ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಕಾಂಗ್ರೆಸ್, ಸಾಮಾಜಿಕ ಜಾಲತಾಣದಲ್ಲಿ ಗೇಲಿ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು…
ಚಿಕ್ಕಮಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಪುನರ್ ಜನ್ಮ ನೀಡಿದ್ದ ಹಾಗೂ ಡಿ.ಬಿ. ಚಂದ್ರೇಗೌಡ, ಬಿ.ಎಲ್ ಶಂಕರ್, ಡಿ.ಕೆ. ತಾರಾದೇವಿಯಂತಹ ನಾಯಕರು ಗೆದ್ದಿದ್ದ ಪಾಳಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊರತೆಯುಂಟಾಗಿರುವುದು ಕಾಂಗ್ರೆಸ್ ಕಾರ್ಯಕರ್ತರ...
ಬೆಂಗಳೂರು : ಖಾಸಗಿ ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ದಾಳಿ…
ಬೆಂಗಳೂರು : ಆನಂದ್ ರಾವ್ ವೃತ್ತದ ಬಳಿ ಇರುವ ರಾಜಮಹಲ್ ಹೋಟೆಲ್ ಮೇಲೆ ಐಟಿ ದಾಳಿ ನಡೆಸಿದ್ದು, ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಹಾಹಕ ಇಂಜಿನಿಯರ್ ನಾರಾಯಣಗೌಡ ಬಿ.ಪಾಟೀಲ್ ಅವರು ಹೋಟೆಲ್ನ ಕೊಠಡಿ ಸಂಖ್ಯೆ 104,105...
ಮಂಗಳೂರು: ಗೋಲ್ಡ್ ಹಾಗೂ ಮೊಬೈಲ್ ಕಳುಹಿಸುವುದಾಗಿ ಮಹಿಳೆಯಿಂದ ಹಣ ಪಡೆದು ವಂಚನೆ…
ಮಂಗಳೂರು: ಗೋಲ್ಡ್ ಹಾಗೂ ಮೊಬೈಲ್ ಕಳುಹಿಸುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ರೂ 21.61 ಲಕ್ಷ ಹಣ ವಂಚಿಸಿದ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ.ಮಾರ್ಚ್ 11ರಂದು ಪುತ್ತೂರು ತಾಲೂಕಿನ ಮಹಿಳೆಯೊಬ್ಬರು ನೀಡಿದ ದೂರಿನ...
ಉಡುಪಿ: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಕಾರು ಢಿಕ್ಕಿ…
ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಕಾರೊಂದು ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಬಗ್ಗೆ ವರದಿಯಾಗಿದೆ.
ಸಂತೆ ಕಟ್ಟೆ ಜಂಕ್ಷನ್ ಕಡೆಯಿಂದ...
ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಲಿಂಗೈಕ್ಯ…
ಬೆಂಗಳೂರು: ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ, ಮಾತೆ ಮಹಾದೇವಿ(74) ಇಂದು ಲಿಂಗೈಕ್ಯರಾಗಿದ್ದಾರೆ. ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....
ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಲಿರುವ ರೇವಣ್ಣ ಕುಟುಂಬ…
ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆ ರಾಜಕಾರಣಿಗಳ ಟೆಂಪಲ್ ರನ್ ಮುಂದುವರೆದಿದ್ದು, ಇಂದು ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯ
ಕ್ಷ ಬಿ.ಎಸ್ ಯಡಿಯೂರಪ್ಪ ಅವರು ಶೃಂಗೇರಿ ಶಾರದಾಂಬೆ ದರ್ಶನ ಪಡೆದಿದ್ದಾರೆ. ಇಂದು ಸಂಜೆ ಶೃಂಗೇರಿ ಶಾರದಾಂಬೆ...
ಈ ಬಾರಿ ದೇಶಾದ್ಯಂತ ಮೋದಿ ಅಲೆ ಇದೆ :ಬಿ.ಎಸ್ ಯಡಿಯೂರಪ್ಪ…
ಚಿಕ್ಕಮಗಳೂರು : ಶೃಂಗೇರಿ ಶಾರದಾಂಭೆ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಬಾರಿ ದೇಶಾದ್ಯಂತ ಮೋದಿ ಅಲೆ ಇದೆ. ಕಳೆದ ಬಾರಿಗಿಂತ 10-12 ಪರ್ಸೆಂಟ್ ಜಾಸ್ತಿ...
ಮಂಡ್ಯ ಜನರ ಕೈಯಲ್ಲಿ ನಮ್ಮ ರಾಜಕೀಯ ಭವಿಷ್ಯ ಇದೆ :ನಿಖಿಲ್ ಕುಮಾರಸ್ವಾಮಿ…
ಬೆಂಗಳೂರು : ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ಅವರು ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯ ಜಿಲ್ಲೆಯ...
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಸ್ಪರ್ಧೆ ಖಚಿತ ಪಡಿಸಿದ ಡಿ.ಸಿ. ತಮ್ಮಣ್ಣ…
ಮಂಡ್ಯ : ಜೆಡಿಎಸ್ ಪಕ್ಷದ ಸಮಾವೇಶ ಆರಂಭಕ್ಕೂ ಮುನ್ನ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರು ಲೋಕಸಭಾ ಚುನಾವಣಾ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಧಿಕೃತವಾಗಿ...
ನವ ವಿವಾಹಿತೆ ಅನುಮಾನಾಸ್ಪದ ಸಾವು…
ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನಲ್ಲಿ ನಡೆದಿದೆ. ರಂಜಿತ(24) ಮೃತ ಯುವತಿ. ರಂಜಿತ ಮುಳಬಾಗಿಲು ಗ್ರಾಮದ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ...












