ಕಮಲ ಪಾಳಯದಿಂದ ಹಣ ಪಡೆದಿದ್ದರಿಂದ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ ಆಗುವುದು ಮೊದಲೇ ತೀರ್ಮಾನ ಆಗಿತ್ತು: ಕಾಂಗ್ರೆಸ್ ಟ್ವಿಟ್…
ಬೆಂಗಳೂರು: ಶಾಸಕ ಸ್ಥಾನಕ್ಕೆ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕರ್ನಾಟಕ ಟ್ವಿಟ್ ಮಾಡಿದ್ದು, ಕಮಲ ಪಾಳಯದಿಂದ ಹಣ ಪಡೆದಿದ್ದರಿಂದ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿಗೆ ಸೇರ್ಪಡೆ...
ಬಿಬಿಎಂಪಿಯ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಆರ್.ಟಿ. ನಗರದ ಮೋದಿ ಗಾರ್ಡನ್ ನಲ್ಲಿ ಆಯೋಜಿಸಿದ್ದ ಬಿಬಿಎಂಪಿಯ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಆರ್.ಟಿ. ನಗರದ ಮೋದಿ ಗಾರ್ಡನ್ ನಲ್ಲಿ ಬಿಬಿಎಂಪಿಯ...
ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರುಗಳಿಗೆ ಪ್ರಮಾಣ ವಚನ ಬೋಧಿಸಿದ ಸಿಎಂ…
ಬೆಂಗಳೂರು: ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡ ಶಾಸಕರುಗಳಾದ ವಿ.ಮುನಿಯಪ್ಪ, ಕೆ.ಎ ತಿಪ್ಪೇಸ್ವಾಮಿ, ಕೋನರೆಡ್ಡಿ, ಡಾ. ಕೆ. ಶ್ರೀನಿವಾಸಮೂರ್ತಿ,ಡಾ. ದೇವಾನಂದ್ ಚೌಹಾಣ್ ಮತ್ತು ಎನ್.ಶ್ರೀನಿವಾಸ್ ಅವರುಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಪ್ರಮಾಣ ವಚನ ಬೋಧಿಸಿದರು.ಈ...
ಇಂದು ಕೋಲಾರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಕುಮಾರಸ್ವಾಮಿ…
ಕೋಲಾರ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿ, ಎಂ.ವಿ.ಕೆ ಗೋಲ್ಡನ್ ಡೈರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ, ಶಾಸಕರು ಹಾಗೂ ಕೋಲಾರ-...
ಚುನಾವಣೆಯಲ್ಲಿ ಗೆದ್ದು ಮಂಡ್ಯ ಜನರ ಋಣ ತೀರಿಸುತ್ತೇನೆ: ನಿಖಿಲ್ ಕುಮಾರಸ್ವಾಮಿ…
ಧರ್ಮಸ್ಥಳ: ಜೆ.ಡಿ.ಎಸ್. ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾನು ಬದ್ದನಾಗಿದ್ದೇನೆ ಹಾಗೂ ಸಿದ್ದನಾಗಿದ್ದೇನೆ. ಅವರೇ ನನಗೆ ಸ್ಪೂರ್ತಿಯ ಸೆಲೆ ಹಾಗೂ ಮಾರ್ಗದರ್ಶಕರು. ಅವರು ತನಗೆ ಕೊಟ್ಟ ಜವಾಬ್ದಾರಿಯಿಂದ, ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ...
ಪರಿಶಿಷ್ಠ ಜಾತಿ & ಪಂಗಡಗಳ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ಮಾಡಲು ತರಬೇತಿ ಕೇಂದ್ರವನ್ನು 100...
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಇಂದು ಛಲವಾದಿ ಮಹಾಸಭಾ ವತಿಯಿಂದ ಅಂಬೇಡ್ಕರ ಭವನದಲ್ಲಿ ಆಯೋಜಿಸಿದ್ದ ಸಂಕೀರಣದಲ್ಲಿ ಭಾಗವಹಿಸಿ ದಲಿತ ಸಮುದಾಯದ ಸಮಸ್ಯೆಗಳ ಹಾಗೂ ಮುಂದಿನ ಹಾದಿಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ...
ಪತ್ನಿಯನ್ನು ಕೊಂದು ಆಕೆ ಮನೆಗೆ ವೀಡಿಯೋ ಕಾಲ್ ಮಾಡಿ ಶವ ತೋರಿಸಿದ ಪತಿ…
ವಿಜಯಪುರ: ಪತಿಯೊಬ್ಬ ಪತ್ನಿಯನ್ನು ಬರ್ಬರವಾಗಿ ಕೊಂದು ಬಳಿಕ ಆಕೆಯ ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಶವ ತೋರಿಸಿರುವ ಘಟನೆ ನಗರದ ಕಾಸಗೇರಿ ಗಲ್ಲಿಯಲ್ಲಿ ನಡೆದಿದೆ. ಸೋನಾಬಾಯಿ (28) ಪತಿಯಿಂದ ಹತ್ಯೆಯಾದ ಪತ್ನಿ.ಈಕೆಯ ಪತಿ...
ಬಸ್ ಹಾಗೂ ಸ್ಕಾರ್ಪಿಯೋ ಕಾರು ಡಿಕ್ಕಿ; ಒಂದೇ ಕುಟುಂಬದ ಐವರ ದುರ್ಮರಣ…
ಬೆಂಗಳೂರು: ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ. ತಂದೆ ಏಳುಮಲೈ (43), ತಾಯಿ ಕಮಲ...
ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಸ್ಪರ್ಧೆ ಮಾಡುವುದರಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ:ಸಿದ್ದರಾಮಯ್ಯ…
ಬೆಂಗಳೂರು:ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಸಭೆ ಇಂದು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು,ಇದಕ್ಕೆ ಸಂಬಂದಿಸಿದಂತೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಟ್ವಿಟ್...
ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ವಿಧಿವಶ…
ಮಂಗಳೂರು: ಕೇಂದ್ರದ ಮಾಜಿ ಸಚಿವ ವಿ.ಧನಂಜಯ್ ಕುಮಾರ್ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕೆಲ ತಿಂಗಳುಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವಿ.ಧನಂಜಯ್ ಕುಮಾರ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...












