ಬಿಜೆಪಿ ಪಕ್ಷ ಕೈಗೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ: ತೇಜಸ್ವಿನಿ ಅನಂತ್ ಕುಮಾರ್…
ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಯುವ ನಾಯಕ ತೇಜಸ್ವಿ ಸೂರ್ಯ ಅವರು ನಾಮಪತ್ರ ಸಲ್ಲಿಕೆಗೆ ಮುನ್ನ ತೇಜಸ್ವಿನಿ ಅನಂತ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ...
ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ…
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಯುವ ನಾಯಕ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್...
ಡಿ. ಕೆ. ಶಿವಕುಮಾರ್ ಹಾಗೂ ನಾನು ನಿಜವಾದ ಜೋಡೆತ್ತುಗಳು: ಸಿಎಂ ಕುಮಾರಸ್ವಾಮಿ…
ಮಂಡ್ಯ : ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿ ಪರ ಪ್ರಚಾರ ಮಾಡಲು ಜೋಡೆತ್ತುಗಳು ಬರುವುದಾಗಿ ಹೇಳಿದ್ದಾರೆ. ಆ ಜೋಡೆತ್ತುಗಳು ರೈತರ ಹೊಲ ಹೂಳಲು ಬರುತ್ತಿಲ್ಲ. ನೀವು...
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಈ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ದೇಶಾದ್ಯಂತ ಸಂಪೂರ್ಣವಾಗಿ ಮಣಿಸಲು ಕಾಂಗ್ರೆಸ್ ಪಣ ತೊಟ್ಟಿದೆ: ಡಾ. ಜಿ ಪರಮೇಶ್ವರ್…
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವೀಟ್ ಮಾಡಿದ್ದಾರೆ. ಸೈದ್ಧಾಂತಿಕ ವಿರೋಧಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು...
ತುಮಕೂರು ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ. ದೇವೇಗೌಡ್ರು ನಾಮಪತ್ರ ಸಲ್ಲಿಕೆ…
ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ಬೃಹತ್ ಮೆರವಣಿಗೆ ಮೂಲಕ ತುವiಕೂರು ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು....
ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ನಾಮಪತ್ರ ಸಲ್ಲಿಕೆ…
ಹಾಸನ: ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಎ.ಮಂಜು ಅವರುನಾಮಪತ್ರ ಸಲ್ಲಿಕೆಗೂ ಮುನ್ನಾ ಪೌರಕಾರ್ಮಿಕ ದಂಪತಿಯ ಪಾದ ತೊಳೆದು ಪೂಜೆ ಮಾಡಿದ್ದಾರೆ. ಬಳಿಕ ಜಿಲ್ಲಾಧಿಕಾರಿ...
ಸುಮಲತಾ ಅಂಬರೀಷ್ ಅವರ ಧೈರ್ಯವನ್ನು ಮೆಚ್ಚುವಂಥದ್ದು: ಶೋಭಾ ಕರಂದ್ಲಾಜೆ…
ಬೆಂಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು ಸುಮಲತಾ ಅಂಬರೀಷ್ ಅವರ ಧೈರ್ಯವನ್ನು ಮೆಚ್ಚುವಂಥದ್ದು. ಅವರು ಮಂಡ್ಯದ ಗಂಡುಮಗಳು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಂಬರೀಷ್ ಅವರ ಮೇಲೆ ಅಭಿಮಾನ ಇದ್ದರೆ...
ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಸುಮಲತಾ ಅಂಬರೀಶ್…
ಬೆಂಗಳೂರು: ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಸುಮಲತಾ...
ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಲ್ಲಿದೆ ನೋಡಿ…
ಬೆಂಗಳೂರು : ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಕರ್ನಾಟಕದ 19 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಭ್ಯರ್ಥಿ ಹೆಸರು ...












