ಮಾನವೀಯತೆಯನ್ನು ಎತ್ತಿ ಹಿಡಿಯುವ ಪ್ರತಿ ಕಾರ್ಯವೂ ಗೌರವಾಯುತವಾದದ್ದು ಮತ್ತು ಪ್ರಮುಖವಾದದ್ದು : ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಕಾರ್ಮಿಕರ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವೀಟ್ ಮೂಲಕ ಶುಭಕೋರಿದ್ದಾರೆ. ಮಾರ್ಟಿನ್ ಲೂಥರ್ ಕಿಂಗ್ ತಿಳಿಸಿದಂತೆ ಯಾವ ಕೆಲಸವೂ ಅಮುಖ್ಯವಲ್ಲ. ಮಾನವೀಯತೆಯನ್ನು ಎತ್ತಿ ಹಿಡಿಯುವ ಪ್ರತಿ...
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಈ ಬಾರಿಯು ವಿಧ್ಯಾರ್ಥಿನಿಯರದ್ದೇ ಮೇಲುಗೈ…
ಬೆಂಗಳೂರು : 2019ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿಯು ವಿಧ್ಯಾರ್ಥಿನಿಯರದ್ದೇ ಮೇಲುಗೈ, ಸೃಜನಾ(625/625) ಹಾಗೂ ನಾಗಾಂಜಲಿ(625/625) ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. 11 ವಿಧ್ಯಾರ್ಥಿಗಳು 625ಕ್ಕೆ...
ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಗೆ ಡಾಕ್ಟರೇಟ್ ಗೌರವ…
ಫಸ್ಟ್ ಸುದ್ದಿ : ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಸಾಮಾಜಿಕ ಸೇವೆಗಾಗಿ ಅಮೇರಿಕಾದ ಗ್ಲೋಬಲ್ ಪೀಸ್ ಯೂನಿರ್ವಸಿಟಿ ಗೌರವ ಡಾಕ್ಟರೇಟ್ ನೀಡಿದೆ.
ಪಾಂಡಿಚೆರಿಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಚೆನೈ ಹೈಕೋರ್ಟ್ನ...
ನ್ಯಾಯಾಲಯದ ಆವರಣದಲ್ಲೇ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಎಪಿಪಿ…
ತುಮಕೂರು : ತಿಪಟೂರು ನ್ಯಾಯಾಲಯದ ಆವರಣದಲ್ಲೇ ಕಕ್ಷಿದಾರಿಂದ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಪಿಪಿ ಎಸಿಬಿ ಬಲೆಗೆ ಬಿದ್ದಿದ್ದಾರೆ.ತಿಪಟೂರು ಮುನಿಸಿಫ್ ನ್ಯಾಯಾಲಯದ ಪೂರ್ಣಿಮಾ ಜಿ. ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪಬ್ಲಿಕ್...
ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳಿಗೆ ಅಭಿನಂದನೆಗಳು : ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಇಂದು ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಉತ್ತೀರ್ಣರಾದ ವಿಧ್ಯಾರ್ಥಿಗಳಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಕಳೆದ ವರ್ಷಕ್ಕಿಂತ ತುಸು ಹೆಚ್ಚಾಗಿರುವುದು...
ಹಾಸನ : ಭಾರೀ ಗಾಳಿ ಮಳೆಗೆ ಕೋಳಿ ಫಾರಂ ಕಟ್ಟಡ ಧ್ವಂಸ…
ಹಾಸನ : ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಫಾರಂ ಕಟ್ಟಡ ಧ್ವಂಸವಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಗುಳ್ಳದಪುರ ಗ್ರಾಮದಲ್ಲಿ ನಡೆದಿದೆ. ನಿಂಗರಾಜು ಎಂಬುವವರಿಗೆ ಸೇರಿದ ಕೋಳಿ ಫಾರಂ ಹಾಗೂ ಕುಮಾರ್ ಎಂಬುವವರಿಗೆ...
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮೆಲ್ಲರ ಗುರಿ : ಸಿದ್ದರಾಮಯ್ಯ…
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಿನ್ನೆ ಆಯೋಜಿಸಿದ್ದ ಕಾಂಗ್ರೆಸ್ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಇಂದು ಆಯೋಜಿಸಿದ್ದ...
ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಮೈತ್ರಿ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ನಾಮಪತ್ರ ಸಲ್ಲಿಕೆ…
ಹುಬ್ಬಳ್ಳಿ : ಕುಂದಗೋಳ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ಇಂದು ಪೌರಾಡಳಿತ ಸಚಿವ ದಿವಂಗತ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಂದಗೋಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರವನ್ನು ಸಲ್ಲಿಸಿದ್ದಾರೆ....
ಮಳೆಗಾಲ ಸಮೀಪಿಸುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಮಳೆಗಾಲ ಸಮೀಪಿಸುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸೂಚನೆ ನೀಡಿರುವುದರ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೂಕ್ತ...
ಕಾರು ಮರಕ್ಕೆ ಡಿಕ್ಕಿ, ಸಿಇಟಿ ಪರೀಕ್ಷೆ ಬರೆಯಲು ಚಿಕ್ಕಮಗಳೂರಿಗೆ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು…
ತುಮಕೂರು : ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕಿನ ಕುಂದೂರುಪಾಳ್ಯದ ಬಳಿ ನಡೆದಿದೆ. ಕಿರಣ್(18), ತ್ರಿನೇಶ್(20) ಮೃತ ದುರ್ಧೈವಿಗಳು. ಮೃತರು ತುರುವೇಕೆರೆ ತಾಲ್ಲೂಕಿನ ದಂಡಿನಶಿವರದವರು...












