ಚಿಕ್ಕಮಗಳೂರು : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಶೇಕಡವಾರು ಮತದಾನ ವಿವರ…

0
ಶೇಕಡವಾರು ಮತದಾನ ವಿವರ ಬೆಳಿಗ್ಗೆ 11 ಗಂಟೆ 29.01 ಕುಂದಾಪುರ : 32.40% ಉಡುಪಿ : 32.24% ಕಾಪು : 33.35% ಕಾರ್ಕಳ : 34.16% ಶೃಂಗೇರಿ : 30.27% ಮೂಡಿಗೆರೆ : 24.58% ಚಿಕ್ಕಮಗಳೂರು : 23.99% ತರೀಕೆರೆ : 20.90% ಹಾಸನ ಲೋಕಸಭಾ ಕ್ಷೇತ್ರ ವ್ಯಾಪ್ತಿ ಕಡೂರು...

ಉಡುಪಿ : ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್…

0
ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಕಾರ್ಯಕರ್ತರ ಜೊತೆಯಲ್ಲಿ ಬಂದು ಮತದಾನ ಮಾಡಿ ಮಾತನಾಡಿದ್ದು, ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿದ ಹಕ್ಕನ್ನು...

ಮೂಡಿಗೆರೆ : ಕೆಂಜಿಗೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ…

0
ಮೂಡಿಗೆರೆ : ತಾಲೂಕಿನ ಕೆಂಜಿಗೆ ಗ್ರಾಮದಲ್ಲಿ ಇದ್ದಂತಹ ಮತಗಟ್ಟೆಯನ್ನು ಬದಲಿಸಿ ಪಕ್ಕದ ಬಾಳೆಹಳ್ಳಿ ಗ್ರಾಮಕ್ಕೆ ವರ್ಗಾಯಿಸಿದಕ್ಕೆ, ಸುಮಾರು 600ಕ್ಕೂ ಹೆಚ್ಚು ಮತಗಳಿರುವ ಗ್ರಾಮದ ಜನರು ಬೂತ್ ಬದಲಾವಣೆಯಿಂದ ಅಸಮಾಧಾನ ಗೊಂಡು ಮತದಾನದಿಂದ ದೂರ...

ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರು ಪೊಳ್ಳು ಭಾಷಣ ಮಾಡುತ್ತಿದ್ದಾರೆ : ಹೆಚ್.ಡಿ. ಕುಮಾರಸ್ವಾಮಿ…

0
ಶಿವಮೊಗ್ಗ : ಚುನಾವಣಾ ಪ್ರಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಶೂನ್ಯ. 5ವರ್ಷದಲ್ಲಿ ಯಾವುದೇ...

ಅಡುಗೆ ಸಿಲಿಂಡರ್ ಸ್ಪೋಟ, ಮೂವರ ದುರ್ಮರಣ…

0
ಬೆಂಗಳೂರು : ಅಡುಗೆ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟಿರುವ ಘಟನೆ ನಗರದ ಬಾಣಸವಾಡಿ ಬಳಿ ನಡೆದಿದೆ. ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದ್ದು, ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ...

ಅಂಬರೀಷ್ ಹಾಗೂ ನನ್ನ ನಡುವಿನ ಸ್ನೇಹ ಮೂರು ದಶಕಗಳದ್ದು : ಹೆಚ್.ಡಿ. ಕುಮಾರಸ್ವಾಮಿ…

0
ಮಂಡ್ಯ: ಲೋಕಸಭಾ ಚುನಾವಣಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ನೇತೃತ್ವದಲ್ಲಿ ನಿನ್ನೆ ಆಯೋಜಿಸಿದ್ದ ಸ್ವಾಭಿಮಾನಿ ಸಮ್ಮಿಲನ ಸಮಾವೇಶದ ಭಾಷಣವನ್ನು ಕೇಳಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ...

40 ವರ್ಷಗಳಿಂದ ಕಲಬುರಗಿ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಏನು? : ಬಿ.ಎಸ್. ಯಡಿಯೂರಪ್ಪ…

0
ಕಲಬುರಗಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 40 ವರ್ಷಗಳಿಂದ ಕಲಬುರಗಿ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಏನು?...

ಬರಗಾಲದ ಸಂದರ್ಭದಲ್ಲೂ ರೈತರ ಸಾಲಮನ್ನಾ ಮಾಡದ ಕಲ್ಲು ಹೃದಯಿ ಪ್ರಧಾನಿ ನಮಗೆ ಬೇಕೇ? : ಡಾ. ಜಿ. ಪರಮೇಶ್ವರ್…

0
ಬೆಂಗಳೂರು : ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಿ ಮೋದಿ ಅವರ ವಿರುದ್ಧ ತಮ್ಮ ಟ್ವಿಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಕಳೆದ 11 ತಿಂಗಳಿಂದ ರಾಜ್ಯದಲ್ಲಿ ಮೈತ್ರಿ ಪರ್ವ ಯಶಸ್ವಿಯಾಗಿ...

ಚಾಮರಾಜನಗರ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದರೆ ಅದಕ್ಕೆ ಕಾರಣ ಧ್ರುವನಾರಾಯಣ್ ಅವರ ಶ್ರಮ : ಸಿದ್ದರಾಮಯ್ಯ…

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಸಮಾವೇಶವನ್ನು ಕುರಿತು ಟ್ವೀಟ್ ಮಾಡಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರದ ಟಿ.ನರಸೀಪುರದಲ್ಲಿ ಆಯೋಜಿಸಿದ್ದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ, ಧ್ರುವನಾರಾಯಣ ಅವರಿಗೆ...

ಹೆಚ್.ಡಿ.ಡಿ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಎಸ್.ಎಂ ಕೃಷ್ಣ ವಾಗ್ದಾಳಿ…

0
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ಕುಮಾರಸ್ವಾಮಿ ಅವರು ಚುನಾವಣೆ ಹತ್ತಿರ ಬರುತ್ತಿದ್ದಂತೆ...
error: Content is protected !!