ನಾನು ಚಿತ್ರರಂಗದಿಂದಲೇ ಬಂದೋನು. ಯಾರೇ ಬಂದು ಪ್ರಚಾರ ಮಾಡಿದ್ರು ನನಗೇನು ಆಂತಕವಿಲ್ಲ :ಸಿಎಂ ಕುಮಾರಸ್ವಾಮಿ…
ಚಿಕ್ಕಮಗಳೂರು : ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅದು ಗೊತ್ತಿರೋ ವಿಷಯವೇ. ಅವರಿಗೆ ಎಲ್ಲರ ಬೆಂಬಲ ಇದೆ. ಯಾರು ಬೇಕಾಂದ್ರು...
ಶೃಂಗೇರಿ ತೋರಣ ಗಣಪತಿಗೆ ಈಡುಗಾಯಿ ಒಡೆದ ನಿಖಿಲ್ ಕುಮಾರಸ್ವಾಮಿ…
ಚಿಕ್ಕಮಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಇಂದು ಶೃಂಗೇರಿಗೆ ಭೇಟಿ ನೀಡಿ ತೋರಣ ಗಣಪತಿಗೆ ಈಡುಗಾಯಿ ಒಡೆದರು. ಸಿಎಂ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತ ಕುಮಾರಸ್ವಾಮಿ ಅವರು...
ಮಂಡ್ಯದಿಂದ ಸ್ವತಂತ್ರ ಅಭ್ಯರ್ಥಿ ಆಗಿ ಸ್ಪರ್ಧೆ ಮಾಡುತ್ತೇನೆ:ಸುಮಲತಾ…
ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಮಲತಾ ಅಂಬರೀಶ್ ಅವರು ಮಂಡ್ಯದ ಸಮಸ್ತ ಅಭಿಮಾನಿಗಳಿಗೆ ನಮಸ್ಕಾರಗಳು. ಜೀವನದಲ್ಲಿ ಕೆಲವು ಸವಾಲುಗಳನ್ನು ನಾವೇ ಹುಡುಕಿಕೊಳ್ಳುತ್ತೇವೆ. ಮತ್ತೆ ಕೆಲವು ಸವಾಲುಗಳು ತಾವಾಗೆ ಬರುತ್ತವೆ....
ಶೃಂಗೇರಿ ಮಠಕ್ಕೆ ಸಿಎಂ ಕುಮಾರಸ್ವಾಮಿ ಕುಟುಂಬ ಭೇಟಿ…
https://www.youtube.com/watch?v=FSrlxxhdPY0
ಚಿಕ್ಕಮಗಳೂರು : ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದು, ಶೃಂಗೇರಿ ಮಠದ ಗುರು ನಿವಾಸದಲ್ಲಿ ಭಾರತೀ ತೀರ್ಥ ಸ್ವಾಮೀಜಿ...
ಎ. ಮಂಜು ಬಿಜೆಪಿಗೆ ಸೇರ್ಪಡೆ…
ಹಾಸನ : ಶಾಸಕ ಎ. ಮಂಜು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದು, ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಪ್ರೀತಂ ಗೌಡ ಅವರು ಬರಮಾಡಿಕೊಂಡರು. ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್...
ಗೋವಾ ಸಿಎಂ ನಿಧನಕ್ಕೆ ಸಂತಾಪ ಸೂಚಿಸಿದ ಸಿದ್ದರಾಮಯ್ಯ…
ಬೆಂಗಳೂರು : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನದ ಸುದ್ದಿ ಆಘಾತ ನೀಡಿದೆ. ಮೃತರ...
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಇನ್ನಿಲ್ಲ…
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್(63) ಅವರು ನಿನ್ನೆ ವಿಧಿವಶರಾಗಿದ್ದು, ಕಲಾ
ಅಕಾಡೆಮಿಯಲ್ಲಿ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು 5 ಗಂಟೆಗೆ ಗೋವಾದ ಮಿರಾಮರ್...
ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ…
ನವದೆಹಲಿ : ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಾಲು ಮರದ ತಿಮ್ಮಕ್ಕ ಅವರು ರಾಷ್ಟ್ರಪತಿ ಅವರ ಹಣೆಯನ್ನು...
ಹೈದರಾಬಾದ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತ…
ಹೈದರಾಬಾದ್ : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಹೈದರಾಬಾದ್ನ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಶ್ವನಾಥ್ ಅವರ ಆರೋಗ್ಯ ಚೇತರಿಸಿಕೊಂಡ ಬಳಿಕ ಏರ್ ಆಂಬುಲೆನ್ಸ್ ಮೂಲಕ...
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಎಂದರೆ ಯುಪಿಎ ಯೋಜನೆಗಳ ಹೆಸರು ಬದಲಿಸಿ ತಮ್ಮದೇ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುವುದು:ಸಿದ್ದರಾಮಯ್ಯ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಿಂದಿನ ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಯ ಪ್ರತಿ ಕ್ಷೇತ್ರಕ್ಕೆ ಕನಿಷ್ಟ ರೂ.2000 ಕೋಟಿ...












