ವರನಿಗೆ ತಾಳಿ ಕಟ್ಟಿದ ವಧು…
ವಿಜಯಪುರ: ಸಾಮಾನ್ಯವಾಗಿ ವರ ವಧುವಿಗೆ ತಾಳಿಕಟ್ಟೋದನ್ನು ನೋಡಿದ್ದೇವೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ವಿವಾಹ ನೆರವೇರಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿಶೇಷವಾಗಿ...
ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ:ಸಿದ್ದರಾಮಯ್ಯ…
ಬೆಂಗಳೂರು: ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನ ಹಾಲಿ ಸಂಸದರಿರುವ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ....
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಮತದಾರರ ತೀರ್ಪನ್ನು ಗೌರವಿಸೋಣ: ಸಿಎಂ ಕುಮಾರಸ್ವಾಮಿ…
ಬೆಂಗಳೂರು: ದೇಶ ಮತ್ತೊಂದು ಚುನಾವಣೆಗೆ ಸಜ್ಜಾಗಿದೆ. ಪ್ರಜಾತಂತ್ರದ ಈ ಸಮರದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸ್ವತಂತ್ರ,ನಿಷ್ಪಕ್ಷಪಾತವಾಗಿ ನಡೆಯುವುದು ಎಂದು ಆಶಿಸುತ್ತೇನೆ.ಎಲ್ಲ ಪಕ್ಷಗಳು,ಅಭ್ಯರ್ಥಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ...
ವೇದಿಕೆಯಲ್ಲಿಯೇ ಕುಸಿದುಬಿದ್ದು ಯಕ್ಷಗಾನ ಕಲಾವಿದ ನಿಧನ…
ಉಡುಪಿ: ಯಕ್ಷಗಾನ ರಂಗಸ್ಥಳದಲ್ಲಿಯೇ ಯಕ್ಷಗಾನ ಕಲಾವಿದ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಜೋಗಿಬೆಟ್ಟು ಗ್ರಾಮದಲ್ಲಿ ನಡೆದಿದೆ. ಹುಡುಗೋಡು ಚಂದ್ರಹಾಸ ಮೃತ ಯಕ್ಷಗಾನ ಕಲಾವಿದ. ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸಿದ...
ಸಕಲೇಶಪುರ: ಶಿರಾಡಿ ಘಾಟ್ ಬಸ್ -ಕಾರು ಮುಖಾಮುಖಿ ಢಿಕ್ಕಿ ನಾಲ್ವರ ಸಾವು…
ಸಕಲೇಶಪುರ- ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣೆ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು ....
ಲೋಕಸಭೆ ಚುನಾವಣೆ ದಿನಾಂಕ ಪ್ರಕಟ…
ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಪ್ರಕಟಕೊಂಡಿದ್ದು, ಕರ್ನಾಟಕದಲ್ಲಿ ಏಪ್ರಿಲ್ 18 ಹಾಗೂ 23ರಂದು ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 18 ಹಾಗೂ ಎರಡನೇ...
ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ರೌಂಡ್ ಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ರೌಂಡ್ ಗೆ ಚಾಲನೆ ನೀಡಿದರು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್...
ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ…
ಹಾವೇರಿ: ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಜನ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು
ಮೋದಿಯವರು ರಾಜ್ಯಕ್ಕೆ ಬಂದಾಗ ರಾಜ್ಯ ಸರ್ಕಾರ ರೈತರಿಗೆ ಲಾಲಿಪಾಪ್ ಕೊಡುತ್ತದೆ ಎಂದು ವ್ಯಂಗ್ಯವಾಡಿದ್ದರು. ರಾಜ್ಯ ಸಮ್ಮಿಶ್ರ...
ಸುಮಲತಾ ಅವರ ಬಳಿ ನಾನು ಕ್ಷಮೆ ಕೇಳುತ್ತೇನೆ: ಎಚ್ ವಿಶ್ವನಾಥ್…
ರಾಯಚೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸಚಿವ ರೇವಣ್ಣ ಅವರು ಸುಮಲತಾ ಅಂಬರೀಷ್ ಅವರ ವಿರುದ್ದ ಹಾಗೆ ಮಾತನಾಡಬಾರದಿತ್ತು. ಸರ್ಕಾರದ ಪ್ರಮುಖ ಮಂತ್ರಿ ಬಾಯಲ್ಲಿ ಈ ರೀತಿಯ ಮಾತು ನಿರೀಕ್ಷಿಸಿರಲಿಲ್ಲ....
ಪ್ರಧಾನಿ ಭೇಟಿ ಮಾಡಿದ ಮುಖ್ಯಮಂತ್ರಿ: ಬರ ಪರಿಹಾರ, ನರೇಗಾ ಬಾಕಿ ಅನುದಾನ ಬಿಡುಗಡೆ ಮಾಡಲು ಮನವಿ…
ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಕೃತಿ ವಿಕೋಪ ಪರಿಹಾರ ಹಾಗೂ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ವೇತನ...












