ಸಚಿವ ಹೆಚ್.ಡಿ ರೇವಣ್ಣ ವಿರುದ್ದ ನಟ ಜಗ್ಗೇಶ್ ವಾಗ್ದಾಳಿ…

0
ಬೆಂಗಳೂರು: ಸುಮಲತಾ ಅವರ ಬಗ್ಗೆ ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ನಟ  ಜಗ್ಗೇಶ್ ಅವರು ರೇವಣ್ಣರವರೆ ನೀವು ಸಾಮಾನ್ಯ ಜನರಲ್ಲಾ, ಈ ದೇಶದ ಮಾಜಿ ಪ್ರಧಾನಿ ಮಗ. ಸಂವಿಧಾನ ಭಾರತದ...

ಸುಮಲತಾ ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎಂಬ ವಿಶ್ವಾಸವಿದೆ: ಡಿ ಕೆ ಶಿವಕುಮಾರ್…

0
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಸುಮಲತಾ ಅವರನ್ನು ಮನವೊಲಿಸಲು ನನಗೆ ಹೇಳಿಲ್ಲ. ಕಾಂಗ್ರೆಸ್ ವಿರುದ್ಧ ಸುಮಲತಾ ಅವರು ಹೋಗುವುದಿಲ್ಲ ಎಂಬ ವಿಶ್ವಾಸವಿದೆ. ಮಂಡ್ಯ...

ಕಿಸಾನ್ ಸಮ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರ ಸಹಕರಿಸುತ್ತಿಲ್ಲ ಎಂಬ ಪ್ರಧಾನಿ ಮೋದಿಯವರ ಆರೋಪ ಶುದ್ದ ಸುಳ್ಳು:ಕಾಂಗ್ರೆಸ್ ಟ್ವಿಟ್…

0
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದು, ಟ್ರಾಯ್ ರೂಪಿಸಿದ ಹೊಸ ದರ ಪಟ್ಟಿ ಗ್ರಾಹಕರು, ಕೇಬಲ್ ಆಪರೇಟರ್ಗಳ ಮೇಲಿನ ಆರ್ಥಿಕ ಹೊರೆ ಹೆಚ್ಚಿಸಿದೆ. 300ರಿಂದ 350...

ಇಂದು ಹಾವೇರಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಪರಿವರ್ತನಾ ರ್ಯಾಲಿ…

0
ಹಾವೇರಿ: ಇಂದು ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಪರಿವರ್ತನಾ ರ್ಯಾಲಿ ಜರುಗಲಿದೆ. ಸಮಾವೇಶ ಉದ್ದೇಶಿಸಿ ರಾಹುಲ್ ಗಾಂಧಿ ಅವರು ಭಾಷಣ ಮಾಡಲಿದ್ದಾರೆ....

ಬೆಂಗಳೂರು ವಸತಿ ಯೋಜನೆ ಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ನಿನ್ನೆ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ ಗೆ ಶಂಕುಸ್ಥಾಪನೆ ನೆರವೇರಿಸಿದರು. ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೆಶ್ವರ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...

ಉಡುಪಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಕ್ರೀಡಾಕೂಟ…

0
https://www.youtube.com/watch?v=X7UsIomIUwo ಉಡುಪಿ: ಇಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆ ಮಹಿಳಾ ದಿನವನ್ನು ವಿವಿಧೆಡೆ  ಸಂತಸದಿಂದ  ಆಚರಿಸಲಾಗುತ್ತಿದೆ. ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿಗೆ ವಿವಿಧ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ...

ಸುಮಲತಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ರೇವಣ್ಣ …

0
ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಇಂದು ಸುಮಲತಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ ಅವರು ಗಂಡ ಸತ್ತು ತಿಂಗಳಾಗಿಲ್ಲ, ಆಗಲೇ ಸುಮಲತಾ ಅಂಬರೀಷ್ ರಾಜಕೀಯಕ್ಕೆ ಬಂದಿದ್ದಾರೆ....

ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಯಶ್…

0
ಬೆಂಗಳೂರು: ನಟಿ ರಾಧಿಕಾ ಪಂಡಿತ್ ಅವರು ನಿನ್ನೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪತ್ನಿಯ ಹುಟ್ಟುಹಬ್ಬಕ್ಕೆ ಯಶ್ ಅವರು ಶುಭಾಶಯ ಕೋರಿದ್ದಾರೆ. ನಾನು ಜೀವನದಲ್ಲಿ ಏನನ್ನು ಹೊಂದಿದ್ದೇನೆ ಎಂಬ ಕಾರಣಕ್ಕಿಂತ ನನ್ನ ಬದುಕಿನಲ್ಲಿ ನನ್ನ...

ಅಂತರಾಷ್ತ್ರೀಯ ಮಹಿಳಾ ದಿನಾಚರಣೆಗೆ ಶುಭಾಶಯ ಕೋರಿದ ಸಿದ್ದರಾಮಯ್ಯ…

0
ಬೆಂಗಳೂರು: ಟ್ವಿಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದು, ಜಾತಿ,ಧರ್ಮಮತ್ತು ಲಿಂಗಭೇದವಿಲ್ಲದೆ ಪ್ರತಿಯೊಬ್ಬರು ರಾಜಕೀಯ ಪ್ರಕ್ರಿಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಅದು ಪರಿಪೂರ್ಣ ಪ್ರಜಾಪ್ರಭುತ್ವ ವ್ಯವಸ್ಥೆ. ರಾಜಕೀಯ...

ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ ಯಾರಿವರು ಗೊತ್ತೇ?ಬಿಜೆಪಿ ಟ್ವಿಟ್…

0
ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಬಿಜೆಪಿ ಟ್ವಿಟ್ ಮೂಲಕ ತಿರುಗೇಟು ನೀಡಿದ್ದು, ಕರ್ನಾಟಕದಲ್ಲಿ ಒಬ್ಬರು ಬಿಳಿ...
error: Content is protected !!