ಕುಟುಂಬ ರಾಜಕಾರಣಕ್ಕೆ ಎಂದಿಗೂ ನಾನು ವಿರೋಧ ವ್ಯಕ್ತಪಡಿಸಿಲ್ಲ : ಉಮೇಶ್ ಜಾಧವ್…
ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಜಾಧವ್ ಅವರು ಚಿಂಚೋಳಿ ಉಪಚುನಾವಣೆಯ ಟಿಕೆಟ್ನ್ನು ನನ್ನ ಸಹೋದರ ರಾಮಚಂದ್ರ ಜಾಧವ್ ಅವರಿಗೆ ನೀಡುವ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಅನಾರೋಗ್ಯದ ಕಾರಣದಿಂದಾಗಿ ಅವರು ಟಿಕೆಟ್ ನಿರಾಕರಿಸಿದ್ದಾರೆ....
ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ಸಾವು…
ಬೆಂಗಳೂರು : ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಟೀ ಪಾಯಿಂಟ್ನಲ್ಲಿ ನಡೆದಿದೆ. ಚೋಟು ಮತ್ತು ಗಫೂರ್ ಮೃತ ದುರ್ಧೈವಿಗಳು. ಟೀ...
ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು…
ತುಮಕೂರು : ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ನಡೆದಿದೆ. ರೇಷ್ಮಾ(22), ಮುನೀರ್ ಖಾನ್(49), ಯಾರಬ್ ಖಾನ್(21), ಮುಬೀನ್ ತಾಜ್(21) ಹಾಗೂ ಉಸ್ಮಾನ್(14)ಮೃತ...
8 ರಾಜ್ಯದಲ್ಲಿ ಉಗ್ರರ ದಾಳಿ ಸಾಧ್ಯತೆ : ನೀಲಮಣಿ ರಾಜು ತುರ್ತು ಪತ್ರ
ಬೆಂಗಳೂರು: ದಕ್ಷಿಣ ಭಾರತದ 8 ರಾಜ್ಯಗಳ ಪ್ರಮುಖ ನಗರಗಳಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಅಕ್ಕ-ಪಕ್ಕದ ರಾಜ್ಯಗಳ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.ಶುಕ್ರವಾರ ಬೆಂಗಳೂರಿನಪೊಲೀಸ್ ಕಂಟ್ರೋಲ್...
ಕಾಲೇಜ್ ವಿದ್ಯಾರ್ಥಿನಿ ಮಧು ಪತ್ತಾರ್ ಹಾಗೂ ಶ್ರೀಲಂಕಾದಲ್ಲಿ ನಡೆದ ಕೃತ್ಯವನ್ನು ಖಂಡಿಸಿ ಶ್ರದ್ಧಾಂಜಲಿ ಮತ್ತು ಮೌನ ಮೆರವಣಿಗೆ ನಡೆಸಲಾಯಿತು...
ಬೆಂಗಳೂರು : ರಾಯಚೂರಿನಲ್ಲಿ ಕಾಲೇಜ್ ವಿದ್ಯಾರ್ಥಿನಿ ಮಧು ಪತ್ತಾರ್ ಅವರ ಕೃತ್ಯ ಹಾಗೂ ಶ್ರೀಲಂಕಾದಲ್ಲಿ ನಡೆದ ಸ್ಪೋಟವನ್ನು ಖಂಡಿಸಿ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದ್ದು, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ...
ಹೆಚ್.ಡಿ.ಡಿ, ಖರ್ಗೆ, ಮೊಯ್ಲಿ ಹಾಗೂ ಮುನಿಯಪ್ಪ ಅವರಿಗೆ ಸೋಲು ಖಚಿತ : ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ತುಮಕೂರಿನಲ್ಲಿ ಹೆಚ್. ಡಿ. ದೇವೇಗೌಡ್ರು, ಕೋಲಾರದಲ್ಲಿ ಕೆ.ಹೆಚ್....
ರಮೇಶ್ ಜಾರಕೀಹೊಳಿ ಅವರ ರಾಜೀನಾಮೆ ವಿಷಯವನ್ನು ಸರಿಪಡಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ : ಡಾ. ಜಿ. ಪರಮೇಶ್ವರ್…
ಬೆಳಗಾವಿ : ನಾಮಪತ್ರ ಹಿಂಪಡೆಯಲು ತುಮಕೂರು ಸಂಸದ ಮುದ್ದಹನುಮೇಗೌಡ ಮತ್ತು ಕೆ.ಎನ್. ರಾಜಣ್ಣ ಅವರು 3.5 ಕೋಟಿ ಹಣ ಪಡೆದುಕೊಂಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ...
ಕೌಟುಂಬಿಕ ಕಲಹದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ ಸೇರಿದಂತೆ ಮೂವರು ಮಕ್ಕಳು…
ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆ ತಂದೆಯೇ ತನ್ನ ಮೂವರು ಮಕ್ಕಳಿಗೆ ವಿಷವನ್ನು ನೀಡಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೇಲೂರು ತಾಲ್ಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ. ಲೋಕೇಶ್(40),...
ಅಂಬರೀಶ್ ಅವರ ಸ್ಮಾರಕಕ್ಕೂ ಮೊದಲು ವಿಷ್ಣುವರ್ಧನ್ ಹಾಗೂ ರಾಜ್ಕುಮಾರ್ ಅವರ ಸ್ಮಾರಕ ಆಗಬೇಕು: ಸುಮಲತಾ ಅಂಬರೀಶ್…
ಬೆಂಗಳೂರು : ಸುಮಲತಾ ಅಂಬರೀಶ್ ಅವರು ಇಂದು ಅಂಬರೀಶ್ ಅವರ 5ತಿಂಗಳ ಪುಣ್ಯಸ್ಮರಣೆಯ ಅಂಗವಾಗಿ ಹಲವು ಬಗೆಯ ಹೂಗಳಿಂದ ಸಿಂಗರಿಸಿದ ಅಂಬರೀಶ್ ಸಮಾಧಿಗೆ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಕ್ಲೈನ್ ವೆಂಕಟೇಶ್, ದೊಡ್ಡಣ್ಣ...
ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಬಿಜೆಪಿ ವಿರುದ್ಧ ವಾಗ್ದಾಳಿ…
ಹಾಸನ : ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಈಶ್ವರಪ್ಪ ಹಾಗೂ ಶ್ರೀರಾಮುಲು ಅವರು ರಾಜಕೀಯಕ್ಕೆ ಈಗಾ ತಾನೇ ಬಂದಿದ್ದಾರೆ. ಚುನಾವಣೆ ಬಳಿಕ ಮೈತ್ರಿ...












