ದ್ವಿತೀಯ ಪಿಯು ಫಲಿತಾಂಶ ಏಪ್ರಿಲ್ 15 ಕ್ಕೆ…
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಇದೇ 15 ರಂದು (ಸೋಮವಾರ) ಪ್ರಕಟಗೊಳ್ಳಲಿದೆ.ಸೋಮವಾರ ಬೆಳಿಗ್ಗೆ 11 ಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಫಲಿತಾಂಶ ಪ್ರಕಟಿಸುವುದರ ಜೊತೆಗೆ ಫಲಿತಾಂಶವನ್ನು ಮಧ್ಯಾಹ್ನ 12 ಗಂಟೆಗೆ ವೆಬ್ಸೈಟ್ಗೆ...
ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ ಹಿನ್ನೆಲೆ – ಮದ್ಯ ಮಾರಾಟ ನಿಷೇಧ…
ಮಂಗಳೂರು : ಪ್ರಧಾನ ಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಂಗಳೂರು, ಮೂಡುಬಿದಿರೆ ಹಾಗೂ ಬಂಟ್ವಾಳ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.ಈ ಅವಧಿಯಲ್ಲಿ ಮದ್ಯ ಮಾರಾಟ ಮಳಿಗೆ,...
ದೇಶದ ಅಬಿವೃದ್ದಿಗೆ ಯಾರು ಸಹಕರಿಸುತ್ತಾರೋ,ಯಾರು ಸಂವಿಧಾನವನ್ನು ಗೌರವಿಸುತ್ತಾರೋ ಅವರಿಗೆ ನಮ್ಮ ಮತ ನೀಡಬೇಕಾಗಿದೆ : ಡಾ.ಜಿ. ಪರಮೇಶ್ವರ್…
ಹಾಸನ : ಸಮಾವೇಶದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ದಲಿತರಿಗೆ ಬಡ್ತಿ ಮೀಸಲಾತಿ ವಿಚಾರದಲ್ಲಿ ರೇವಣ್ಣ ಅವರು ಅಡ್ಡಿಯಾಗಿದ್ದಾರೆ ಎನ್ನುವುದು ಸುಳ್ಳು. ಈ ವಿಷಯದಲ್ಲಿ ರೇವಣ್ಣ ಯಾವತ್ತೂ ವಿರೋಧ ಮಾಡಿಲ್ಲ....
ನರೇಂದ್ರ ಮೋದಿ 15 ಲಕ್ಷ ನಿಮ್ಮ ಖಾತೆಗೆ ಹಾಕುತ್ತೀನಿ ಹಾಗೂ 2ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಸುಳ್ಳು :...
ಕೋಲಾರ : ಕಾಂಗ್ರೆಸ್ ಪರಿವರ್ತನಾ ರ್ಯಾಲಿಯಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದರೆ ಯುವಕರಿಗೆ 2ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ...
ರಾಹುಲ್ ಗಾಂಧಿಯವರು ನುಡಿದಂತೆ ನಡೆಯುವಂತಹ ನಾಯಕರಾಗಿದ್ದಾರೆ : ಸಿದ್ದರಾಮಯ್ಯ…
ಕೋಲಾರ : ಕಾಂಗ್ರೆಸ್ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿಯವರು ನುಡಿದಂತೆ ನಡೆಯುವಂತಹ ನಾಯಕರಾಗಿದ್ದಾರೆ. ದೇಶದ ರೈತರು, ಮಹಿಳೆಯರು ಹಾಗೂ ಯುವಕರ ಪಾಲಿಗೆ ಅವರು ಪ್ರಮುಖವಾದ...
ನರೇಂದ್ರ ಮೋದಿಯವರು ಒಮ್ಮೆ ಹಿಟ್ಲರ್ ನ ಇತಿಹಾಸವನ್ನು ನೆನಪಿಸಿಕೊಳ್ಳುವುದು ಒಳಿತು : ಸಿದ್ದರಾಮಯ್ಯ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದು, ತಮ್ಮ ಅಧಿಕಾರವನ್ನು ಚಲಾಯಿಸಿ ಐಟಿ, ಇಡಿ, ಸಿಬಿಐಗಳನ್ನು ದುರ್ಬಳಕೆ ಮಾಡಿಕೊಂಡು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ...
ರಾಜ್ಯ ಬಿಜೆಪಿ ಯ ಕುತಂತ್ರಿಪೋಸ್ಟ್ ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ : ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದಾರೆ. ರಾಜ್ಯ ಬಿಜೆಪಿ ಯ ಕುತಂತ್ರಿಪೋಸ್ಟ್ ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ.ಆದರೂ ಪ್ರಧಾನಿ ಮೋದಿ...
ಕುಮಾರಸ್ವಾಮಿ ಅವರು ಮೂರ್ಖ ಮುಖ್ಯಮಂತ್ರಿ, ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ : ಬಿ.ಎಸ್. ಯಡಿಯೂರಪ್ಪ
ಗದಗ : ಚುನಾವಣಾ ಪ್ರಚಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೂರ್ಖ ಮುಖ್ಯಮಂತ್ರಿ, ಬಾಯಿಗೆ ಬಂದ ಹಾಗೇ ಮಾತನಾಡುತ್ತಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್...
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು 2 ಲಕ್ಷ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ : ಸಿದ್ದರಾಮಯ್ಯ
ಮಂಡ್ಯ : ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ದೊಡ್ಡ ಹಂತರದಲ್ಲಿ ಗೆದ್ದಿದ್ದೇವೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರಿಗೆ ಯಾರೂ ಮತ...
ವರನಟ ಡಾ. ರಾಜ್ಕುಮಾರ್ ಅವರನ್ನು ಪಡೆದ ನಾವು ಧನ್ಯರು : ಡಾ. ಜಿ. ಪರಮೇಶ್ವರ್
ಬೆಂಗಳೂರು : ಡಾ. ರಾಜ್ಕುಮಾರ್ ಅವರು ನಮ್ಮನ್ನು ಅಗಲಿ ಇಂದಿಗೆ 13 ವರ್ಷವಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಸಾವಿರ ಜನುಮದ ಪುಣ್ಯವೋ ಏನೋ,...












