ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ :ಸುಷ್ಮಾ ಸ್ವರಾಜ್…

0
ಅಬುಧಾಬಿ: ಅಬುಧಾಬಿಯಲ್ಲಿ ನಡೆಯುತ್ತಿರುವ ಒಐಸಿ (ಇಸ್ಲಾಮಿಕ್ ಸಹಕಾರ ಸಂಘಟನೆ) ಸಭೆಗೆ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮುಖ್ಯಅತಿಥಿಯಾಗಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು ಭಾರತ ವಿವಿಧತೆಯಿಂದ ಕೂಡಿದ...

ಅತಿ ಕಠಿಣ ಪರಿಸ್ಥಿತಿಯಲ್ಲೂ ಧೈರ್ಯವನ್ನು ಪ್ರದರ್ಶಿಸಿದ ಅಭಿನಂದನ್ ಅವರಿಗೆ ಸಲ್ಯೂಟ್: ಕಾಂಗ್ರೆಸ್ ಟ್ವೀಟ್…

0
 ಬೆಂಗಳೂರು : ಇಂದು ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಲಿದ್ದು,ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕರ್ನಾಟಕ ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಭಾರತಕ್ಕೆ...

ದೇಶದ ಸೈನಿಕರು ಪ್ರಾಣವನ್ನೂ ಲೆಕ್ಕಿಸದೆ ಗಡಿಯಲ್ಲಿ ಹೋರಾಡುವುದು ಬಿಜೆಪಿಯನ್ನು ಗೆಲ್ಲಿಸುವುದಕ್ಕಲ್ಲ: ಸಿದ್ದರಾಮಯ್ಯ…

0
ಬೆಂಗಳೂರು :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ದೇಶದ ಸೈನಿಕರು ಪ್ರಾಣವನ್ನೂ ಲೆಕ್ಕಿಸದೆ ಗಡಿಯಲ್ಲಿ ಹೋರಾಡುವುದು ಬಿಜೆಪಿಯನ್ನು ಗೆಲ್ಲಿಸುವುದಕ್ಕಲ್ಲ ಎಂಬ ಕನಿಷ್ಟ ಜ್ಞಾನವೂ ಇಲ್ಲದ ಪ್ರತಾಪ್ ಸಿಂಹ ಅವರು ಸಂಸದರಾಗಿರುವುದು ದುರಂತ....

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ‘ಜಲಾಮೃತ’ ಯೋಜನೆಯನ್ನು ಲೋಕಾರ್ಪಣೆ ಮಾಡಿದ ಸಿಎಂ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 'ಜಲಾಮೃತ' ಯೋಜನೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ...

ದೇವೇಗೌಡರ ಎದುರೇ ಕಣ್ಣೀರಿಟ್ಟ  ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ…

0
ಚಿಕ್ಕಮಗಳೂರು : ಕಡೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ವಿಧಾನಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್ ಧರ್ಮೇಗೌಡ ಅವರು ಮಾಜಿ ಪ್ರಧಾನಿ ದೇವೇಗೌಡರ ಎದುರೇ ಕಣ್ಣೀರು ಹಾಕಿರುವ ಘಟನೆ ಇಂದು ನಡೆದಿದ್ದು, ಮುಂದಿನ ಚುನಾವಣೆಗೆ  ವೈ.ಎಸ್.ವಿ ದತ್ತರವರಿಗೆ ಟಿಕೆಟ್...

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ…

0
ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಇಂದು ಹುಬ್ಬಳ್ಳಿಯಲ್ಲಿ ಸಭೆ ಕರೆಯಲಾಗಿತ್ತು.  ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಮಾರ್ಚ್ 9 ರಂದು ಹಾವೇರಿ ಸಮಾವೇಶದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಸಿದ್ದತಾ ಪೂರ್ವ ಸಭೆಯನ್ನು...

ದೇಶದ ಮೇಲೆ ಎದುರಾಳಿಗಳಿಂದ ದಾಳಿ ನಡೆದಾಗಲೆಲ್ಲ ಭಾರತ ಅದಕ್ಕೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಲೇ ಬಂದಿದೆ:ಡಾ. ಜಿ ಪರಮೇಶ್ವರ್…

0
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಎದ್ದಿದೆ. ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನ ಗೆಲ್ಲುತ್ತೇವೆ ಎಂದು ಬಿ.ಎಸ್‌ ಯಡಿಯೂರಪ್ಪ ಅವರು ನಿನ್ನೆ ಚಿತ್ರದುರ್ಗದಲ್ಲಿ ಹೇಳಿದ್ದರು. ಈ ಹೇಳಿಕೆ ಎಲ್ಲೆಡೆ...

ಈಗ ಕನ್ನಡಿಗರೊಬ್ಬರು ಪ್ರಧಾನಿಯಾಗುತ್ತಾರೆಂಬ ಹೇಳಿಕೆ ಸರಿಯಲ್ಲ: ಹೆಚ್.ಡಿ ದೇವೇಗೌಡ…

0
ಚಿಕ್ಕಮಗಳೂರು : ಕನ್ನಡಿಗೊಬ್ಬರು ಪ್ರಧಾನಿಯಾಗುತ್ತಾರೆಂಬ ಸಿಎಂ ಹೇಳಿಕೆಗೆ ಸಂಬಂಧಿಸಿದಂತೆ ಕಡೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಈಗ ಕನ್ನಡಿಗರೊಬ್ಬರು ಪ್ರಧಾನಿ ಹೇಳಿಕೆ ಸರಿಯಲ್ಲ. ನಾನು ಪ್ರಧಾನಿಯಾದಾಗ ಪರಿಸ್ಥಿತಿ ಬೇರೆ ಇತ್ತು....

ದೇಶದ ಹಿತದೃಷ್ಟಿಯಿಂದ ಒಗ್ಗಟ್ಟಾಗಿ ಚುನಾವಣೆ ಮಾಡ್ತೀವಿ : ಹೆಚ್.ಡಿ ದೇವೇಗೌಡ…

0
ಚಿಕ್ಕಮಗಳೂರು : ಲೋಕಸಭೆ ಚುನಾವಣೆಗೆ ಮೈತ್ರಿ ಸರ್ಕಾರದಲ್ಲಿ ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಡೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಒಂದು ಸೀಟು ಹೆಚ್ಚಾಗ್ಬೋದು ಕಮ್ಮಿಯಾಗ್ಬೋದು, ಆದರೆ ದೇಶದ ಹಿತದೃಷ್ಟಿಯಿಂದ...

ವೀರಯೋಧ ಅಭಿನಂದನ್ ಕೆಚ್ಚೆದೆಗೆ ನನ್ನದೊಂದು ಗೌರವದ ಸಲಾಂ:ಸಿದ್ದರಾಮಯ್ಯ…

0
ಬೆಂಗಳೂರು: ಪಾಕಿಸ್ತಾನ ಸೆರೆಹಿಡಿದಿರುವ ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪ್ರಧಾನಿಯವರು ಸುರಕ್ಷಿತವಾಗಿ ವಾಪಸು ಕರೆತರಬೇಕೆಂಬ ದೇಶದ ಒಕ್ಕೊರಲ ಕೂಗಿಗೆ ನಾನೂ ದನಿಗೂಡಿಸುತ್ತೇನೆ. ವೀರಯೋಧ ಅಭಿನಂದನ್ ಕೆಚ್ಚೆದೆಗೆ ನನ್ನದೊಂದು ಗೌರವದ ಸಲಾಂ.ಜೈಹಿಂದ್,ಜೈಜವಾನ್...
error: Content is protected !!