ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬರಲು ರಾಜಕೀಯವೇ ಕಾರಣ : ಉಮೇಶ್ ಜಾಧವ್…

0
ಚಿಂಚೋಳಿ : ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರ ಮಗಳು ದ್ವಿತೀಯ ಪಿಯುಸಿಯಲ್ಲಿ ಅನುತ್ತೀಣರಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಅವರು ನನ್ನ ಮಗಳು ದ್ವಿತೀಯ...

ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ನಲ್ಲಿ ಬೆಂಕಿ, ಪ್ರಾಣಾಪಾಯದಿಂದ ಪಾರು…

0
ಬೆಂಗಳೂರು : ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಆನೇಕಲ್ ಬಳಿ ನಡೆದಿದೆ. ಹೊಗನೇಕಲ್‍ನ ಅಡುವೈ ಕುರುಚಿ ಗ್ರಾಮದಲ್ಲಿ ಬೆಳಿಗ್ಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ...

ಡಿವೈಡರ್ ಗೆ ಬೈಕ್ ಡಿಕ್ಕಿ, ಮೂವರ ಸಾವು…

0
ತುಮಕೂರು : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನೆಲಹಾಳ್ ಬಳಿ ನಡೆದಿದೆ. ಮೂವರು ಬೈಕಿನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು,...

ಸಿಬಿಎಸ್‍ಇ 10ನೇ ತರಗತಿಯ ಫಲಿತಾಂಶ ಪ್ರಕಟ, ತುಮಕೂರಿನ ಡಿ. ಯಶಸ್ ರಾಜ್ಯಕ್ಕೆ ಪ್ರಥಮ…

0
ಬೆಂಗಳೂರು : ಸಿಬಿಎಸ್‍ಇ 10 ನೇ ತರಗತಿಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ತುಮಕೂರಿನ ವಿದ್ಯಾರ್ಥಿ ಡಿ. ಯಶಸ್(500/498) ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, ಧಾರವಾಡದ ಗಿರಿಜಾ ಎಂ. ಹಾಗೂ ಬೆಂಗಳೂರಿನ...

ಮಂಡ್ಯ ಚುನಾವಣೆಯಲ್ಲಿ ಯಾರೂ ಗೆಲ್ಲುತ್ತಾರೆ ಎಂದು ಮಕ್ಕಳ ದೇವರ ಆಟದ ವೀಡಿಯೋ ವೈರಲ್…

0
ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಕುತೂಹಲ ಮೂಡಿಸಿದ ಮಂಡ್ಯ ಕ್ಷೇತ್ರದಲ್ಲಿ ಯಾರೂ ಚುನಾವಣೆಯಲ್ಲಿ ಗೆಲ್ಲಬಹುದು ಎಂದು ಮಕ್ಕಳು ದೇವರ ಆಟವನ್ನು ಆಡುತ್ತಿರುವ ವೀಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಮಕ್ಕಳ ಆಟದ ವೀಡಿಯೋ...

ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಸಾವು…

0
ರಾಮನಗರ : ಗಂಡು ಮಗುವಿಗೆ ಜನ್ಮ ನೀಡಿದ ಅರ್ಧ ಗಂಟೆಯಲ್ಲೇ ಬಾಣಂತಿ ಮೃತಪಟ್ಟಿರುವ ಘಟನೆ ಚನ್ನಪಟ್ಟಣದ ಬಾಲು ನರ್ಸಿಂಗ್ ಹೋಂನಲ್ಲಿ ನಡೆದಿದೆ. ರಶ್ಮಿ(19) ಮೃತ ಬಾಣಂತಿ. ರಶ್ಮಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡುವಾಗ...

ನರೇಂದ್ರ ಮೋದಿಯವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ : ಸಿದ್ದರಾಮಯ್ಯ…

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದು, ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ನರೇಂದ್ರ...

ಅಂಡಮಾನ್ ಪ್ರವಾಸಕ್ಕೆ ತೆರಳಿದ 50ಮಂದಿ ಕನ್ನಡಿಗರಿಗೆ ರಾಜ್ಯ ಸರ್ಕಾರದಿಂದ ಸಹಾಯ ಹಸ್ತ…

0
ಬೆಂಗಳೂರು : ಪ್ರವಾಸಕ್ಕೆಂದು ಅಂಡಮಾನ್‍ಗೆ ತೆರಳಿದ 50 ಮಂದಿ ವಕೀಲರು ಹಾಗೂ ನ್ಯಾಯಾಧೀಶರು ವಿಮಾನ ಲಭ್ಯತೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸುಮಾರು 50 ಮಂದಿ ಕನ್ನಡಿಗರಿಗೆ ಕರ್ನಾಟಕ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ ಸಮಸ್ಯೆ...

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು…

0
ದಕ್ಷಿಣ ಕನ್ನಡ : ಚಲಿಸುತ್ತಿದ್ದ ಕಾರಿನ ಮೇಲೆ ಬೃಹದ್ದಾಕಾರದ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಸಿದ್ದವನದ ಬಳಿ ನಡೆದಿದೆ. ವಿಘ್ನೇಶ್ ಹಾಗೂ ಕ್ಷಿತಿಜ್ ಜೈನ್...

ಸದ್ಯದಲ್ಲೇ ವಿವಾಹವಾಗಲಿರುವ ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಾಮೂರ್ತಿ…

0
ಬೆಂಗಳೂರು : ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿ ವೇದಾ ಕೃಷ್ಣಾಮೂರ್ತಿ ಅವರು ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂದು ತಮ್ಮ ಫೇಸ್‍ಬುಕ್‍ನಲ್ಲಿ ಫೋಸ್ಟ್ ಮಾಡಿದ್ದಾರೆ. ವೇದಾ ಕೃಷ್ಣಮೂರ್ತಿ ವಿವಾಹವಾಗುತ್ತಿರುವ ಯುವಕ ಲಲಿತ್ ಚೌಧರಿ ಅವರ...
error: Content is protected !!