ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಜ್ವಲ್ ರೇವಣ್ಣ…
ಚಿಕ್ಕಮಗಳೂರು : ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಶೃಂಗೇರಿ ಶಾರದಾಂಬೆ ದರ್ಶನ ಪಡೆದಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಾಮಪತ್ರವನ್ನು ಶಾರದಾಂಬೆ ಪಾದದಡಿ ಇಟ್ಟು ವಿಶೇಷ...
ಮೈ ಭೀ ಚೌಕಿದಾರ್ ಎಂದು ಹೇಳುವ ಮೂಲಕ ದೇಶದ ಜನರನ್ನ ಯಾಮಾರಿಸುತ್ತಿದ್ದಾರೆ :ರಾಮಲಿಂಗ ರೆಡ್ಡಿ…
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗ ರೆಡ್ಡಿ ಅವರು ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಘೋಷಣೆ ಪ್ರಕರಣದಲ್ಲಿ ಬಿಜೆಪಿ ನಾಯಕರ ಕೈವಾಡವಿದೆ. ಬಿಜೆಪಿಯವರು ರಾಜಕೀಯ ದುರುದ್ದೇಶದಿಂದ...
ಲಂಡನ್ ನಲ್ಲಿ ನೀರವ್ ಮೋದಿ ಬಂಧನ…
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಕೋಟ್ಯಂತರ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಲಂಡನ್ ನಲ್ಲಿ ಬಂಧಿಸಲಾಗಿದೆ. ನೀರವ್ ಮೋದಿ ವಿರುದ್ಧ ಲಂಡನ್ನ ವೆಸ್ಟ್ಮಿನ್ಸ್ಟರ್ ನ್ಯಾಯಾಲಯ ಅರೆಸ್ಟ್ ವಾರಂಟ್...
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ:ಮಾಯಾವತಿ…
ಲಕ್ನೋ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ನಾನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ನಿರ್ಧಾರ ಕೈಗೊಂಡಿದ್ದೇನೆ. . ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ...
ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆ…
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಸಾವಿರಾರು ಬೆಂಬಲಿಗರೊಂದಿಗೆ ತೆರಳಿ ನಾಮ ಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲಿ...
ವಿದ್ಯಾವಂತ ಜನರನ್ನು ಅವಹೇಳನ ಮಾಡಿದ ಕುಮಾರಸ್ವಾಮಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ:ಕೋಟ ಶ್ರೀನಿವಾಸ ಪೂಜಾರಿ…
ಉಡುಪಿ: ಉಡುಪಿ ಜನರಿಗೆ ತಿಳುವಳಿಕೆ ಕಡಿಮೆ ಎನ್ನುವ ಮೂಲಕ ಮತ್ತೊಮ್ಮೆ ಜಿಲ್ಲೆಯ ಜನತೆಯನ್ನು ಅವಹೇಳನ ಮಾಡುವ ಕೆಲಸ ರಾಜ್ಯ ಮುಖ್ಯಮಂತ್ರಿಗಳು ಮಾಡಿದ್ದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ವಿದ್ಯಾವಂತ ಜನರು ಜೆಡಿಎಸ್ ಪಕ್ಷಕ್ಕೆ...
ಬಸ್ಸು – ಬೈಕ್ ನಡುವೆ ಅಪಘಾತದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಸಾವು…
ಮಂಗಳೂರು: ಖಾಸಗಿ ಬಸ್ಸೊಂದು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪೋಲಿಸ್ ಕಾನ್ ಸ್ಟೇಬಲ್ ಒರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಬೆಳುವಾಯಿ ನಿವಾಸಿ ಮಹೇಶ್ ಲಮಾಣಿ ಎಂದು...
ಮೈತ್ರಿ ಪಕ್ಷ ಜಂಟಿಯಾಗಿ ಚುನಾವಣೆಗೆ ದುಡಿಯಲಿದ್ದೇವೆ:ಡಾ.ಜಿ ಪರಮೇಶ್ವರ್…
ಬೆಂಗಳೂರು: ಇಂದು ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಜಂಟಿ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಭಾಗವಹಿಸಿರಲ್ಲ. ಇದಕ್ಕೆ ಸಂಬಂಧಿಸಿದಂತೆ ಅವರು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದು, ಕುಟುಂಬದಲ್ಲಿ ಪೂರ್ವ ನಿಯೋಜಿತ...
ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ…
ಧಾರವಾಡ : ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿರುವ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ. ಅವಶೇಷಗಳಡಿ ಐವತ್ತಕ್ಕೂ ಹೆಚ್ಚು ಜನ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು,ಅಗ್ನಿಶಾಮಕ ಸಿಬ್ಬಂಧಿ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯದಲ್ಲಿ...
ಸ್ಯಾಂಡಲ್ವುಡ್ ನಟಿ ಪೂಜಾಗಾಂಧಿ ವಿರುದ್ಧ ದೂರು ದಾಖಲು…
ಬೆಂಗಳೂರು : ಸ್ಯಾಂಡಲ್ವುಡ್ ನಟಿ ಪೂಜಾಗಾಂಧಿ ಅವರ ವಿರುದ್ಧ ಅಶೋಕ ಹೋಟೆಲ್ ಹೌಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೂಜಾಗಾಂಧಿ ಅವರು ಮೂರು ದಿನಕ್ಕೆ ಅಶೋಕ ಹೋಟೆಲ್ ನಲ್ಲಿ ರೂಂ ಪಡೆದಿದ್ದು, ಮೂರು...












