸೊಸೆ ಭವಾನಿ ಅವರು ವೃದ್ದಾಶ್ರಮದಲ್ಲಿರುವ ಹಿರಿಯ ಜನರನ್ನು ಕಂಡು ಮನದ ನೋವನ್ನು ಹೇಳಿಕೊಂಡಿದ್ದು, ನಾನು ಎಲ್ಲಾ ಇದ್ದೂ...

15 ದಿನ ಮಳೆಯಾಗದೆ ಇದ್ದರೆ ಮಂಜುನಾಥ ಸ್ವಾಮಿ ಅಭಿಷೇಕಕ್ಕೂ ನೀರು ಇರುವುದಿಲ್ಲ : ಡಾ.ಡಿ ವೀರೇಂದ್ರ ಹೆಗ್ಗಡೆ…

0
ಮಂಗಳೂರು : ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು ಹೆಚ್ಚಿರುತ್ತದೆ....

ಮಂಗಳೂರಿನಲ್ಲಿ ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 1 ಕೋಟಿ ಹಣ ವಶ…

0
ಮಂಗಳೂರು: ದಾಖಲೆ ರಹಿತವಾಗಿ ಒಂದು ಕೋಟಿ ರೂಪಾಯಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಇಂದು ಬೆಳಗ್ಗೆ ವಶಕ್ಕೆ ಪಡೆದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಮಲ್ಲೇಶ್ವರಂ ನಿವಾಸಿ...
error: Content is protected !!