ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಉಡುಪಿ ಪ್ರಥಮ, ದ.ಕ. ದ್ವಿತೀಯ…
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ ಪ್ರಕಟಿಸಿದೆ.ಪದವಿ ಪೂರ್ವ ಶಿಕ್ಷಣ ಇಲಾಖೆ ಉಯ ನಿರ್ದೇಶಕಿ ಸಿ.ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.ಫಲಿತಾಂಶದಲ್ಲಿ ಉಡುಪಿ ಪ್ರಥಮ,...
ಬಿಜೆಪಿ ತೊಲಗದಿದ್ದರೆ ದೇಶಕ್ಕೆ ಆಪತ್ತು:ಹೆಚ್.ಡಿ. ರೇವಣ್ಣ…
ಹಾಸನ : ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರಧಾನಿ ರಾಜ್ಯಕ್ಕೆ ಏನು ಕೊಡುಗೆ ಅಂತಾ ಹೇಳ್ತಾ ಇಲ್ಲ. ಆದ್ರೆ ಕೇವಲ ವೈಯಕ್ತಿಕ ವಿಚಾರಗಳನ್ನು ಹೇಳುತ್ತಿದ್ದಾರೆ. ಹೀಗೆ ಪ್ರಧಾನಿಯಾಗಿ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು: ಕಾಂಗ್ರೆಸ್ ಟ್ವೀಟ್…
ಬೆಂಗಳೂರು : ಇಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತೋತ್ಸವದ ಹಿನ್ನೆಲೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯನ್ನು ಕೆಪಿಸಿಸಿ ಕಚೇರಿಯಲ್ಲಿ ಆಚರಿಸಲಾಯಿತು. ಈ ವೇಳೆ...
ಚಾಲಕನ ನಿಯಂತ್ರಣ ತಪ್ಪಿ ಪ್ಲೈಓವರ್ ನಿಂದ ಕೆಳಗೆ ಬಿದ್ದ ಲಾರಿ- ಸ್ಥಳದಲ್ಲೇ ಕ್ಲೀನರ್ ಸಾವು…
ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪ್ಲೈಓವರ್ ನಿಂದ ಕೆಳಗೆ ಬಿದ್ದು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಯಶವಂತಪುರ ಪ್ಲೈಓವರ್ ಬಳಿ ನಡೆದಿದೆ. ಪುಣೆಯಿಂದ ಬೆಂಗಳೂರಿಗೆ ಅಣುಬೆಯನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ...
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ ಬುನಾದಿ ಹಾಕಿಕೊಟ್ಟವರು ಡಾ ಬಿ ಆರ್ ಅಂಬೇಡ್ಕರ್ : ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆ ಟ್ವೀಟ್ ಮಾಡಿದ್ದು, ಅತ್ಯಂತ ಉನ್ನತ ಧ್ಯೇಯೋದ್ಧೇಶ ಹೊಂದಿದ ಸಂವಿಧಾನ ರಚಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭದ್ರ...
ದೇಶದ ಒಳಿತಿಗೆ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು: ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಅರಬಾವಿ, ಗೋಕಾಕ, ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ...
ಪ್ರಜಾಪ್ರಭುತ್ವವೇ ಧರ್ಮ, ಸಂವಿಧಾನವೇ ಧರ್ಮ ಗ್ರಂಥ : ಕಾಂಗ್ರೆಸ್ ಟ್ವೀಟ್…
ಬೆಂಗಳೂರು : ಇಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಕಾಂಗ್ರೆಸ್ ಕರ್ನಾಟಕ ಟ್ವಿಟರ್ ಮೂಲಕ ಶುಭಕೋರಿದ್ದು, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ...
ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬಸ್ಸಿನ ಮೇಲೆ ಕಲ್ಲು ತೂರಾಟ – 7 ಮಂದಿ ಬಂಧನ…
ಉಳ್ಳಾಲ: ಮಂಗಳೂರಿನಲ್ಲಿ ಶನಿವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿ ಮುಗಿಸಿ ವಾಪಸ್ ಹೊರಟಿದ್ದ ಕಾರು ಮತ್ತು ಬಸ್ ಮೇಲೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಮದನಿನಗರದ ಬಳಿ ದುಷ್ಕರ್ಮಿಗಳು ಕಲ್ಲು...
ಏ.15ರಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿಗೆ…
ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ವಕ್ತಾರ ಹಾಗೂ ಶಾಸಕರಾದ ಎಸ್.ಎಲ್. ಭೋಜೇಗೌಡ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರ ಪರವಾಗಿ ಚುನಾವಣಾ ಪ್ರಚಾರ...
ದೇಶವನ್ನು ಕೊಳ್ಳೆ ಹೊಡೆಯುವ ಯಾರನ್ನೂ ಚೌಕಿದಾರ್ ಸುಮ್ಮನೆ ಬಿಡೋಲ್ಲ – ನರೇಂದ್ರ ಮೋದಿ…
ಮಂಗಳೂರು: ದೇಶವನ್ನು ಕೊಳ್ಳೆ ಹೊಡೆಯುವ ಯಾರನ್ನೂ ಚೌಕಿದಾರ್ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.ಅವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಕಿಕ್ಕಿರಿದು ತುಂಬಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು ಐದು ವರ್ಷಗಳಲ್ಲಿ ಮೋದಿ...












