ಸುಮಲತಾ ಟೂರಿಂಗ್ ಟಾಕಿಸ್, 18ರ ವರೆಗೂ ಶೂಟಿಂಗ್ ನಡೆಯುತ್ತದೆ : ಶಿವರಾಮೇಗೌಡ…
ಮಂಡ್ಯ : ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರ ವಿರುದ್ಧ ಸಂಸದ ಶಿವರಾಮೇಗೌಡ ಅವರು ಹೇಳಿಕೆ...
ವಿಜಯಾ ಬ್ಯಾಂಕ್ ವಿಲೀನ ಖಂಡಿಸಿ ಕಾಂಗ್ರೆಸ್ ಕರಾಳ ದಿನಾಚರಣೆ…
ಮಂಗಳೂರು: ಬ್ಯಾಂಕ್ ಆಫ್ ಬರೋಡಾದೊಂದಿಗೆ ವಿಜಯಾ ಬ್ಯಾಂಕನ್ನು ವಿಲೀನ ಮಾಡಿರುವ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಸೋಮವಾರ ನಗರದ ಮಲ್ಲಿಕಟ್ಟೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯ ಮುಂದೆ ಕರಾಳ ದಿನ...
ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಸುಳ್ಳಿನ ಸರದಾರರು : ಕೆ.ಎಸ್ ಈಶ್ವರಪ್ಪ…
ಕೊಪ್ಪಳ : ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ಧಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರ ಮೈಯಲ್ಲಿ ಜಾತಿವಾದದ ರಕ್ತ...
ಸಿಎಂ ಕುಮಾರಸ್ವಾಮಿ ಅವರು ಮಗನ ಸೋಲಿಗೆ ಹೆದರಿದ್ದಾರೆ : ಬಿ.ಎಸ್. ಯಡಿಯೂರಪ್ಪ…
ಬೆಳಗಾವಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಪ್ರಚಾರ ಜೋರಾಗಿ ಮುಂದುವರಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...
ಸಂಸದ ಶಿವರಾಮೇಗೌಡ ವಿರುದ್ಧ ಅಂಬರೀಶ್ ಅಭಿಮಾನಿಗಳ ಪ್ರತಿಭಟನೆ…
ಮಂಡ್ಯ : ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಸುಮಲತಾ ಅಂಬರೀಶ್ ಅವರು ಆಂಧ್ರದ ನಾಯ್ಡು, ಗೌಡ್ತಿಯಲ್ಲ ಎಂದಿದ್ದ ಸಂಸದ ಶಿವರಾಮೇಗೌಡ ಅವರ ವಿರುದ್ಧ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ದೂರು-ಕೊಳ್ಳೇಗಾಲ ಹೆದ್ದಾರಿ ತಡೆದು...
ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ : ಬಿ.ಎಸ್. ಯಡಿಯೂರಪ್ಪ…
ಬೆಳಗಾವಿ : 1800 ಕೋಟಿ ಡೈರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಬಚ್ಚ, ಬೇಜವಾಬ್ದಾರಿ ಮನುಷ್ಯ ಅವರ...
ಧಾರ್ಮಿಕ ಕೇಂದ್ರ ಬಳಸಿದರೆ ಕಠಿಣ ಕ್ರಮ; ಜಿಲ್ಲಾಧಿಕಾರಿ ಸೆಂಥಿಲ್ ಎಚ್ಚರಿಕೆ…
ಮಂಗಳೂರು: ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಧಾರ್ಮಿಕ ಕೇಂದ್ರಗಳನ್ನು ಪ್ರಚಾರಕ್ಕಾಗಿ ಬಳಕೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ತೆರಳಿ...
ಜಮ್ಮು ಕಾಶ್ಮೀರ :ಸಿಆರ್ಪಿಎಫ್ ವಾಹನದ ಬಳಿ ಕಾರು ಸ್ಫೋಟ…
ಜಮ್ಮು-ಕಾಶ್ಮೀರ: ಜಮ್ಮು-ಶ್ರೀನಗರ ಹೆದ್ದಾರಿ ಬನಿಹಾಲ್ ನಲ್ಲಿ ಸಿಆರ್ಪಿಎಫ್ ವಾಹನವಿದ್ದ ಸ್ವಲ್ಪ ದೂರದಲ್ಲಿ ಕಾರೊಂದು ಸ್ಫೋಟಗೊಂಡಿದ್ದು, ಸ್ಫೋಟದ ಬಳಿಕ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಸಿಲಿಂಡರ್ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡಿದೆ ಎನ್ನಲಾಗಿದ್ದು, ಮತ್ತೊಂದೆಡೆ ಪುಲ್ವಾಮಾ...
ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ:ಸಿಎಂ ಕುಮಾರಸ್ವಾಮಿ
ಬೆಂಗಳೂರು : ಐಟಿ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಐಟಿ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ದಾಳಿ ಮುಂದುವರಿಸಿದ್ದಾರೆ. ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ...
ಗದ್ದೆಗಿಳಿದು ನಾಟಿ ಮಾಡಿದ ನಿಖಿಲ್ ಕುಮಾರಸ್ವಾಮಿ…
ಮಂಡ್ಯ :ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯ ಬಳಿಕ ಇದೀಗ ಅವರ ಪುತ್ರ, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ಗದ್ದೆಗಿಳಿದು ಭತ್ತದ ನಾಟಿ ಮಾಡಿದ್ದಾರೆ. ಮಂಡ್ಯ...












