ನೀರು ಕೊಡಿ ಎಂದು ಕೇಳಿದ್ದಕ್ಕೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಕಾರ್ಪೋರೇಟರ್ ಪತಿ…
ಬೆಂಗಳೂರು : ನೀರು ಕೊಡಿ ಎಂದು ಥಣಿಸಂದ್ರ ವಾರ್ಡ್ನ ನಿವಾಸಿಗಳು ಕೇಳಿದ್ದಕ್ಕೆ ಕಾರ್ಪೋರೇಟರ್ ಮಮತಾ ಎಂಬುವವರ ಪತಿ ವೆಂಕಟೇಶ್ ಅವರು ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದಾರೆ ಎಂದು ತಿಳಿದು ಬಂದಿದ್ದು, ವೆಂಕಟೇಶ್ ಅವರು ನಿಂಧಿಸಿರುವ...
ಕುಂದಗೋಳ ಉಪ ಚುನಾವಣೆಯ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್…
ಬೆಂಗಳೂರು : ಕುಂದಗೋಳ ಉಪ ಚುನಾವಣೆಯ ಅಂಗವಾಗಿ ನಿನ್ನೆ ಆಯೋಜಿಸಿದ್ದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು,ಉಪ ಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳ ವಿಧಾನಸಭೆ ಕ್ಷೇತ್ರದ ಸಂಶಿಯಲ್ಲಿ ಇಂದು ಆಯೋಜಿಸಿದ್ದ...
ಮೇ 23ರ ಚುನಾವಣೆ ಫಲಿತಾಂಶದ ನಂತರ ಸರ್ಕಾರದಲ್ಲಿ ಬಹಳ ಬದಲಾವಣೆ ಆಗಲಿದೆ : ರಮೇಶ್ ಜಾರಕಿಹೊಳಿ…
ಬೆಳಗಾವಿ : ಕರ್ನಾಟಕ ಹಾಲು ಒಕ್ಕೂಟದ ನೂತನ ನಿರ್ದೇಶಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ ಅವರು ಕೆಎಂಎಫ್ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಎಲ್ಲರ ಆಶೀರ್ವಾದ ಇದೆ. ಕೆಎಂಎಫ್...
ಚಿಕ್ಕಮಗಳೂರು : ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಕುಮಾರಸ್ವಾಮಿ ಕುಟುಂಬ…
ಚಿಕ್ಕಮಗಳೂರು : ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಕೃತಿ ಚಿಕಿತ್ಸೆ ಬಳಿಕ ಜಿಲ್ಲೆಯ ಕೊಪ್ಪ ತಾಲ್ಲೂಕಿನ ಕುಡ್ನಳ್ಳಿಯಲ್ಲಿ ಇರುವ ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಅಮಾವಾಸ್ಯೆ ದಿನದಂದೇ ಹೋಮ-ಹವನ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ...
Safe Taxis For Late Nights In Goa…
Goa is perhaps the only place in India which serves as a 365-day tourist destination and you don’t need a reason or a season...
ನಾನು ನಿರೀಕ್ಷೆ ಮೀರಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ್ದೇನೆ : ಮುದ್ದಹನುಮೇಗೌಡ…
ಧರ್ಮಸ್ಥಳ : ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಮುದ್ದಹನುಮೇಗೌಡ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಿಂತು ನಾನು ರಾಜ್ಯದ ಜನತೆಗೆ ಸ್ಪಷ್ಟಪಡಿಸುತ್ತೇನೆ. ನಾನು ನಿರೀಕ್ಷೆ ಮೀರಿ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಕ್ರಿಯಾಶೀಲನಾಗಿ ಕೆಲಸ ಮಾಡಿದ್ದರೂ...
ಹಿರಣ್ಣಯ್ಯ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ…
ಬೆಂಗಳೂರು : ಹಿರಿಯ ನಟ ಹಿರಣ್ಣಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ದಶಕಗಳ ಕಾಲ ವೃತ್ತಿ ರಂಗಭೂಮಿಯ ಕಾಯಕ ಮಾಡಿದ್ದ ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಅವರ...
ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ವಿಧಿವಶ…
ಬೆಂಗಳೂರು : ಹಿರಿಯ ನಟ, ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಣ್ಣಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು ಎನ್ನಲಾಗಿದ್ದು, ಚಿಕಿತ್ಸೆ...
ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ : ಸಿದ್ದರಾಮಯ್ಯ…
ಬೆಂಗಳೂರು : ಜೆಡಿಎಸ್ ಪಕ್ಷದವರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಸಚಿವ ಜಿ.ಟಿ. ದೇವೇಗೌಡ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ...
ಜೆಡಿಎಸ್ ಪಕ್ಷದವರು ಬಿಜೆಪಿ ಪಕ್ಷಕ್ಕೆ ಮತವನ್ನು ಹಾಕಿದ್ದಾರೆ : ಜಿ.ಟಿ. ದೇವೇಗೌಡ…
ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಿ.ಟಿ. ದೇವೇಗೌಡ ಅವರು ಮೈಸೂರು ಹಾಗೂ ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಬೇಕಾಗಿತ್ತು. ಆದರೆ ಕಾಂಗ್ರೆಸ್ ಹಾಗೂ...












