ಹಾಸನ : ಭಾರೀ ಗಾಳಿ ಮಳೆಗೆ ಕೋಳಿ ಫಾರಂ ಕಟ್ಟಡ ಧ್ವಂಸ…
ಹಾಸನ : ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಫಾರಂ ಕಟ್ಟಡ ಧ್ವಂಸವಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಗುಳ್ಳದಪುರ ಗ್ರಾಮದಲ್ಲಿ ನಡೆದಿದೆ. ನಿಂಗರಾಜು ಎಂಬುವವರಿಗೆ ಸೇರಿದ ಕೋಳಿ ಫಾರಂ ಹಾಗೂ ಕುಮಾರ್ ಎಂಬುವವರಿಗೆ...
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿ : ಸಿದ್ದರಾಮಯ್ಯ…
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಿನ್ನೆ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ...
ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ನಾಮಪತ್ರ ಸಲ್ಲಿಕೆ…
ಹುಬ್ಬಳ್ಳಿ : ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಇಂದು ಪೌರಾಡಳಿತ ಸಚಿವ ದಿವಂಗತ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಂದಗೋಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರವನ್ನು ಸಲ್ಲಿಸಿದ್ದಾರೆ....
ಮಳೆಗಾಲ ಸಮೀಪಿಸುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಮಳೆಗಾಲ ಸಮೀಪಿಸುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿರುವುದರ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೂಕ್ತ...
ಕಾರು ಮರಕ್ಕೆ ಡಿಕ್ಕಿ, ಸಿಇಟಿ ಪರೀಕ್ಷೆ ಬರೆಯಲು ಚಿಕ್ಕಮಗಳೂರಿಗೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು…
ತುಮಕೂರು : ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕಿನ ಕುಂದೂರುಪಾಳ್ಯದ ಬಳಿ ನಡೆದಿದೆ. ಕಿರಣ್(18), ತ್ರಿನೇಶ್(20) ಮೃತ ದುರ್ಧೈವಿಗಳು. ಮೃತರು ತುರುವೇಕೆರೆ ತಾಲ್ಲೂಕಿನ ದಂಡಿನಶಿವರದವರು...
ಕುಟುಂಬ ರಾಜಕಾರಣಕ್ಕೆ ಎಂದಿಗೂ ನಾನು ವಿರೋಧ ವ್ಯಕ್ತಪಡಿಸಿಲ್ಲ : ಉಮೇಶ್ ಜಾಧವ್…
ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಅವರು ಚಿಂಚೋಳಿ ಉಪಚುನಾವಣೆಯ ಟಿಕೆಟ್‍ನ್ನು ನನ್ನ ಸಹೋದರ ರಾಮಚಂದ್ರ ಜಾಧವ್ ಅವರಿಗೆ ನೀಡುವ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಅನಾರೋಗ್ಯದ ಕಾರಣದಿಂದಾಗಿ ಅವರು ಟಿಕೆಟ್ ನಿರಾಕರಿಸಿದ್ದಾರೆ....
ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ಸಾವು…
ಬೆಂಗಳೂರು : ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಟೀ ಪಾಯಿಂಟ್ನಲ್ಲಿ ನಡೆದಿದೆ. ಚೋಟು ಮತ್ತು ಗಫೂರ್ ಮೃತ ದುರ್ಧೈವಿಗಳು. ಟೀ...
ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು…
ತುಮಕೂರು : ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ನಡೆದಿದೆ. ರೇಷ್ಮಾ(22), ಮುನೀರ್ ಖಾನ್(49), ಯಾರಬ್ ಖಾನ್(21), ಮುಬೀನ್ ತಾಜ್(21) ಹಾಗೂ ಉಸ್ಮಾನ್(14)ಮೃತ...
8 ರಾಜ್ಯದಲ್ಲಿ ಉಗ್ರರ ದಾಳಿ ಸಾಧ್ಯತೆ : ನೀಲಮಣಿ ರಾಜು ತುರ್ತು ಪತ್ರ
ಬೆಂಗಳೂರು: ದಕ್ಷಿಣ ಭಾರತದ 8 ರಾಜ್ಯಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅಕ್ಕ-ಪಕ್ಕದ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.ಶುಕ್ರವಾರ ಬೆಂಗಳೂರಿನಪೊಲೀಸ್ ಕಂಟ್ರೋಲ್...
ಕಾಲೇಜ್ ವಿದ್ಯಾರ್ಥಿನಿ ಮಧು ಪತ್ತಾರ್ ಹಾಗೂ ಶ್ರೀಲಂಕಾದಲ್ಲಿ ನಡೆದ ಕೃತ್ಯವನ್ನು ಖಂಡಿಸಿ ಶ್ರದ್ಧಾಂಜಲಿ ಮತ್ತು ಮೌನ ಮೆರವಣಿಗೆ ನಡೆಸಲಾಯಿತು...
ಬೆಂಗಳೂರು : ರಾಯಚೂರಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮಧು ಪತ್ತಾರ್ ಅವರ ಕೃತ್ಯ ಹಾಗೂ ಶ್ರೀಲಂಕಾದಲ್ಲಿ ನಡೆದ ಸ್ಪೋಟವನ್ನು ಖಂಡಿಸಿ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದ್ದು, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ...