ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ಮಂಜೂರು.

0
ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಅಮ್ ಆದ್ಮಿ ಪಕ್ಷದ (ಆಪ್) ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ನೀಡಿದ್ದು. ದೆಹಲಿ ಮಧ್ಯ ನೀತಿ...

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ಗೆ ಹೆಚ್ಚಿದ ಆತಂಕ- ಎ2ನಿಂದ ಎ1 ಮಾಡಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿದ್ಧತೆ…

0
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಈವರೆಗೂ ದರ್ಶನ್ ಎರಡನೇ ಆರೋಪಿ (ಎ2) ಆಗಿದ್ದರು. ನಟಿ ಪವಿತ್ರಾ ಗೌಡ ಎ1 ಆಗಿದ್ದರು. ಆದರೆ ಈಗ ನಗರದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಲು ಮುಂದಾಗಿದ್ದು, ದರ್ಶನ್...

ಬಾಂಬ್ ಬೆದರಿಕೆ; ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ…

0
ತಿರುವನಂತಪುರ (ಕೇರಳ): ಬಾಂಬ್ ಬೆದರಿಕೆಯ ಹಿನ್ನೆಲೆ ಮುಂಬೈನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 8.10ಕ್ಕೆ ಇಳಿಯಬೇಕಿದ್ದ ವಿಮಾನ ಬಾಂಬ್...

65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕ ಅತ್ಯಾಚಾರ…

0
ಚಿಕ್ಕಬಳ್ಳಾಪುರ: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆ ರೋಗಿಯ ಮೇಲೆ 24 ವರ್ಷದ ಯುವಕನೋರ್ವ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫಾನ್ ಎಂದು...

ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಅಪಘಾತವೆಸಗಿ ಡೆಲಿವರಿ ಬಾಯ್ ಹತ್ಯೆ…

0
ಬೆಂಗಳೂರು: ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ಆರಂಭವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಮಹೇಶ್ (21) ಹತ್ಯೆಯಾದ ಯುವಕ. ಕೊಲೆಯಾದ ಮಹೇಶ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ನಿನ್ನೆ...

ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಂಗಳೂರು ಜೈಲ್ ಮೇಲೆ ದಾಳಿ, ಮೊಬೈಲ್, ಗಾಂಜಾ, ವಶ….

0
ಮಂಗಳೂರು:ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ನಗರದ ಜೈಲಿನ ಮೇಲೆ   ಮುಂಜಾನೆ 4 ಗಂಟೆಗೆ  ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ 2 ಡಿಸಿಪಿಗಳು, 3 ಎಸಿಪಿಗಳು, 15 ಪಿಐಗಳು ಮತ್ತು ಸುಮಾರು 150 ಸಿಬ್ಬಂದಿ ಪಾಲ್ಗೊಂಡಿದ್ದರು. ಜೈಲಿನ ಎಲ್ಲಾ...

ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ

0
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.ದರ್ಶನ್‌ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ.ಏನಿದು ಪ್ರಕರಣ?: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ...

ಪ್ರಜ್ವಲ್ ರೇವಣ್ಣ ಅವರನ್ನು ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆಯಲಾಗುವುದು: ಗೃಹ ಸಚಿವ ಡಾ. ಜಿ. ಪರಮೇಶ್ವರ್

0
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬರುತ್ತಾರೆ ಎನ್ನುವ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಎಸ್​ಐಟಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿಯೇ...

 ಪ್ರಜ್ವಲ್ ರೇವಣ್ಣ  ಅವರನ್ನು ಕೂಡಲೇ ಬಂಧಿಸುವಂತೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ.

0
ಮಂಗಳೂರು:  ಹಾಸನದ ಲೈಂಗಿಕ  ಹಗರಣ ಪ್ರಕರಣದಲ್ಲಿ  ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ  ಅವರನ್ನುಕೂಡಲೇ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಮಹಿಳಾ ಕಾಂಗ್ರೆಸ್ ವತಿಯಿಂದ  ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ  ನಡೆಸಿದರು.  ನಗರದ ಮಲ್ಲಿಕಟ್ಟೆ...

ಪತಿಯ ಮರ್ಮಾಂಗಕ್ಕೆ  ಪತ್ನಿ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡುತ್ತಿದ್ದ ವಿಡಿಯೋ ವೈರಲ್…

0
ಲಖನೌ : ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗಕ್ಕೆ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ.    ಇವರು   ಎರಡು ವರ್ಷಗಳ ಹಿಂದೆ ಪ್ರೇಮ ವಿವಾಹ  ಹಾಗಿದ್ದರೂ...
error: Content is protected !!