ಖಾತೆ ನಕಲಿ ಸೃಷ್ಟಿಸಿ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಠಾಣೆಗೆ ದೂರು ನೀಡಿದ ನಟ ಜಗ್ಗೇಶ್…

0
ಬೆಂಗಳೂರು: ಟ್ವಿಟ್ಟರ್ ನಲ್ಲಿ ನಕಲು ಖಾತೆ ಸೃಷ್ಟಿಸಿ ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟ ಜಗ್ಗೇಶ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು ಮಾನ್ಯರೆ ನಿಮ್ಮ...

ತಿಪ್ಪಗೊಂಡನಹಳ್ಳಿ ಜಲಾಶಯದ ಮೊದಲನೇ ಹಂತದಲ್ಲಿ ಪುನಶ್ಚೇತನಗೊಳಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಡಿಸಿಎಂ…

0
ಬೆಂಗಳೂರು: ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ ಆಯೋಜಿಸಿದ್ದ ತಿಪ್ಪಗೊಂಡನಹಳ್ಳಿ ಜಲಾಶಯವನ್ನು ಮೊದಲನೇ ಹಂತದಲ್ಲಿ ಪುನಶ್ಚೇತನಗೊಳಿಸುವ ಕಾಮಗಾರಿಗೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ೮೫ ವರ್ಷದ ಹಿಂದೆ ವಿಶ್ವೇಶ್ವರಯ್ಯನವರು ಇದೇ ಡ್ಯಾಂಗೆ ಅಡಿಗಲ್ಲು ಹಾಕಿದ್ದರು....

ಮೋದಿಯವರನ್ನು ಸೋಲಿಸಿ, ದೇಶವನ್ನು ಗೆಲ್ಲಿಸಿ: ಸಿದ್ದರಾಮಯ್ಯ…

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು, ಕರಾವಳಿಯಲ್ಲಿ ಮೂರು ಮಂದಿ ಮತ್ತು ಮೈಸೂರಲ್ಲಿ ಒಬ್ಬ ಸಂಸದರಿದ್ದಾರೆ. ಇವರು ತಮ್ಮ ತಮ್ಮ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಏನು? ಬೆಂಕಿ ಹಚ್ಚೋದಾ?...

ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಿಎಂ ಸಭೆ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಮುಖ್ಯಮಂತ್ರಿಗಳ ಆರ್ಥಿಕ...

ನಿಖಿಲ್ ರಾಜಕೀಯ ವಿಚಾರಕ್ಕೂ ಶೃಂಗೇರಿ ಭೇಟಿಗೂ ಸಂಬಂಧ ಇಲ್ಲ: ಸಿಎಂ ಕುಮಾರಸ್ವಾಮಿ…

0
ಚಿಕ್ಕಮಗಳೂರು : ದೇವೇಗೌಡರ ಕುಟುಂಬ ಗೌಡರನ್ನು ಜಿಪಿಎ ಮಾಡಿಕೊಂಡಿದ್ದಾರಾ ಎಂಬ ಶಾಸಕ ಪ್ರೀತಂ ಗೌಡ ಹೇಳಿಕೆಗೆ  ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಆ ರೀತಿ ಊಹೆ ಮಾಡಿಕೊಂಡ್ರೆ...

ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದು: ಸಿದ್ದರಾಮಯ್ಯ…

0
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದು, ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ...

ಇಂದು ‘ಕೃಷಿ ಪಂಡಿತ’ ಮತ್ತು ‘ಕೃಷಿ ಪ್ರಶಸ್ತಿ’ಯನ್ನು ಪ್ರದಾನ ಮಾಡಿದ ಸಿಎಂ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು 'ಕೃಷಿ ಪಂಡಿತ' ಮತ್ತು 'ಕೃಷಿ ಪ್ರಶಸ್ತಿ'ಯನ್ನು ಪ್ರದಾನ ಮಾಡಿದರು. ಕೃಷಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ, ರೇಷ್ಮೆ ಮತ್ತು ಪ್ರವಾಸೋದ್ಯಮ...

ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ…

0
ಕಲಬುರಗಿ : ಎನ್.ವಿ.ಮೈದಾನದಲ್ಲಿ ಇಂದು ಕರ್ನಾಟಕ ಬಿಜೆಪಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ಜಿಲ್ಲೆಯ ಆತ್ಮೀಯ ನಾಗರಿಕ ಬಂಧು-ಭಗಿನಿಯರೇ ಕಲಬುರಗಿ ಜಿಲ್ಲೆಗೆ ಬಂದಿರುವುದಕ್ಕೆ ನನಗೆ...

ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಟ್ವಿಟ್…

0
ಬೆಂಗಳೂರು: ಕಾಂಗ್ರೆಸ್ ಸರಣಿ ಟ್ವಿಟ್ ಮಾಡಿದ್ದು, ನರೇಂದ್ರ ಮೋದಿಯವರೇ, ಭಯೋತ್ಪಾದನೆ ಮಟ್ಟ ಹಾಕುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರಿ, ಆದರೆ, 2014 ರಿಂದ ಒಟ್ಟು1708 ಭಯೋತ್ಪಾದಕ ಘಟನೆಗಳು ನಡೆದಿವೆ. ಅಂದರೆ ಪ್ರತಿ ತಿಂಗಳು...

ಮತ್ತೊಮ್ಮೆ ಮೋದಿಯವರು ದೇಶದ ಪ್ರಧಾನಿಯಾಗಬೇಕು: ಉಮೇಶ್ ಜಾಧವ್…

0
ಕಲಬುರಗಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್ ಅವರು ಇಂದು ಕಲಬುರಗಿ ನಗರದ ಎಸ್.ವಿ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿಯ ಬೃಹತ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು...
error: Content is protected !!