ಹಾಸನ ಬಿಜೆಪಿ ಅಧ‍್ಯಕ್ಷ ಯೋಗಾ ರಮೇಶ್ ಕಾಂಗ್ರೆಸ್‍ ಸೇರ್ಪಡೆ…

0
ಬೆಂಗಳೂರು :ಹಾಸನ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಯೋಗ ರಮೇಶ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡುವ...

ನನ್ನದು ಸ್ವಾತಿ ನಕ್ಷತ್ರ, ನನಗೇನಾದರೂ ಮಾಡಲು ಬಂದರೆ ಅದು ಅವರಿಗೆ ರಿವರ್ಸ್ ಆಗುತ್ತೆ: ಹೆಚ್. ಡಿ ರೇವಣ್ಣ…

0
ಹಾಸನ: ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಅವರು ನನ್ನ ಮೇಲೆ ದೈವಾನುಗ್ರಹವಿದೆ. ನನ್ನದು ಸ್ವಾತಿ ನಕ್ಷತ್ರ. ನನಗೆ ಯಾವ ಮಾಟ ಮಂತ್ರನು ತಗಲುವುದಿಲ್ಲ. ನನ್ನ...

ಬಿಜೆಪಿಯೇತರ ಸರ್ಕಾರ/ ಪಕ್ಷಗಳ ವಿರುದ್ಧ CBI, IT, ED ಗಳೇ ಚುನಾವಣಾ ಅಸ್ತ್ರಗಳೇನು? : ಕಾಂಗ್ರೆಸ್ ಟ್ವೀಟ್…

0
ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮಾಡಿದೆ. ಬಿಜೆಪಿಯೇತರ ಸರ್ಕಾರ/ ಪಕ್ಷಗಳ ವಿರುದ್ಧ CBI, IT, ED ಗಳೇ ಚುನಾವಣಾ ಅಸ್ತ್ರಗಳೇನು? ಸ್ವಾಯತ್ತ ಸಂಸ್ಥೆಗಳ ದುರುಪಯೋಗ ಇತಿಹಾಸದಲ್ಲೇ ಅತಿ ಹೆಚ್ಚು ನರೇಂದ್ರ ಮೋದಿ...

ಐಟಿ ದಾಳಿ ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ…

0
ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ -ಜೆಡಿಎಸ್ ಕಾರ್ಯಕರ್ತರು ಬೆಂಗಳೂರಿನ ಆದಾಯ ತೆರಿಗೆ ಇಲಾಖೆ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ...

ಶಿವಮೊಗ್ಗ : ಶ್ರುತಿ ಮೋಟಾರ್ಸ್‌ ಮೇಲೆ ಐಟಿ ದಾಳಿ…

0
ಶಿವಮೊಗ್ಗ : ಇಂದು ಬೆಳಿಗ್ಗೆ ಸಚಿವ ಹಾಗೂ ಸಿಎಂ ಕುಮಾರಸ್ವಾಮಿ ಆಪ್ತರಾದ ಸಿ.ಎಸ್. ಪುಟ್ಟರಾಜು ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಅವರ ಆಪ್ತರ ನಿವಾಸದ ಮೇಲೆ ಹಾಗೂ ಚಿಕ್ಕಮಗಳೂರಿನ ಪಿಡಬ್ಲ್ಯುಡಿ ಗುತ್ತಿಗೆದಾರನ ಮನೆಯ...

ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ; ಮೂವರ ದುರ್ಮರಣ…

0
ಹಾವೇರಿ: ಮಿನಿಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹದಿನಾರು ಜನರು ಗಾಯಗೊಂಡ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ರಬ್ಬಾನಿ (45), ಖಾದರ್ (50) ಮತ್ತು...

ಸಚಿವ ಎಚ್.ಡಿ ರೇವಣ್ಣ ಆಪ್ತರ ನಿವಾಸದ ಮೇಲೆ ಐಟಿ ದಾಳಿ…

0
ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರ ಆಪ್ತರ ನಿವಾಸದ ಮೇಲೆ ಐಟಿ  ದಾಳಿ ನಡೆದಿದೆ. ಎಚ್.ಡಿ ರೇವಣ್ಣ ಅವರ ಆಪ್ತರಾದ ಅಶ್ವಥ್ ನಾರಾಯಣ್ ರೆಡ್ಡಿ, ರಾಯಗೌಡ ಸೇರಿದಂತೆ  ಮೂವರ ನಿವಾಸದ ಮೇಲೆ...

ಸಚಿವ ಸಿಎಸ್ ಪುಟ್ಟರಾಜು ನಿವಾಸದ ಮೇಲೆ ಐಟಿ ದಾಳಿ…

0
ಮಂಡ್ಯ : ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರುಳಿ ಗ್ರಾಮದಲ್ಲಿರುವ ಸಚಿವ ಸಿಎಸ್ ಪುಟ್ಟರಾಜು ಅವರ ನಿವಾಸದ ಮೇಲೆ ಐಟಿ ಆಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅವರ...

ಮಂಗಳೂರು : ಲಿಫ್ಟ್ ಬಾಗಿಲಿಗೆ ಸಿಲುಕಿ ಬಾಲಕ ದುರ್ಮರಣ…

0
ಮಂಗಳೂರು : ಲಿಫ್ಟ್ ಬಾಗಿಲಿಗೆ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಮಂಗಳೂರಿನ ಚಿಲಿಂಬಿಯಲ್ಲಿರುವ ಅಪಾರ್ಟ್‍ಮೆಂಟ್ ನಲ್ಲಿ ನಡೆದಿದೆ. ಅಪಾರ್ಟ್‍ಮೆಂಟ್ ಕಾವಲಿಗನಾಗಿದ್ದ ದಂಪತಿಯ ಪುತ್ರ ಮಂಜುನಾಥ್ (8) ಮೃತ ದುರ್ಧೈವಿ ಇವರು ಬಾಗಲಕೋಟೆ ಮೂಲದವರು...

ವಿನಯ್ ಗುರೂಜಿ ಆರ್ಶೀವಾದ ಪಡೆದ ರಮೇಶ್ ಕುಮಾರ್…

0
ಚಿಕ್ಕಮಗಳೂರು : ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರುವ ವಿನಯ್ ಗುರೂಜಿ ಅವರ ಆಶ್ರಮಕ್ಕೆ ಸ್ಪೀಕರ್ ರಮೇಶ್ ಕುಮಾರ್ ಅವರು ಭೇಟಿ ನೀಡಿ ವಿನಯ್ ಗುರೂಜಿ ಅವರ ಆರ್ಶೀವಾದ ಪಡೆದರು. ರಮೇಶ್ ಕುಮಾರ್ ಅವರು ಕಳೆದ...
error: Content is protected !!