ಮುದ್ದ ಹನುಮೇಗೌಡರು ಹಾಗೂ ಕೆ.ಎನ್.ರಾಜಣ್ಣರವರು ನಾಮಪತ್ರ ಹಿಂಪಡೆದಿರುವ ನಡೆಯನ್ನು ನಾನು ಸ್ವಾಗತಿಸುತ್ತೇನೆ:ಡಾ.ಜಿ. ಪರಮೇಶ್ವರ್…

0
ಬೆಂಗಳೂರು : ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಅವರು ಹಾಗೂ ಕೆ .ಎನ್. ರಾಜಣ್ಣರವರು ಸಲ್ಲಿಸಿದ್ದ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ....

ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಪೋಟ; ಇಬ್ಬರು ಸಾವು…

0
ಬೆಂಗಳೂರು : ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ಬಾಗಲೂರಿನ ಶೆಲ್ ಕಂಪನಿ ಬಳಿ ನಡೆದಿದೆ. ಸುಮೈರಾ (28) ಆಯಿರಾ (8) ಮೃತರು. 'ರಣಂ' ಸಿನಿಮಾ ಶೂಟಿಂಗ್ ವೀಕ್ಷಿಸುತ್ತಿದ್ದ...

ಅಕ್ರಮ ಆಸ್ತಿ ಸಂಪಾದನೆ ಮಾಡಿದವರ ಮೇಲೆ, ಭ್ರಷ್ಟಾಚಾರಿಗಳ ಮೇಲೆ ಐಟಿ ದಾಳಿ ನಡೆಸಲಿ:ಸಿದ್ದರಾಮಯ್ಯ…

0
ಬೆಂಗಳೂರು: ಐಟಿ ದಾಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಐಟಿ ದಾಳಿಗಳಾಗಿಲ್ಲ. ಅಕ್ರಮ ಆಸ್ತಿ ಸಂಪಾದನೆ ಮಾಡಿದವರ ಮೇಲೆ,...

ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ…

0
ತುಮಕೂರು : ಮುದ್ದಹನುಮೇಗೌಡ ಅವರು ಸಲ್ಲಿಸಿದ್ದ ನಾಮಪತ್ರವನ್ನು ವಾಪಾಸ್ ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುದ್ದಹನುಮೇಗೌಡ ಅವರು ಬೆಂಬಲಿಗರೊಂದಿಗೆ ಚರ್ಚಿಸಿ ಬಳಿಕ ನಾಮಪತ್ರವನ್ನು ಹಿಂಪಡೆದಿದ್ದಾರೆ. ಮುದ್ದಹನುಮೇಗೌಡರ ಮನವೊಲಿಸುವಲ್ಲಿ ಉಪ ಮುಖ್ಯಮಂತ್ರಿ...

ನನ್ನದು ನಗು ಮುಖ,ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ :ಡಿ.ವಿ. ಸದಾನಂದಗೌಡ…

0
ಬೆಂಗಳೂರು: ನಗುವಿನ ಬಗ್ಗೆ ಲೇವಡಿ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಅವರು ತಿರುಗೇಟು ನೀಡಿದ್ದಾರೆ.  ಹೌದು ನನ್ನದು ನಗು ಮುಖ,ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ ....

ಐಟಿ ದಾಳಿ ಎಲ್ಲ ಪಕ್ಷದವರ ಮೇಲೂ ಸಮಾನವಾಗಿ ಆಗಬೇಕು:ಡಾ ಜಿ ಪರಮೇಶ್ವರ್…

0
ಬೆಂಗಳೂರು:ಐಟಿ ದಾಳಿಗೆ ಸಂಬಂದಿಸಿದಂತೆ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಐಟಿ ದಾಳಿ ಎಂದರೆ ಎಲ್ಲ ಪಕ್ಷದವರ ಮೇಲೂ ಸಮಾನವಾಗಿ ಆಗಬೇಕು. ಆದರೆ, ಇದುವರೆಗು ಬಿಜೆಪಿಯ ಯಾವ ನಾಯಕರ ಮೇಲೂ...

ಐಟಿ ದಾಳಿಗೂ ಬಿಜೆಪಿಗೂ ಸಂಬಂಧ ಇಲ್ಲ:ಸಿ.ಟಿ.ರವಿ…

0
https://www.youtube.com/watch?v=IX_p7oXLg6k ಚಿಕ್ಕಮಗಳೂರು : ಐಟಿ ದಾಳಿಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ ಅವರು ಚುನಾವಣೆ ಸಂದರ್ಭ ಅಧಿಕಾರಿಗಳಿಗೆ ವಿಶೇಷ ಅಧಿಕಾರ ಇರುತ್ತೆ. ಐಟಿ ಒಂದು ಸ್ವಾಯತ್ತ ಸಂಸ್ಥೆ ಇದಕ್ಕೆ ರಾಜಕಾರಣ ಬೆರೆಸೋದೆ ಒಂದು...

ಅಂತರ್ ರಾಜ್ಯ ಕಳವು ಪ್ರಕರಣದ ಆರೋಪಿಗಳ ಬಂಧನ…

0
ಮಂಗಳೂರು : ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಕೇರಳರಾಜ್ಯದ ಕೊಯಿಲಾಂಡಿ ಪೊಲೀಸ್ ಠಾಣೆಯಲ್ಲಿ ವರದಿಯಾದ ಕನ್ನಕಳವು ಪ್ರಕರಣದ ಆರೋಪಿಗಳಾದ ಚಿಕ್ಕಮಗಳೂರು ಕೊಪ್ಪ ನಿವಾಸಿ ಅನಿಲ್ ಕುಮಾರ್ (28), ಮಂಗಳೂರು ಬೋಳಿಯಾರ್ ನಿವಾಸಿ ವಿರೇಂದ್ರ ಶೆಟ್ಟಿ...

ಚುನಾವಣೆ ರಜೆ ವೇಳೆ ಮನಸೋ ಇಚ್ಚೆ ಖಾಸಗಿ ಬಸ್ ಪ್ರಯಾಣ ದರ ಹೆಚ್ಚಿಸಿದರೆ ದಂಡ…

0
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಮನಸೋ ಇಚ್ಛೆ ಬಸ್ ಪ್ರಯಾಣ ದರ ಏರಿಕೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಖಾಸಗಿ ಬಸ್‌ ಮಾಲೀಕರಿಗೆ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.ಖಾಸಗಿ ಬಸ್ ಮಾಲೀಕರೊಂದಿಗೆ ಗುರುವಾರ ಸಭೆ ನಡೆಸಲಾಗಿದ್ದು,...

ಮಂಗಳೂರು : ಸೈನೈಡ್ ಮೋಹನ್‌ಗೆ ಜೀವನಪರ್ಯಂತ ಜೀವಾವಧಿ ಶಿಕ್ಷೆ…

0
ಮಂಗಳೂರು : ಸರಣಿ ಹಂತಕ ಸೈನೈಡ್ ಮೋಹನ್‌ನ 8 ಮತ್ತು 9ನೇ ಪ್ರಕರಣದ ಆರೋಪವು ಸಾಬೀತಾಗಿದ್ದು, ಆತನಿಗೆ ಜೀವನ ಪರ್ಯಂತ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
error: Content is protected !!