ಈ ವರ್ತನೆ ಹೀಗೆಯೇ ಮುಂದುವರೆದರೆ ಮತ್ತೊಮ್ಮೆ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ:ಸಿದ್ದರಾಮಯ್ಯ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ನಮ್ಮ ಸೈನಿಕರು ಹಲವು ದಶಕದಿಂದ ಪಾಕಿಸ್ತಾನದ ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದ್ದರೂ ಕೂಡ ಅದರಿಂದ ಪಾಠ ಕಲಿಯದೆ ಆಗಾಗ್ಗೆ ದಾಳಿ ಮಾಡಿ,...
ಯೋಧ ಗುರು ಪತ್ನಿಗೆ ಸರ್ಕಾರಿ ನೌಕರಿ ನೀಡುವ ಭರವಸೆ ನೀಡಿದ ಸಿಎಂ…
ಮಂಡ್ಯ: ನಿನ್ನೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು ಮತ್ತು ಮಂಡ್ಯ ಜಿಲ್ಲೆಯಲ್ಲಿ ರೈತರ ಸಾಲಮನ್ನಾ- ಋಣಮುಕ್ತ ಪತ್ರಗಳನ್ನು...
300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಜಯದೇವ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಕೊಡುಗೆಯಾಗಿ ನೀಡುತ್ತಿರುವ 300 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ...
ಅಪ್ಪಾಜಿಯ ಖದರ್ ಅಭಿಯಲ್ಲೂ ಕಾಣಬಹುದು: ದರ್ಶನ್…
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ನಟನೆಯ ಅಮರ್ ಚಿತ್ರದ ಟ್ರೈಲರ್ ಮಾರ್ಚ್ 1 ರಂದು ರಿಲೀಸ್ ಆಗಲಿದೆ. ಇದಕ್ಕೆ ಟ್ವಿಟ್ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು...
ಮೋದಿ ನುಡಿದಂತೆ ನಡೆದಿದ್ದಾರೆ: ಡಿ.ವಿ ಸದಾನಂದ ಗೌಡ…
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ಟ್ವಿಟ್ ಮಾಡಿದ್ದು, ...
ಪಾಕ್ ಯುದ್ಧವಿಮಾನ ಹೊಡೆದುರುಳಿಸಿದ ಭಾರತ…
ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದ್ದು, ಜೈಶ್-ಎ-ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ಏರ್ಸ್ಟ್ರೈಕ್ ನಡೆಸಿತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭಾರತದ ವಾಯುಗಡಿ...
ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ : ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರು: ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿವೆ.ಎಲ್ಲಾ ಸರ್ಕಾರಗಳ ಅಧಿಕಾರಾವಧಿಯಲ್ಲೂ ಸೇನೆ ಉಗ್ರರ ಮೇಲೆ ದಾಳಿ ಮಾಡಿವೆ,ಇದೊಂದು ಪ್ರಕ್ರಿಯೆ.ಇದು ಸರ್ಕಾರದ ನಿರ್ಧಾರವಲ್ಲ, ಸೇನೆ ಆಗಾಗ ಕೈಗೊಳ್ಳುವ ನಿರ್ಣಯ, ಸೇನೆಗೆ ಬಲ...
ಸಕಲೇಶಪುರ : ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ…
ಹಾಸನ: ಸಕಲೇಶಪುರ ಆಲೂರು ಕ್ಷೇತ್ರದಲ್ಲಿ ಹಲವು ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸಕಲೇಶಪುರ ಎ.ಪಿ ಎಂ.ಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಯಿತು....
ಐಎಎಫ್ನ ಮತ್ತೊಂದು ಅರ್ಥ ಇಂಡಿಯನ್ಸ್ ಅಮೇಜಿಂಗ್ ಫೈಟರ್ಸ್:ಮಮತಾ ಬ್ಯಾನರ್ಜಿ…
ಮುಂಬೈ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಇಂದು ಭಾರತ ವಾಯು ಸೇನೆ ನಡೆಸಿದ ದಾಳಿಗೆ ಇಡೀ ದೇಶವೇ ಪ್ರಶಂಸೆ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮೂಲಕ ಯೋಧರಿಗೆ ಧನ್ಯವಾದ...
ಭಾರತ ದೇಶ ತಲೆತಗ್ಗಿಸಲು ಬಿಡುವುದಿಲ್ಲ :ಪ್ರಧಾನಿ ಮೋದಿ…
ರಾಜಸ್ತಾನ: ಚುರುವಿನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶ ಸೇನೆಯ ಸುರಕ್ಷಿತ ಕೈಗಳಲ್ಲಿದೆ. ನಾವೆಲ್ಲರೂ ಪರಾಕ್ರಮಿ ಯೋಧರಿಗೆ ನಮನ ಸಲ್ಲಿಸೋಣ. ದೇಶದ ಜನರಿಗೆ ಭರವಸೆ ನೀಡುತ್ತೇನೆ...












