ಮೋದಿ ಬಗ್ಗೆ ಯಾರು ಟೀಕೆ ಮಾಡುತ್ತಾರೆ ಅವರನ್ನು ದೇಶ ಲೂಟಿ ಮಾಡುವವರು ಎನ್ನುತ್ತಾರೆ- ಹೆಚ್.ಡಿ.ದೇವೇಗೌಡ
ಹಾಸನ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಈಗಿನ ರಾಜಕೀಯದಲ್ಲಿ ವೈಯಕ್ತಿಕವಾಗಿ ಟೀಕೆ ಮಾಡುತ್ತಾರೆ. ಐಟಿ ಸಂಸ್ಥೆಯ ಬಗ್ಗೆ ನಾನು ದೂರುವುದಿಲ್ಲ. ಆದರೆ ರಾಜಕೀಯವಾಗಿ ಐಟಿ ಸಂಸ್ಥೆಯನ್ನು ಬಳಸಿಕೊಳ್ಳುತ್ತಿರುವುದು ತಪ್ಪು. ಕಳೆದ...
ಸಿದ್ದರಾಮಯ್ಯ ಅವರಿಗೆ ನನ್ನನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಮನಸ್ಸಿನಲ್ಲಿ ನೋವಿರಬಹುದು ?- ಹೆಚ್.ಡಿ. ದೇವೇಗೌಡ…
ಹಾಸನ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಸಿದ್ದರಾಮಯ್ಯ ಅವರಿಗೆ ನನ್ನನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಅವರ ಮನಸ್ಸಿನಲ್ಲಿ ಇರಬಹುದು. ಅದರಿಂದ ಅವರಿಗೆ ನೋವಾಗಿರಬಹುದು. ನಂತರ ಕಾಂಗ್ರೆಸ್ ಪಕ್ಷದಿಂದ...
ಪುತ್ತೂರು: ನೀರಿನ ಟ್ಯಾಂಕಿಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತ್ಯು
ಪುತ್ತೂರು: ಆಟವಾಡುವ ವೇಳೆಯಲ್ಲಿ ಮುಚ್ಚಳವಿಲ್ಲದ ನೀರಿನ ಟ್ಯಾಂಕ್ಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಉಡ್ಡಂಗಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.ಇಲ್ಲಿನ ಉಡ್ಡಂಗಳ ನಿವಾಸಿ ರವಿಮೂಲ್ಯ...
ಕಡೂರು : ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ-ಸಿಎಂ ಕುಮಾರಸ್ವಾಮಿ…
https://www.youtube.com/watch?v=TqmZhoscU0Y
ಕಡೂರು : ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿಯಾಗುತ್ತದೆ. ಆದರೆ ಬಿಜೆಪಿಯವರ ಭವಿಷ್ಯ ಉಳಿಯಬೇಕಾದರೆ ಬಿಜೆಪಿಗೆ ಮತ ಹಾಕಬೇಕೆಂದಿದ್ದಾರೆ. ಜನರ ಅಭಿವೃದ್ಧಿಯಾಗಬೇಕೋ, ಅವರ ವೈಯಕ್ತಿಕ ಅಭಿವೃದ್ಧಿಯಾಗಬೇಕೋ ಎಂದು ಸಿಎಂ ಕುಮಾರಸ್ವಾಮಿ...
ಮಂಡ್ಯದಲ್ಲಿ ಇಂದು ಕೂಡ ಐಟಿ ದಾಳಿ…
ಮಂಡ್ಯ : ಮಂಡ್ಯದಲ್ಲಿ ಇಂದು ಕೂಡ ಐಟಿ ದಾಳಿ ಮುಂದುವರಿದಿದ್ದು, ಕಾಂಗ್ರೆಸ್ ನ ಮಾಜಿ ಶಾಸಕ, ಹಿರಿಯ ನಾಯಕ ಹಾಗೂ ಸದ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಎಸ್. ಆತ್ಮಾನಂದ ಅವರ ಮನೆ...
ನಾನು ಬಿಜೆಪಿಗೆ ಸೇರಲು ಮೋದಿಯವರೆ ಮೂಲ ಕಾರಣ. ಕಳೆದ 5 ವರ್ಷದಲ್ಲಿ ಯಾವುದೇ ಕಳಂಕವಿಲ್ಲದೆ ಆಡಳಿತ ಕೊಟ್ಟವರು- ಎಸ್.ಎಂ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಅವರು ಮಾಧ್ಯಮದೊಂದಿಗೆ ಸಂವಾದ ನಡೆಸಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗ ನನ್ನ ಒಬ್ಬನನ್ನು ಬಿಟ್ಟು ಬೇರೆ ಯಾರಾದರು ಸಿಎಂ ಆಗಲಿ ಎಂದು ಜೆಡಿಎಸ್ ಪಕ್ಷದವರು ಕಾಂಗ್ರೆಸ್ ಪಕ್ಷಕ್ಕೆ...
ಮಂಡ್ಯ ಗೆದ್ದರೆ ಇಡೀ ಕರ್ನಾಟಕವೇ ಗೆದ್ದಂತೆ ಎಂದು ಸಿಎಂ ತಿಳಿದುಕೊಂಡಿದ್ದಾರೆ : ಶ್ರೀರಾಮುಲು
ಕೊಪ್ಪಳ : ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಶ್ರೀರಾಮುಲು ಅವರು ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವ ಪ್ರಶ್ನೆಯೇ ಇಲ್ಲ ಸುಮಲತಾ ಅಂಬರೀಶ್ ಅವರೇ ಗೆಲ್ಲುತ್ತಾರೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ...
ಜಿಲ್ಲೆಯಲ್ಲಿ ಸಾಕಷ್ಟು ಮಹಿಳೆಯರು ನನ್ನದೇ ಸ್ಥಿತಿಯಲ್ಲಿದ್ದಾರೆ…
ಮಂಡ್ಯ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಜಿಲ್ಲೆಯ ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದು, ಚುನಾವಣಾ ಕಣಕ್ಕಿಳಿದಾಗಿನಿಂದಲೂ ಯಾರ್ಯಾರೋ ಮಾತನಾಡುತ್ತಿದ್ದಾರೆ. ಅಂಬರೀಶ್ ಅವರ ಮುಂದೆ...
ಸಚಿವ ಜಿ.ಟಿ ದೇವೇಗೌಡ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ…
ಮೈಸೂರು : ಸಚಿವ ಜಿ.ಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿರುವ ಘಟನೆ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ನಡೆದಿದೆ. ಜಿ.ಟಿ.ದೇವೇಗೌಡ ಅವರು ಚುನಾವಣಾ ಪ್ರಚಾರಕ್ಕೆಂದು ತೆರಳುತ್ತಿದ್ದ ಸಂದರ್ಭದಲ್ಲಿ ಈ...
ರಾಜ್ಯದಲ್ಲಿ ಅಪ್ಪ-ಮಕ್ಕಳು ಆಟವಾಡುತ್ತಿದ್ದಾರೆ : ಬಿ.ಎಸ್. ಯಡಿಯೂರಪ್ಪ…
ಬಳ್ಳಾರಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶಾಸಕ ಉಮೇಶ್ ಜಾಧವ್ ಅವರ ವಿಚಾರದಲ್ಲಿ ಸ್ಪೀಕರ್ ರಮೇಶ್ ಅವರು ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಅಪ್ಪ-ಮಕ್ಕಳು ಆಟವಾಡುತ್ತಿದ್ದಾರೆ. ಸುಮಲತಾ...












