ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಿ.ಆರ್.ಪಿ.ಎಫ್ ಯೋಧ ಹುತಾತ್ಮ…
ಬಾಗಲಕೋಟೆ : ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಸಿ.ಆರ್.ಪಿ.ಎಫ್ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಗ್ರಾಮದ ಗಿರಿಯಪ್ಪ ಕಿರಸೂರ(29) ಹುತಾತ್ಮ ಯೋಧ. ಗಿರಿಯಪ್ಪ ಅವರು...
ನಾಥೂರಾಮ್ ಗೋಡ್ಸೆ ಕೊಂದವರ ಸಂಖ್ಯೆ 1, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಇವರಲ್ಲಿ ಅತೀ ಕ್ರೂರ ಕೊಲೆಗಾರ...
ಬೆಂಗಳೂರು : ಮಹಾತ್ಮ ಗಾಂಧೀಜಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆ ಹಿನ್ನೆಲೆ, ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಅವರು ನಾಥೂರಾಮ್...
ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿರುವಾಗ ನಾನು ಸಿಎಂ ಸ್ಥಾನಕ್ಕೆ ಪೈಪೋಟಿಗೆ ಬರುವುದಿಲ್ಲ : ಹೆಚ್.ಡಿ. ರೇವಣ್ಣ…
ಹಾಸನ : ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಕೂಡಾ ಸಿಎಂ ಸ್ಥಾನಕ್ಕೆ ಅರ್ಹರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಹೆಚ್.ಡಿ. ರೇವಣ್ಣ ಅವರು ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ...
ಇಂದಿನಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ ಆರಂಭ…
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳಾದ ಮಿನಿ ಬಸ್ಗಳು, ಜೀಪು, ವ್ಯಾನ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಮಾತ್ರ ಹಾಗೂ ಕ್ಯೂರಿಂಗ್ ಸಂಪೂರ್ಣವಾಗಿ ಮುಗಿದ...
ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…
ರಾಯಚೂರು : ಮರಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಕುಮಾರ್ ನಾಯಕ್(21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಕುಮಾರ್ ನಾಯಕ್ ಲೋಯೋಲಾ ಪದವಿ ಕಾಲೇಜಿನಲ್ಲಿ ಬಿಕಾಂ...
ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು…
ಮಂಗಳೂರು: ನಗರದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅತ್ತಾವರ ನಿವಾಸಿಗಳಾದ ಜೋನಸ್ ಜೂಲಿನ್ ಸ್ಯಾಮ್ದನ್ ಮತ್ತು ಆತನ ಪತ್ನಿ...
ಕೆಟ್ಟದಾಗಿ ಮಾತನಾಡುವುದೇ ಈಶ್ವರಪ್ಪ ಅವರ ಸಂಸ್ಕೃತಿ: ಡಿ.ಕೆ ಶಿವಕುಮಾರ್
ಹುಬ್ಬಳ್ಳಿ : ಸಚಿವ ಡಿ.ಕೆ ಶಿವಕುಮಾರ್ ಅವರು ತಮ್ಮ 58ನೇ ಹುಟ್ಟುಹಬ್ಬದ ಆಚರಣೆಯನ್ನು ಖಾಸಗಿ ಹೋಟೆಲ್ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ನವರು ನರ ಸತ್ತವರು ಎಂಬ...
ರಾಜರಾಜೇಶ್ವರಿನಗರದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದು ಸಾವು…
ಬೆಂಗಳೂರು : ರಾಜರಾಜೇಶ್ವರಿನಗರದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದು, ಗೃಹಿಣಿಯ ಸಾವಿನ ಹಿಂದೆ ಹಲವಾರು ಅನುಮಾನಗಳು ಹುಟ್ಟಿಕೊಂಡಿದೆ. ಮಂಜುಳಾ (27) ಮೃತ ಮಹಿಳೆ. ಮಂಜುಳಾ ಅವರು ಮೂರು ವರ್ಷದ ಹಿಂದೆ ಗಿರೀಶ್...
ಹೆಚ್.ಡಿ. ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿದ್ದರೆ ಕಾಶ್ಮೀರದ ಸಮಸ್ಯೆ ಪರಿಹಾರವಾಗುತ್ತಿತ್ತು : ಪೇಜಾವರ ಶ್ರೀಗಳು…
ಉಡುಪಿ : ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರ 89ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀಗಳನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರು ಶ್ರೀಗಳ ಆಶೀರ್ವಾದವನ್ನು ಪಡೆದಿದ್ದಾರೆ. ದಂಪತಿಯನ್ನು...
ಮೇ 23ಕ್ಕೆ ಫಲಿತಾಂಶ ಬಂದ ಬಳಿಕ ಸಿದ್ದರಾಮಯ್ಯ ಅವರು ಇಟ್ಟಿರುವ ಟೈಮ್ ಬಾಂಬ್ ಸ್ಪೋಟವಾಗುತ್ತದೆ : ಜಗದೀಶ್ ಶೆಟ್ಟರ್…
ಹುಬ್ಬಳ್ಳಿ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮೇ 23ಕ್ಕೆ ಫಲಿತಾಂಶ ಬಂದ ಬಳಿಕ ಸಿದ್ದರಾಮಯ್ಯ ಅವರು ಇಟ್ಟಿರುವ ಟೈಮ್ ಬಾಂಬ್ ಸ್ಪೋಟವಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ...












