ಕಾಂಗ್ರೆಸ್ ಶಾಸಕ ಚೆಲುವರಾಯಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ಶಾಸಕ ಸುರೇಶ್ ಗೌಡ…
ಮಂಡ್ಯ : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು ಕಾಂಗ್ರೆಸ್ ಶಾಸಕ ಚೆಲುವರಾಯಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ ಅವರು ಹೆಂಗಸನ್ನು ಮುಂದೆ ಇಟ್ಟುಕೊಂಡು ಸುಮಲತಾ...
ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದೆ : ಬಿ.ಎಸ್. ಯಡಿಯೂರಪ್ಪ…
ಹುಬ್ಬಳ್ಳಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಯಾವುದು ಸರಿಯಿಲ್ಲ. ರಾಜ್ಯ ಸರ್ಕಾರ ಇದ್ದೂ...
ರೌಡಿ ಗೌರೀಶ್ ನಿಂದ ಪೊಲೀಸ್ ಪೇದೆಗೆ ಚಾಕು ಇರಿತ; ಶೂಟೌಟ್ ಮಾಡಿ ಬಂಧಿಸಿದ ಪೊಲೀಸರು!…
ಮಂಗಳೂರು: ನಟೋರಿಯಸ್ ರೌಡಿಯೋರ್ವನನ್ನು ಬಂಧಿಸಲು ಹೋದ ಪೋಲಿಸ್ ಅಧಿಕಾರಿಗಳ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಗೌರೀಶ್ ಎಂಬವನ ಮೇಲೆ ಪೊಲೀಸರು ಶೂಟೌಟ್ ನಡೆಸಿ ಬಂಧಿಸಿದ ಘಟನೆ ಗುರುವಾರ ರಾತ್ರಿ ನಗರದಲ್ಲಿ...
ವೈದ್ಯರ ನಿರ್ಲಕ್ಷದಿಂದ ನವಜಾತ ಶಿಶು ಸಾವು…
ಮೈಸೂರು : ವೈದ್ಯರ ನಿರ್ಲಕ್ಷದಿಂದ ನವಜಾತ ಶಿಶು ಮೃತಪಟ್ಟಿರುವ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಲಕ್ಷ್ಮಿ ಎಂಬುವವರಿಗೆ ಹೆರಿಗೆಯಾಗಿತ್ತು ಎಂದು ತಿಳಿದು ಬಂದಿದ್ದು, ಬಳಿಕ ಬೆಳಿಗ್ಗೆಯಿಂದ ಮಗು ಹಾಗೂ...
ನಾನು ನನ್ನ ಸ್ವಾಭಿಮಾನಕ್ಕೆ ದಕ್ಕೆಯಾಗಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ಬಿಟ್ಟಿದ್ದೇನೆ : ಉಮೇಶ್ ಜಾಧವ್…
ಕಲಬುರಗಿ : ಉಮೇಶ್ ಜಾಧವ್ ಅವರು ನೀತಿಗೆಟ್ಟವರು ಎಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸುಭಾಷ್ ರಾಠೋಡ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಉಮೇಶ್ ಜಾಧವ್ ಅವರು ಪ್ರತಿಕ್ರಯಿಸಿದ್ದು, ಸುಭಾಷ್ ರಾಠೋಡ್ ಅವರು...
ಅದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀ ಶಂಕರಾಚಾರ್ಯರಿಗೆ ಸಾಷ್ಟಾಂಗ ಪ್ರಣಾಮಗಳು : ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು : ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಜಗದ್ಗುರು ಶ್ರೀ ಆದಿಶಂಕರಾಚಾರ್ಯರ ಜಯಂತಿ ಇಂದು. ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ...
ಹೆಚ್1ಎನ್1 ನಿಂದ ಬಳಲುತ್ತಿದ್ದ ಯುವ ಪತ್ರಕರ್ತೆ ಅರ್ಚನಾ ಗುಂಡ್ಮಿ ಸಾವು…
ಉಡುಪಿ : ಹೆಚ್1ಎನ್1 ನಿಂದ ಬಳಲುತ್ತಿದ್ದ ಯುವ ಪತ್ರಕರ್ತೆ ಅರ್ಚನಾ ಗುಂಡ್ಮಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಅರ್ಚನಾ ಅವರು ಬ್ರಹ್ಮಾವರ ತಾಲ್ಲೂಕು ಸಸ್ತಾನ ಗ್ರಾಮದ ನಿವಾಸಿ ಎಂದು...
ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ, ಅಪಾಯದಿಂದ ಪಾರು…
ಬೆಂಗಳೂರು : ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕರ್ನಾಟಕ-ತಮಿಳುನಾಡು ಗಡಿ ಶೂಲಗಿರಿ ಸಮೀಪ ನಡೆದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಬಸ್ ಎಂದು ತಿಳಿದು ಬಂದಿದ್ದು, ಬಸ್ ಇಂಜಿನ್ ಬಳಿ...
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲು ಅವಕಾಶ ಇಲ್ಲ : ಹೆಚ್. ವಿಶ್ವನಾಥ್…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಧ್ಯಕ್ಷ ಹೆಚ್. ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಎಂದು ಕೆಲವು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ ಆದರೆ ಅವರು ಹಾಗೆ ಹೇಳುವುದು...
ಈಜು ಸ್ಪರ್ಧಿ ನಿರಂಜನ್ ಮುಕುಂದನ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು : ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗಳಿಸಿ ಕರ್ನಾಟಕಕ್ಕೆ ಕೀರ್ತಿ ತಂದ ವಿಕಲಚೇತನರಾದ ನಿರಂಜನ್ ಮುಕುಂದನ್ ಅವರಿಗೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ...












