ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸುತ್ತಿರುವ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷಗಳದ್ದೇ ಮೇಲುಗೈ:ಡಾ. ಜಿ ಪರಮೇಶ್ವರ್…
ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯ ಸಭೆ ಇಂದು ನಡೆದಿದ್ದು,ಇದಕ್ಕೆ ಸಂಬಂದಿಸಿದಂತೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಟ್ವಿಟ್ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಾದ್ಯಂತ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸುತ್ತಿರುವ...
ಕರ್ನಾಟಕ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ…
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕಾರ್ಯತಂತ್ರ ರೂಪಿಸಲು ಇಂದು ಸಮನ್ವಯ ಸಮಿತಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಮುಖ್ಯಮಂತ್ರಿಗಳಾದ ಹೆಚ್.ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಗಳಾದ ಡಾ.ಜಿ...
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ…
ಮಂಗಳೂರು: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ಅಶೋಕ್ ಆಚಾರ್ಯ ಎಂದು ಗುರುತಿಸಲಾಗಿದೆ.ಬಾಲಕಿಯ ಕುಟುಂಬದ ಜಾಗದ ಸಮಸ್ಯೆಯನ್ನು ಸರಿಪಡಿಸಿಕೊಡುವುದಾಗಿ ಭರವಸೆ ನೀಡಿ, ಬಾಲಕಿಯ...
ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ರಾಜೀನಾಮೆ…
ಕೋಲಾರ: ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಡ್ಡಗಲ್ ನಲ್ಲಿರುವ...
ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿದ ಸಿಎಂ…
ಶಿವಮೊಗ್ಗ: ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿ, ಬಡವರ ಬಂಧು ಹಾಗೂ ಕಾಯಕ ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ...
ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…
ಶಿವಮೊಗ್ಗ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ವಿಧಾನ...
ತಾಯಿಯನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ…
ಮೈಸೂರು: ತಾಯಿಯನ್ನು ಕೊಲೆ ಮಾಡಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.2017ರಲ್ಲಿ ಸುಂದರಂ ಎಂಬಾತ ಮದ್ಯ ಸೇವನೆಗೆ ತನ್ನ ತಾಯಿ ಗೋವಿಂದಮ್ಮ ಬಳಿ ಹಣವನ್ನು ಕೇಳಿದ್ದು, ತಾಯಿ ಹಣ ಕೊಡದಿದ್ದಕ್ಕೆ, ಅವರ ...
ಸರ್ಜಿಕಲ್ ಸ್ಟ್ರೈಕ್ ಘಟನಾವಳಿ ಆಧಾರಿತ ಉರಿ ಸಿನೆಮಾ ವೀಕ್ಷಿಸಿದ ಪೇಜಾವರ, ಸೋದೆ ಸ್ವಾಮೀಜಿಗಳು…
ಉಡುಪಿ: ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದನಾ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಘಟನಾವಳಿ ಆಧರಿತ ಉರಿ ಸಿನಿಮಾ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಪ್ರಧಾನಿ, ಉಪರಾಷ್ಟ್ರಪತಿ, ರಕ್ಷಣಾ ಸಚಿವೆ ಆದಿಯಾಗಿ...
ದೇಶವನ್ನು ಪ್ರೀತಿಸಬೇಕು, ಧರ್ಮವನ್ನು ಪಾಲಿಸಬೇಕು, ಸೈನ್ಯವನ್ನು ಬೆಂಬಲಿಸಬೇಕು:ಸಿದ್ದರಾಮಯ್ಯ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ದೇಶದ ಭದ್ರತೆ, ಸೈನ್ಯ, ಧರ್ಮ ಇವುಗಳಲ್ಲಿ ರಾಜಕೀಯ ಮಾಡಬಾರದು. ದೇಶವನ್ನು ಪ್ರೀತಿಸಬೇಕು, ಧರ್ಮವನ್ನು ಪಾಲಿಸಬೇಕು, ಸೈನ್ಯವನ್ನು ಬೆಂಬಲಿಸಬೇಕು, ಇವು ನಿಜವಾದ ಭಾರತೀಯನಾದವನ ಕೆಲಸ.ಆದರೆ...
ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಮೆಗಾ ಡೈರಿಯನ್ನುಉದ್ಘಾಟಿಸಿದ ಸಿಎಂ…
ಮೈಸೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಮೆಗಾ ಡೈರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ರೇಷ್ಮೆ...












