ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ.

0
ನವದೆಹಲಿ: ದೆಹಲಿಯ ನೂತನ ಮಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಉತ್ತರಾಧಿಕಾರಿಯಾಗಿ ಅತಿಶಿ ಅವರನ್ನು ಇಂದು ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು....

ಮುನಿರತ್ನ ಆಡಿಯೋ ವಿವಾದ: ಕೈ ಒಕ್ಕಲಿಗ ಶಾಸಕರಿಂದ ಸಿಎಂ ಭೇಟಿ.

0
ಬೆಂಗಳೂರು: ಮಹಿಳೆಯರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೇಸ್ ಒಕ್ಕಲಿಗ ಸಮುದಾಯದ ಹಿನ್ನಲೆಯ ಸಚಿವರು ಮತ್ತು ಶಾಸಕರ ನಿಯೋಗ...

ನಾಗಮಂಡಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆಶೋಕ್.

0
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಡಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ. ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ...

ಮಂಗಳೂರಿನ ಸುರತ್ಕಲ್ ಬಳಿ ಕಾಟಿಪಲ್ಯದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ.

0
ಮಂಗಳೂರು: ಕರಾವಳಿ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಯದಲ್ಲಿ ನಿನ್ನೆ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಯ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ...

ಪ್ರಚೋದನಕಾರಿ ಹೇಳಿಕೆ ಪ್ರಕರಣ: ಬಿ.ಸಿ.ರೋಡ್ ನಲ್ಲಿ ಬಿಗುವಿನ ವಾತಾವರಣ.

0
ಬಂಟ್ವಾಳ: ವಿಹಿಂಪ ಮುಂದಾಳು ಶರಣ್ ಪಂಪುವೆಲ್ ಗೆ ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಸವಾಲು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದು, ಬಿಗಿ ಪೊಲೀಸ್...

ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ.

0
ವೆಸ್ಟ್ ಫಾಮ್ ಬೀಚ್ (ಫ್ಲೋರಿಡಾ): ಆಮೆರಿಕಾ ಅಧ್ಯಕ್ಷೀಯ ಚುನಾವಣೆ ರಿಪಬ್ಲಿಕ್ ಪಕ್ಷದಿಂದ ಎರಡನೇ ಬಾರಿ ಮತ್ತೊಂದು ಹತ್ಯೆ ಯತ್ನ ನಡೆದಿದೆ ಪ್ಲೋರಿಡಾದ ಗಾಲ್ಫ್ ಕ್ಲಬ್‍ನಲ್ಲಿದ್ದ ಟ್ರಂಪ್ ಅವರತ್ತ ಗುಂಡಿನ ದಾಳಿ ನಡೆಸಲಾಗಿದ್ದು, ಅವರು...

ಯಾಗಿ ಚಂಡಮಾರುತಕ್ಕೆ ನಲುಗಿದ ವಿಯೆಟ್ನಾಂ; 254 ಸಾವು, 82 ಜನ ನಾಪತ್ತೆ.

0
ಹಯೋನಿ (ವಿಯೆಟ್ನಾಂ): ಭೀಕರ ಯಾಗಿ ಚಂಡಮಾರುತಕ್ಕೆ ವಿಯೇಟ್ನಾಂ ನಲುಗಿದೆ. ಈವರೆಗೆ 254 ಮಂದಿ ಸಾವನ್ನಪ್ಪಿದ್ದು, 82 ಜನ ಕಣ್ಮರೆಯಾಗಿದ್ದಾರೆ. ಇಂದು ಕೂಡ 149 ಕಿಲೋಮೀಟರ್ ವೇಗದಲ್ಲಿ ಯಾಗಿ ಚಂಡಮಾರುತ ಬೀಸಲಿದೆ ನಾಳೆ (ಭಾನುವಾರ)...

ಜನಸಾಮಾನ್ಯರಿಗೆ ಬಿಗ್ ಶಾಕ್! ಶೀಘ್ರದಲ್ಲೇ ಹಾಲಿನ ದರ ಹೆಚ್ಚಳ.

0
ರಾಮನಗರ: ಮಾಗಡಿ ತಾಲೂಕಿನ ಹೊಸಪೇಟೆಯಲ್ಲಿ ನೂತನ ಬಮೂಲ್ ಕಚೇರಿ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೀವು ನಮಗೆ ಸಹಕಾರ ನೀಡಿದರೆ ಹಾಲಿನ...

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಇಬ್ಬರು ಯೋಧರು ಹುತಾತ್ಮ.

0
ಜಮ್ಮು ಕಾಶ್ಮೀರ: ಜಮ್ಮು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯ ಕಿಶ್ತವಾರ್‍ಗೆ ಸಂಪರ್ಕಿಸುವ ನೈದಘಮ್ ಪ್ರದೇಶದಲ್ಲಿ ಶುಕ್ರವಾರ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಕಿರಿಯ ಸೇನಾಧಿಕಾರಿ ಸೇರಿ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಉಗ್ರರ ಜೊತೆಗಿನ...

ನಟ ದರ್ಶನ್ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ಮುಂದೂಡಿಕೆ.

0
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಿಗೆ ಸೆಪ್ಟೆಂಬರ್ 17 ರ ವರೆಗೆ ನ್ಯಾಯಾಂಗಬಂಧನದ ಅವಧಿಯನ್ನು 24ನೇ ಎಸಿಎಂಎಂ ನ್ಯಾಯಾಲಯ ವಿಸ್ತರಿಸಿದೆ. ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ...
error: Content is protected !!