ಚುನಾವಣೆಯ ಗೆಲುವಿಗಾಗಿ ಎಷ್ಟೇ ದೇವಾಲಯಗಳನ್ನು ಸುತ್ತಿದರೂ ಮತಯಂತ್ರದಲ್ಲಿ ಅಡಗಿರುವ ಫಲಿತಾಂಶದಲ್ಲಿ ಬದಲಾವಣೆಯಾಗುವುದಿಲ್ಲ : ಅಭಿಷೇಕ್ ಅಂಬರೀಶ್…
ಮಂಡ್ಯ : ಅಭಿಷೇಕ್ ಅಂಬರೀಶ್ ಅವರು ಇಂದು ಅಂಬರೀಶ್ ಅವರ ಅಭಿಮಾನಿಯೊಬ್ಬರ ಗೃಹಪ್ರವೇಶಕ್ಕೆ ಆಗಮಿಸಿದ್ದು, ಕಾರ್ಯಕ್ರಮ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ತಿಂಗಳು ನಮ್ಮ ಕುಟುಂಬಕ್ಕೆ ವಿಶೇಷವಾದದ್ದು, ಮೇ23 ಕ್ಕೆ...
ಸಿದ್ದರಾಮಯ್ಯ ಅವರು ಆನೆಯಿದ್ದಂತೆ, ಆನೆ ದಾರಿಯಲ್ಲಿ ಹೋಗುವಾಗ ನಾಯಿಗಳು ಬೊಗಳುವುದು ಸರ್ವೇ ಸಾಮಾನ್ಯ : ಎಸ್.ಟಿ. ಸೋಮಶೇಖರ್…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾಧಾತ್ಮಕ ಹೇಳಿಕೆಯನ್ನು ನೀಡುತ್ತಿದ್ದ ಜೆಡಿಎಸ್ ನಾಯಕರ ವಿರುದ್ಧ ಬಿಡಿಎ ಅಧ್ಯಕ್ಷ ಎಸ್.ಟಿ. ಸೋಮಶೇಖರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಆನೆಯಿದ್ದಂತೆ. ಆನೆ...
ವಿಶ್ವನಾಥ್ ಅವರು ಸಿದ್ದರಾಮಯ್ಯ ಅವರ ಕುರಿತು ಸತ್ಯವನ್ನೇ ಹೇಳಿದ್ದಾರೆ : ಶೋಭ ಕರಂದ್ಲಾಜೆ…
ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದೆ ಶೋಭ ಕರಂದ್ಲಾಜೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಾಯಕ ವಿಶ್ವನಾಥ್ ಅವರು ಸಮ್ಮಿಶ್ರ ಸರ್ಕಾರದ ಒಳಬೇಗುದಿ ಮತ್ತು...
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ : ಸಿದ್ದರಾಮಯ್ಯ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅಧ್ಯಕ್ಷ ಹೆಚ್. ವಿಶ್ವನಾಥ್ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಅಧ್ಯಕ್ಷ ಹೆಚ್.ವಿಶ್ವನಾಥ್ ಅವರ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ...
ಬೇಲೂರು : ಶಾಸಕರ ಎದುರೇ ಸೋದರ ಸಂಬಂಧಿಗಳ ನಡುವೆ ಮಾರಾಮಾರಿ..
ಹಾಸನ : ದಾರಿ ಬಿಡುವ ವಿಚಾರಕ್ಕೆ ಶಾಸಕರ ಎದುರೇ ಸೋದರ ಸಂಬಂಧಿಗಳು ಜಗಳವಾಡಿರುವ ಘಟನೆ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ರಾಯಪುರ ಗ್ರಾಮದ ಬೇಲೂರು ಎಪಿಎಂಸಿ ಸದಸ್ಯ ನಾಗರಾಜ್ ಹಾಗೂ ವಸಂತ್ ಅವರ ನಡುವೆ...
ಬರಗಾಲದ ಕುರಿತು ನಿನ್ನೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಡಿಸಿಎಂ ಡಾ.ಜಿ ಪರಮೇಶ್ವರ್ ಟ್ವೀಟ್…
ಬೆಂಗಳೂರು : ತುಮಕೂರು ಜಿಲ್ಲೆಯಲ್ಲಿ ಉಂಟಾಗುತ್ತಿರುವ ಬರಗಾಲದ ಸಮಸ್ಯೆಗಳನ್ನು ಕುರಿತು ನಿನ್ನೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದು, ತುಮಕೂರು ಜಿಲ್ಲೆಯ ಹಲವೆಡೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ...
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು…
ಬೆಂಗಳೂರು : ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಮೇ 6ರಂದು ವ್ಯಕ್ತಿ...
ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಿದಕ್ಕೆ ಅವರ ಮಗಳು ಫೇಲ್ ಆಗಿದ್ದಾಳೆ : ಸಿದ್ದರಾಮಯ್ಯ…
ಕಲಬುರಗಿ : ನನ್ನ ಮಗಳು ಫೇಲ್ ಆಗುವುದಕ್ಕೆ ಕಾಂಗ್ರೆಸ್ ಕಾರಣ ಎಂಬ ಉಮೇಶ್ ಜಾಧವ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಧವ್ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ...
ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ…
ಮಂಡ್ಯ : ಸಾಲಬಾಧೆ ತಾಳಲಾರದೆ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಎಂ ದೊಡ್ಡಿ ಸಮೀಪದ ಮೆಳ್ಳಹಳ್ಳಿಯಲ್ಲಿ ನಡೆದಿದೆ. ನಾಗರಾಜು(28), ಮಂಜುಳ(24) ಮೃತ ದುರ್ಧೈವಿಗಳು. ಇವರಿಗೆ ಸುಮಾರು 1.5 ಲಕ್ಷ...
ಸುಮಲತಾ ಅಂಬರೀಶ್ ಅವರಿಗೆ ಯೋಧ ಆರ್. ಸಿ. ನಾಯಕ್ ಹಾಕಿದ್ದ ಮೊದಲ ಮತ ಅಸಿಂಧು…
ಬೆಂಗಳೂರು : ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮೊದಲ ಮತದಾನ ಮಾಡಿದ್ದ ಸಿ ಆರ್ ಪಿ ಎಫ್ ಯೋಧ ಆರ್. ಸಿ. ನಾಯಕ್ ಅವರ ವೋಟ್ನ್ನು...











