ಚುನಾವಣಾ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ:ನಟ ದರ್ಶನ್…
ಬೆಂಗಳೂರು : ನಟ ದರ್ಶನ್ ಅವರು ಅಭಿಮಾನಿಗಳಿಗೆ ಪತ್ರವನ್ನು ಬರೆದಿದ್ದಾರೆ. ಚುನಾವಣಾ ಸಮಯದಲ್ಲಿ ಆಪಾದನೆಗಳನ್ನು ಮಾಡುವುದು ಸರ್ವೇ ಸಾಮಾನ್ಯ, ಇದಕ್ಕೆಲ್ಲ ನಾನು ಬೇಜಾರು, ಕೋಪ ಏನು ಮಾಡ್ಕೊಳಲ್ಲ ಅಂತ ಮೊದಲೇ ಹೇಳಿದ್ದೇನೆ, ಅದೇ...
ಮಾರ್ಚ್ 31: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರ ಜಾಗೃತಿಗಾಗಿ ಮ್ಯಾರಥಾನ್…
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್) ಕಾರ್ಯಕ್ರಮದ ವತಿಯಿಂದ...
10 ವರ್ಷ ಸಂಸದರಿಲ್ಲದ ಕ್ಷೇತ್ರಕ್ಕೆ ಮಿಥುನ್ ರೈ ಗೆಲ್ಲಿಸಿ ಸ್ಥಾನ ತುಂಬಿಸುವುದೇ ನಮ್ಮ ಗುರಿ- ಐವಾನ್ ಡಿಸೋಜ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯನ್ನೇ ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದಿಂದ ಎರಡು ದಿನಗಳಲ್ಲಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಹೇಳಿದರು.
ದಕ್ಷಿಣ ಕನ್ನಡ...
ಮೋದಿ ಕೋಟಿ ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದನ್ನು ಸಾಧಿಸಿ ತೋರಿಸಿದ್ದಾರೆ:ಕಾಂಗ್ರೆಸ್ ಟ್ವೀಟ್…
ಬೆಂಗಳೂರು :ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದೆ ಮೋದಿ ಕೋಟಿ ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದನ್ನು ಸಾಧಿಸಿ ತೋರಿಸಿದ್ದಾರೆ. ಕಳೆದ ಒಂದೇ ವಾರದಲ್ಲಿ ಹೆಸರು ಬದಲಾವಣೆ ಮೂಲಕ ಒಂದು...
ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಶೋಭಾ ಕರಂದ್ಲಾಜೆ…
ಚಿಕ್ಕಮಗಳೂರು : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಇಂದು ಶೃಂಗೇರಿಯ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶೃಂಗೇರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಅವರ...
ನಟ ಸುದೀಪ್ ಗೆ ಅರೆಸ್ಟ್ ವಾರೆಂಟ್…
ಚಿಕ್ಕಮಗಳೂರು : ನಟ ಸುದೀಪ್ ಅವರಿಗೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಸುದೀಪ್ ನಿರ್ಮಾಣದ ವಾರಸ್ಥಾರ ಧಾರಾವಾಹಿಗಾಗಿ ದೀಪಕ್ ಎಂಬುವವರ ಮನೆ ಹಾಗೂ ತೋಟವನ್ನು ಬಾಡಿಗೆಗೆ ಪಡೆದಿದ್ದರು. ಆದರೆ ಬಾಡಿಗೆ ಹಣ ನೀಡದೆ ತೋಟ...
ಇಂದು ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ…
https://www.youtube.com/watch?v=GdZAVX9pC3Q
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಶಾಸಕ...
ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಹೇಗೆ ಎಂದು ನನಗೆ ಗೊತ್ತಿಲ್ಲ:ಬಿ.ಎಸ್. ಯಡಿಯೂರಪ್ಪ…
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಕಣಕ್ಕಿಳಿಯಲಿದ್ದಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ...
ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪ್ರಜ್ವಲ್ ರೇವಣ್ಣ…
ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್...
ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ:ಸುಮಲತಾ ಅಂಬರೀಶ್…
ಬೆಂಗಳೂರು : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ನಾನು ಸೌಮ್ಯವಾಗಿ ಪ್ರೀತಿಯಿಂದ ಭಾರತೀಯ ಪ್ರಜಾಪ್ರಭುತ್ವದ ಘನತೆಯನ್ನು ಗಾಂಭೀರ್ಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇನೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋಸ್ಟ್...












