ಇಂಡಿಯನ್ಸ್ ಮೈಯಾಗ್ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ…ಮಾಕ್ಳಾ ಬ್ಲ್ಯಾಸ್ಟ್ ಆಗೋಯ್ತಿರಾ:ದ್ರುವ ಸರ್ಜಾ…

0
ಬೆಂಗಳೂರು: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿ ಪ್ರತೀಕಾರ ತೀರಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ನಟ ದ್ರುವ ಸರ್ಜಾ ಅವರು...

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದಿಂದ ಏರ್ ಸ್ಟ್ರೈಕ್…

0
ನವದೆಹಲಿ: ಪುಲ್ವಾಮಾ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಕಳೆದ ರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ಮಾಡಿದೆ ಎನ್ನಲಾಗುತ್ತಿದೆ. ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 12 ಮಿರಾಜ್‌...

ಬುಲೆಟ್ ಬೈಕ್ ಕಳವು ; ಅಪ್ರಾಪ್ತ ಬಾಲಕ ವಶಕ್ಕೆ…

0
ಮಂಗಳೂರು: ರಾಯಲ್ ಎನ್ ಫಿಲ್ಡ್ ಬುಲೆಟ್ ಬೈಕ್ ಕಳವುಗೈದ ಆರೋಪದಲ್ಲಿ ಅಪ್ರಾಪ್ತ ಬಾಲಕನನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದು ಲಕ್ಷಾಂತರ ಮೌಲ್ಯದ ಬೈಕ್  ವಶಪಡಿಸಿಕೊಂಡಿದ್ದಾರೆ. ಕೇರಳದ ಮಂಜೇಶ್ವರ ಮೂಲದ ಅಪ್ರಾಪ್ತ ಬಾಲಕ ಬೈಕ್ ಕಳವು...

ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿ…

0
ಬೆಂಗಳೂರು: ಬೆಂಗಳೂರಿನ ಪೊಲೀಸ್ ಕೇಂದ್ರ ಕಛೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಎಂ.ಬಿ ಪಾಟೀಲ್, ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ...

ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು ಒಳ್ಳೆಯ ಗೆಳೆಯರು: ಸಿದ್ದರಾಮಯ್ಯ…

0
ಹುಬ್ಬಳ್ಳಿ: ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಬಿ.ಎಸ್ ಯಡಿಯೂರಪ್ಪನವರು ಆಕಸ್ಮಿಕವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿದ್ದಾರೆ. ಇದಕ್ಕೆ ಸಂಬಂಧಿದಂತೆ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದು, ರಾಜಕೀಯ ಜೀವನದ ಹೊರತಾಗಿ ಯಡಿಯೂರಪ್ಪನವರು ಮತ್ತು ನಾನು...

ವಿದ್ಯುತ್​ ತಂತಿ ತಗುಲಿ ಬಾಲಕ ಸಾವು…

0
ಬೆಂಗಳೂರು: ವಿದ್ಯುತ್​ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಬಾಣಸವಾಡಿಯ ರಾಜ್‍ಕುಮಾರ್ ಪಾರ್ಕ್​ನಲ್ಲಿ ನಡೆದಿದೆ. ಉದಯ್ ಕುಮಾರ್( 7) ಮೃತ ದುರ್ದೈವಿ. ಉದಯ್ ಕುಮಾರ್ ರಾಜ್ ಕುಮಾರ್ ಪಾರ್ಕ್​ನಲ್ಲಿ ತನ್ನ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ...

ಅರಣ್ಯ ಇಲಾಖೆ ಹಾಗೂ ಸ್ವಯಂಸೇವಕರ ಜೊತೆ ನಾವು ನಮ್ಮ ಸಹಾಯ ಹಸ್ತವನ್ನ ನೀಡೋಣ :ನಟ ಪುನೀತ್…

0
ಬೆಂಗಳೂರು:  ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ಪುನೀತ್ ರಾಜ್ ಕುಮಾರ್ ರವರು ಟ್ವಿಟ್...

ದ್ರಾಕ್ಷಿ ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ…

0
ಬೆಳಗಾವಿ: ದ್ರಾಕ್ಷಿ ಹಣ್ಣನ್ನು  ಸಾಗಿಸುತ್ತಿದ್ದ ಐಸರ್ ವಾಹನಯೊಂದು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿ ಬಳಿ ತಡರಾತ್ರಿ ನಡೆದಿದೆ. ಸುವರ್ಣ ಧನ್ಯಪ್ಪಗೊಳ, ಮಾದೇವಿ...

ನಮ್ಮ ಪ್ರಾಕೃತಿಕ ಸಂಪತ್ತಿನ ರಕ್ಷಣೆಯ ಹೊಣೆ ನಮ್ಮ ಕೈಯಲ್ಲಿದೆ:ನಟ ಗಣೇಶ್…

0
ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ಗಣೇಶ್ ಅವರು ಟ್ವಿಟ್ ಮಾಡಿದ್ದು, ಬಂಡೀಪುರ...

ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು: ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ನೆರವಾಗಬೇಕಾಗಿ ನಟ ದರ್ಶನ್ ವಿನಂತಿ…

0
ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್  ಅವರು ಟ್ವಿಟ್ ಮೂಲಕ ಮನವಿ...
error: Content is protected !!